• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಮರಾಜ್ಯದಲ್ಲಿ ಇಂಡಿಯಾ ಒಕ್ಕೂಟಕ್ಕೆ ಜೈ ಎಂದ ಮತದಾರ!

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ದೇಶ, ರಾಜಕೀಯ
0
ರಾಮರಾಜ್ಯದಲ್ಲಿ ಇಂಡಿಯಾ ಒಕ್ಕೂಟಕ್ಕೆ ಜೈ ಎಂದ ಮತದಾರ!
Share on WhatsAppShare on FacebookShare on Telegram

ಲಕ್ನೋ: ರಾಮನ ರಾಜ್ಯ ಉತ್ತರ ಪ್ರದೇಶದಲ್ಲಿ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟಕ್ಕೆ ಮತದಾರ ಜೈ ಅಂದಿದ್ದು, 42 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಳೆದ ಚುನಾವಣೆ ಹೋಲಿಸಿದರೆ ಎನ್ ಡಿಎಗೆ ಭಾರೀ ಮುಖಭಂಗವಾಗಿದೆ.

ADVERTISEMENT

ಸದ್ಯದ ಮಾಹಿತಿಯಂತೆ ಸಮಾಜವಾದಿ ಪಕ್ಷವು 34 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಎಂಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಸದ್ಯ 35 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಠಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅವರಿಗಿಂತ ಹಿನ್ನಡೆ ಅನುಭವಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ 23,635 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ದೇಶದಲ್ಲಿಯೇ ಅತಿ ಹೆಚ್ಚು (80) ಕ್ಷೇತ್ರಗಳನ್ನು ಹೊಂದಿರುವ ರಾಜ್ಯ ಉತ್ತರ ಪ್ರದೇಶ. ಇಲ್ಲಿ ಗೆದ್ದವರು ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿಯುತ್ತಾರೆ ಎಂದೇ ಹೇಳಲಾಗುತ್ತದೆ. 2019ರ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ 62 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಕಳೆದುಕೊಂಡಂತಾಗಿದೆ.

ಹಿಂದಿನ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ದು ಕೇವಲ ಒಂದೇ ಒಂದು ಸ್ಥಾನ. ಕಾಂಗ್ರೆಸ್‌ ಭದ್ರಕೋಟೆ ರಾಯ್‌ಬರೇಲಿಯಲ್ಲಿ (2019) ಸೋನಿಯಾ ಗಾಂಧಿ ಗೆದ್ದಿದ್ದರು. ಪಕ್ಷದ ಮತ್ತೊಂದು ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ ರಾಹುಲ್‌ ಗಾಂಧಿಯನ್ನು ಬಿಜೆಪಿಯ ಸ್ಮೃತಿ ಇರಾನಿ ಸೋಲಿಸಿದ್ದರು. ಈ ಚುನಾವಣೆಯಲ್ಲಿ ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧಿಸಿದ್ದು ಮುನ್ನಡೆ ಕಾಯ್ದುಕೊಂಡಿದ್ದಾರೆ.

Tags: BJPcongressElectionlokasabha electionUttarapradesh
Previous Post

ಡಿಕೆ ಬ್ರದರ್ಸ್ ಅವರು ಸಾಕು-ಪ್ರಧಾನಿ ಮೋದಿ ಅವರು ಬೇಕು..!

Next Post

ಮನ್ಸೂರ್ ಅಲಿಖಾನ್ ಗೆ ಮುನ್ನಡೆ ಸಿದ್ದರಾಮಯ್ಯ, ಡಿಕೆಶಿ ಗೆ ಜೈಕಾರ ಕೂಗಿದ ಕೈ ಕಾರ್ಯಕರ್ತರು..!

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post

ಮನ್ಸೂರ್ ಅಲಿಖಾನ್ ಗೆ ಮುನ್ನಡೆ ಸಿದ್ದರಾಮಯ್ಯ, ಡಿಕೆಶಿ ಗೆ ಜೈಕಾರ ಕೂಗಿದ ಕೈ ಕಾರ್ಯಕರ್ತರು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!