• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂಸದೆ ಸುಮಲತಾ V/S ನಟ ದರ್ಶನ್‌ ಚುನಾವಣಾ ರಣಕಹಳೆ: ʻಕೈʼ ಅಭ್ಯರ್ಥಿ ಪರ ಮತಬೇಟೆಗಿಳಿದ ಡಿ ಬಾಸ್..!‌

ಪ್ರತಿಧ್ವನಿ by ಪ್ರತಿಧ್ವನಿ
May 4, 2023
in ಕರ್ನಾಟಕ, ರಾಜಕೀಯ
0
ಸಂಸದೆ ಸುಮಲತಾ V/S ನಟ ದರ್ಶನ್‌ ಚುನಾವಣಾ ರಣಕಹಳೆ: ʻಕೈʼ ಅಭ್ಯರ್ಥಿ ಪರ ಮತಬೇಟೆಗಿಳಿದ ಡಿ ಬಾಸ್..!‌
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಕೌಂಟ್‌ಡೌನ್‌ ಶುರುವಾಗಿದೆ.  ಇದೇ ಮೇ 10ರಂದು ಎಲೆಕ್ಷನ್‌(election) ನಡೆಯಲಿದ್ದು, ಮದ್ದೂರು ಕ್ಷೇತ್ರದಲ್ಲಿ ಚುನಾವಣಾ ರಣಕಹಳೆ ಮೊಳಗಿದೆ. ಮದ್ದೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕದಲೂರು ಉದಯ್‌ ಪರ ಸ್ಯಾಂಡಲ್‌ವುಡ್‌ ನಟ ದರ್ಶನ್‌(sandalwood actor darshan) ಮತ ಪ್ರಚಾರ ನಡೆಸಲು ಅಖಾಡಕ್ಕಿಳಿದಿದ್ದಾರೆ. ಮದ್ದೂರು ಸುತ್ತಮುತ್ತಲಿನ ಹಳ್ಳಿ ಹಳ್ಳಿಗಳಿಗೂ ತಿರುಗಿ ನಟ ದರ್ಶನ್‌ , ʻಕೈʼ ಅಭ್ಯರ್ಥಿ ಪರ ಅಬ್ಬರದ ಪ್ರಚಾರ(campaign) ನಡೆಸುತ್ತಿದ್ದಾರೆ.

ADVERTISEMENT

ಡಿ ಬಾಸ್‌ರನ್ನ ನೋಡಲು ಗಲ್ಲಿ ಗಲ್ಲಿಗಳಲ್ಲೂ ಜನ ಕಿಕ್ಕಿರಿದು ಸೇರಿದ್ದಾರೆ. ಒಂದು ಕಡೆ ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ ಅಂಬರೀಶ್‌,(sumalata ambareesh) ಮದ್ದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ(BJP candidate) ಪರ ಮತಯಾಚಿಸುತ್ತಿದ್ದಾರೆ. ಇದೀಗ ಮತ್ತೊಂದು ಕಡೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕಾಂಗ್ರೆಸ್‌(congress) ಅಭ್ಯರ್ಥಿ ಪರವಾಗಿ ಮತಬೇಟೆಗಿಳಿದಿದ್ದಾರೆ. ಒಟ್ನಲ್ಲಿ ಮದ್ದೂರು ಕ್ಷೇತ್ರದಲ್ಲಿ ಚುನಾವಣಾ(election) ರಣರಂಗವೇ ನಡೆಯುತ್ತಿದೆ.

Tags: #bjp#campaign#congress#darshan#election2023#jds#karnataka#karnatakaassemblyelection#pratidhvani#pratidhvanidigital#pratidhvaninews#sandalwood#sumalataambareesh
Previous Post

ಕಾಂಗ್ರೆಸ್​ ಪ್ರಣಾಳಿಕೆ ಪ್ರತಿ ಸುಟ್ಟು ಹಾಕಿ ಈಶ್ವರಪ್ಪ ಆಕ್ರೋಶ..!

Next Post

ಸಿದ್ದರಾಮಯ್ಯ ಪರ ನಿಂತ ಸ್ಟಾರ್‌ ಪ್ರಚಾರಕರು: ಶಿವಣ್ಣ, ರಮ್ಯಾ, ದುನಿಯಾ ವಿಜಯ್‌ ಭರ್ಜರಿ ಪ್ರಚಾರ..!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಸಿದ್ದರಾಮಯ್ಯ ಪರ ನಿಂತ ಸ್ಟಾರ್‌ ಪ್ರಚಾರಕರು: ಶಿವಣ್ಣ, ರಮ್ಯಾ, ದುನಿಯಾ ವಿಜಯ್‌ ಭರ್ಜರಿ ಪ್ರಚಾರ..!

ಸಿದ್ದರಾಮಯ್ಯ ಪರ ನಿಂತ ಸ್ಟಾರ್‌ ಪ್ರಚಾರಕರು: ಶಿವಣ್ಣ, ರಮ್ಯಾ, ದುನಿಯಾ ವಿಜಯ್‌ ಭರ್ಜರಿ ಪ್ರಚಾರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!