• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇರಳ ಮಳೆಯಿಂದಾಗಿ ಎರಡು ಕೆಎಸ್ ಆರ್ ಟಿಸಿ ಬಸ್ ಗಳ ಭೀಕರ ಅಪಘಾತದ ವಿಡಿಯೋ ವೈರಲ್

Any Mind by Any Mind
December 3, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕಣ್ಣೂರು: ಫೆಂಗಲ್ ಚಂಡಮಾರುತದಿಂದಾಗಿ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಣ್ಣೂರಿನಲ್ಲಿ ಎರಡು ಕೆಎಸ್ ಆರ್ ಟಿಸಿ ಬಸ್ ಗಳ ನಡುವೆ ನಡೆದ ಭೀಕರ ಅಪಘಾತದ ವಿಡಿಯೋ ವೈರಲ್ ಆಗಿದೆ. ಈ ಅಪಘಾತದಲ್ಲಿ 35 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪೆರವೂರ್ ಎಂಬಲ್ಲಿ ದುರಂತ ಸಂಭವಿಸಿದೆ.

ADVERTISEMENT

ಭಾರೀ ಮಳೆಯಿಂದಾಗಿ ರಸ್ತೆ ಒದ್ದೆಯಾಗಿದ್ದು ಗುಡ್ಡ ಗಾಡು ಪ್ರದೇಶದಲ್ಲಿ ಕೆಎಸ್ ಆರ್ ಟಿಸಿ ಬಸ್ ಸಂಚರಿಸುತ್ತಿತ್ತು. ಆದರೆ ಮಳೆಯಿಂದಾಗಿ ಎದುರಿನಿಂದ ಬರುತ್ತಿದ್ದ ವಾಹನ ಅಷ್ಟಾಗಿ ಗೋಚರಿಸುತ್ತಿರಲಿಲ್ಲ. ಇದರಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮಾನಂದವಾಡಿಯಿಂದ ಪಯ್ಯನ್ನೂರಿಗೆ ಒಂದು ಬಸ್ ಸಂಚರಿಸುತ್ತಿದ್ದರೆ ಇನ್ನೊಂದು ಪಯ್ಯನ್ನೂರಿನಿಂದ ಮಾನಂದವಾಡಿಗೆ ಸಂಚರಿಸುತ್ತಿತ್ತು. ಕ್ಷಣಾರ್ಧದಲ್ಲಿ ಅಪಘಾತ ಸಂಭವಿಸಿದೆ. ಸೈಡ್ ಕೊಡುವಷ್ಟೂ ಸ್ಥಳಾವಕಾಶವಿಲ್ಲದಂತಹ ಗುಡ್ಡುಗಾಡು ಪ್ರದೇಶ ಇದಾಗಿತ್ತು. ಕಳಗೆ ಪ್ರಪಾತವಿದ್ದ ಕಾರಣ ಚಾಲಕನಿಗೂ ಯೋಚಿಸುವಷ್ಟೂ ಸಮಯವಿರಲಿಲ್ಲ.

RSS Mohana Bhagavath: ಬಿಟ್ಟಿ ಕೂಳಿನಿಂದ  ಹೊಟ್ಟೆ ಹೊರೆವರಿಗೇನು ಗೊತ್ತು ಸಂಸಾರದ ಗೋಳು..? #rss #bjp #congress

ಇನ್ನೊಂದು ಬದಿಯಲ್ಲಿ ಗುಡ್ಡವಾಗಿದ್ದರಿಂದ ಎರಡೂ ಬಸ್ ಚಾಲಕರಿಗೂ ಬದಿಗೆ ಸರಿಯುವಷ್ಟು ಸ್ಥಳವಿರಲಿಲ್ಲ. ಏನಾಗುತ್ತಿದೆ ಎಂದು ಯೋಚಿಸುವಷ್ಟರಲ್ಲಿ ಎರಡೂ ಬಸ್ ಗಳು ಭೀಕರವಾಗಿ ಢಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಸಾವು ಸಂಭವಿಸಿಲ್ಲ. ಆದರೆ 35 ಮಂದಿ ಗಾಯಗೊಂಡಿದ್ದು ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

#Kerala:

Two #KSRTC buses collided head-on near #Kallerimala, in #Kannur on Monday, about 34 passengers were injured, captured on #CCTV.

Heavy rain and wet road suspected to be the cause of the #RoadAccident, injured were shifted to hospital.#BusAccident #RoadSafety… pic.twitter.com/faZfHAJYXr

— Surya Reddy (@jsuryareddy) December 2, 2024

Tags: 34 InjuredCCTV footageKannurKerala Bus Accident:Mananthavady to PayyanurTwo KSRTC Buses Collide
Previous Post

198 ವೈದ್ಯಕೀಯ ಕಾಲೇಜುಗಳು ಸ್ಟೈಪೆಂಡ್ ಡೇಟಾವನ್ನು ಕಳೆದುಕೊಂಡಿದ್ದಕ್ಕಾಗಿ NMC ಯಿಂದ ಶೋಕಾಸ್ ನೋಟಿಸ್‌

Next Post

ಛತ್ರಪತಿ ಶಿವಾಜಿ ಮಹಾರಾಜ್ ಗೆಟಪ್ ನಲಿ ರಿಷಬ್ ಶೆಟ್ಟಿ ! ಹೊಸ ಪ್ರಾಜೆಕ್ಟ್ ಅನೌನ್ಸ್ ಮಾಡಿದ ಡಿವೈನ್ ಸ್ಟಾರ್ ! 

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
ಛತ್ರಪತಿ ಶಿವಾಜಿ ಮಹಾರಾಜ್ ಗೆಟಪ್ ನಲಿ ರಿಷಬ್ ಶೆಟ್ಟಿ ! ಹೊಸ ಪ್ರಾಜೆಕ್ಟ್ ಅನೌನ್ಸ್ ಮಾಡಿದ ಡಿವೈನ್ ಸ್ಟಾರ್ ! 

ಛತ್ರಪತಿ ಶಿವಾಜಿ ಮಹಾರಾಜ್ ಗೆಟಪ್ ನಲಿ ರಿಷಬ್ ಶೆಟ್ಟಿ ! ಹೊಸ ಪ್ರಾಜೆಕ್ಟ್ ಅನೌನ್ಸ್ ಮಾಡಿದ ಡಿವೈನ್ ಸ್ಟಾರ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada