• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಲವೇ ದಿನದಲ್ಲಿ ವಿನಯ್ ಸಾವಿನ ಸತ್ಯ ಹೊರಬರುತ್ತೆ – ಬಿಜೆಪಿ ಕೇವಲ ರಾಜಕಾರಣ ಮಾಡ್ತಿದೆ: ಶಾಸಕ ಪೊನ್ನಣ್ಣ

Chetan by Chetan
April 6, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೆಲವೇ ದಿನದಲ್ಲಿ ವಿನಯ್ ಸಾವಿನ ಸತ್ಯ ಹೊರಬರುತ್ತೆ – ಬಿಜೆಪಿ ಕೇವಲ ರಾಜಕಾರಣ ಮಾಡ್ತಿದೆ: ಶಾಸಕ ಪೊನ್ನಣ್ಣ
Share on WhatsAppShare on FacebookShare on Telegram

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (Vinay sommaiah) ಆತ್ಮಹತ್ಯೆ ಪ್ರಕರಣದಲ್ಲಿ, ತಮ್ಮ ಹೆಸರು ಕೇಳಿಬಂದಿರುವ ಹಿನ್ನಲೆಯಲ್ಲಿ, ಈ ಸಾವಿನ ಬಗ್ಗೆ ಸಂಬಂಧಿಸಿದಂತೆ ಕೆಲವೇ ದಿನಗಳಲ್ಲಿ ಸತ್ಯಾಂಶ ಹೊರಬರಲಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ (AS Ponnanna) ಪ್ರತಿಕ್ರಿಯಿಸಿದ್ದಾರೆ.

ADVERTISEMENT

ವಿನಯ್ ಸೋಮಯ್ಯ ಸಾವಿನ ಹಿಂದಿನ ಸತ್ಯಾಂಶ 3-4 ದಿನಗಳಲ್ಲಿ ಬೆಳಕಿಗೆ ಬರಲಿದೆ ಎಂದು ಶಾಸಕ A.S. ಪೊನ್ನಣ್ಣ ಹೇಳಿದ್ದಾರೆ. ವಿನಯ್ ಸೋಮಯ್ಯ ಸಾವಿನಲ್ಲಿ ಸಾಕಷ್ಟು ಅನುಮಾನಗಳಿದೆ. ಸಾವಿನ ಸಮಯ, ವಾಟ್ಸಪ್ ಡೆತ್ ನೋಟ್ ನಿಜವಾಗಿಯೂ ಅದೇ ವ್ಯಕ್ತಿ ಟೈಪ್ ಮಾಡಿದ್ದೇ? ವಿನಯ್ ಸಾವಿಗೆ ಕಾರಣಗಳೇನು? ಎಂಬ ಅಂಶಗಳು ಸ್ಪಷ್ಟವಾಗಬೇಕಿದೆ ಎಂದಿದ್ದಾರೆ. 

ಹೀಗಾಗಿ ಈ ಎಲ್ಲಾ ಅಂಶಗಳ ಬಗ್ಗೆ ಪೊಲೀಸರು ಸಂಪೂರ್ಣ ತನಿಖೆ ಕೈಗೊಂಡಿದ್ದಾರೆ.ಈ ಸಾವಿನಲ್ಲೂ ರಾಜಕೀಯ ಮಾಡಿ ಕೂಗಾಡಿದ ಬಿಜೆಪಿ ನಾಯಕರು, ವಿನಯ್ ಸೋಮಯ್ಯ ಪಾರ್ಥಿವ ಶರೀರವನ್ನು ಕುಶಾಲನಗರಕ್ಕೆ ತಂದಾಗ ಯಾರೊಬ್ಬರು ಇರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 

Tags: ಎ.ಎಸ್ ಪೊನ್ನಣ್ಣಬಿಜೆಪಿ ಕಾರ್ಯಕರ್ತಮಂಥರ್ ಗೌಡವಿನಯ್ ಆತ್ಮಹತ್ಯೆವಿನಯ್ ಸೋಮಯ್ಯ
Previous Post

ವಕ್ಫ್ ವಿಧೇಯಕಕ್ಕೆ ಬಿತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ..! ಸದ್ಯದಲ್ಲೇ ದೇಶಾದ್ಯಂತ ಕಾನೂನು ಜಾರಿ ! 

Next Post

ಮೈಸೂರು ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದ ಮದರಸ ರೀ ಓಪನ್ – ಹಿಂದೂ ಸಂಘಟನೆ ಧಿಡೀರ್ ಸಭೆ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಮೈಸೂರು ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದ ಮದರಸ ರೀ ಓಪನ್ – ಹಿಂದೂ ಸಂಘಟನೆ ಧಿಡೀರ್ ಸಭೆ

ಮೈಸೂರು ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದ ಮದರಸ ರೀ ಓಪನ್ - ಹಿಂದೂ ಸಂಘಟನೆ ಧಿಡೀರ್ ಸಭೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!