• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸದನದಲ್ಲಿನ ಪ್ರತಿಯೊಬ್ಬರ ನಗುವಿಗೆ ಕಾರಣವಾಯ್ತು ಜಯಾ ಬಚ್ಚನ್ ಪರಿಚಯಿಸಿಕೊಂಡ ರೀತಿ..

ಪ್ರತಿಧ್ವನಿ by ಪ್ರತಿಧ್ವನಿ
August 3, 2024
in Top Story, ಇತರೆ / Others, ದೇಶ, ರಾಜಕೀಯ
0
Share on WhatsAppShare on FacebookShare on Telegram

ನವದೆಹಲಿ: ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಅವರು ಶುಕ್ರವಾರ(ಆಗಸ್ಟ್​​​ 3) ಸದನದಲ್ಲಿ ನಾನು ಜಯಾ ಅಮಿತಾಭ್ ಬಚ್ಚನ್ ಎಂದು ಹೇಳಿಕೊಂಡಾಗ ಇಡೀ ರಾಜ್ಯಸಭೆಯಲ್ಲಿ ಸಂತಸದ ವಾತಾವರಣವಿತ್ತು. ಜಯಾ ಬಚ್ಚನ್​ ಅವರು ಪರಿಚಯಿಸಿಕೊಂಡಿದ್ದನ್ನು ಕೇಳಿ ಸಭಾಪತಿ ಜಗದೀಪ್ ಧನಕರ್ ಅವರೇ ಜೋರಾಗಿ ನಕ್ಕರು.

ADVERTISEMENT

ಸದನದಲ್ಲಿ ಕುಳಿತಿದ್ದ ಕಾಂಗ್ರೆಸ್‌ನ ಜೈರಾಮ್ ರಮೇಶ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಘವ್ ಚಡ್ಡಾ ಸೇರಿದಂತೆ ಪ್ರತಿಯೊಬ್ಬರು ನಕ್ಕರು.ಸರ್, ನಿಮಗೆ ಊಟದ ವಿರಾಮ ಸಿಗಲಿಲ್ಲವೇ? ಅದಕ್ಕೇ ಮತ್ತೆ ಮತ್ತೆ ಜೈರಾಮ್​​​ ರಮೇಶ್ ಅವರ ಹೆಸರನ್ನು ಹೇಳುತ್ತಿದ್ದೀರಿ. ಅವರನ್ನು ಉಲ್ಲೇಖಿಸದೆ ಊಟವು ಜೀರ್ಣವಾಗುವುದಿಲ್ಲವೆಂದು ಭಾವಿಸುತ್ತೇನೆ ಎಂದು ಜಯಾ ಬಚ್ಚನ್ ಸಭಾಪತಿಗಳನ್ನು ಕೇಳಿದರು. ಅದಕ್ಕೆ ಹಾಸ್ಯವಾಗಿ ಉತ್ತರಿಸಿದ ಜಗದೀಪ್ ಧನಕರ್ ಅವರು, ನನಗೆ ಊಟದ ವಿರಾಮ ಸಿಗಲಿಲ್ಲ ಆದರೆ ನಾನು ಜೈರಾಮ್ ರಮೇಶ್ ಅವರೊಂದಿಗೆ ಊಟ ಮಾಡಿದೆ ಎಂದು ಹೇಳಿದರು.

Rajyasabha Chairman VP Jagdeep Dhankhar laughed so hard when she introduced herself as "Jaya Amitabh Bachchan" 😂😭😂 pic.twitter.com/7SQ2M1XB8X

— Pooja Sangwan 🇮🇳 (@ThePerilousGirl) August 2, 2024

ಬಳಿಕ ಅವರು, ನಾನು ಅಮಿತಾಭ್​​ ಜಿ ಮತ್ತು ನಿಮ್ಮಿಬ್ಬರ ಅಭಿಮಾನಿ ಎಂದು ಹೇಳುತ್ತಿರುವುದು ಇದೇ ಮೊದಲು. ನಿಮ್ಮಿಬ್ಬರಂತೆ ನಾನು ಬೇರೆ ಯಾವುದೇ ಜೋಡಿಯನ್ನು ಭೇಟಿ ಮಾಡಿಲ್ಲ ಎಂದು ಹೇಳಿದರು.ಕೆಲ ದಿನಗಳ ಹಿಂದೆ ರಾಜ್ಯಸಭೆಯಲ್ಲಿ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರು ಜಯಾ ಅಮಿತಾಭ್​​ ಬಚ್ಚನ್ ಎಂದು ಕರೆದಿದ್ದಕ್ಕೆ ಜಯಾ ಬಚ್ಚನ್ ಅಸಮಾಧಾನ ವ್ಯಕ್ತಪಡಿಸಿದ್ದರು. ನನ್ನನ್ನು ಜಯಾ ಬಚ್ಚನ್ ಎಂದು ಕರೆದರೆ ಸಾಕು, ಅಮಿತಾಭ್​​​ ಬಚ್ಚನ್ ಎಂದು ಕರೆಯುವ ಅಗತ್ಯವಿಲ್ಲ ಎಂದಿದ್ದರು.

Watch: "It's a very painful incident and we should not bring politics into the matter," says Samajwadi Party MP Jaya Bachchan on the death of the UPSC student in Old Rajinder Nagar pic.twitter.com/4928QcZoNS

— IANS (@ians_india) July 29, 2024

ಮಹಿಳೆಯರು ತಮ್ಮ ಗಂಡನ ಹೆಸರಿನಿಂದ ಗುರುತಿಸಲ್ಪಡಬೇಕು ಎಂಬ ಕೆಲವು ಹೊಸ ಮಾರ್ಗಗಳು ಬರುತ್ತಿವೆ. ಗಂಡನ ಹೆಸರಿನಿಂದ ಮಾತ್ರ ಮಹಿಳೆಯರು ಗುರುತಿಸಿಕೊಳ್ಳುತ್ತಾರೆಯೇ.ಅವರು ಯಾವುದೇ ಸಾಧನೆ ಮಾಡಿಲ್ಲವೆ ಅವರಿಗೆ ಸ್ವಂತ ಅಸ್ತಿತ್ವ ಇಲ್ಲವೇ ಎಂದು ಪ್ರಶ್ನಿಸಿದರು ಅದೂ ಅಲ್ಲದೆ ತಾನು ಯಾವುದೇ ಯಶಸ್ಸು ಸಾಧಿಸಿಲ್ಲವೇ ಎಂದು ಜಯಾ ಬಚ್ಚನ್​​ ಸಿಡಿಮಿಡಿಗೊಂಸಿದ್ದರು.

Tags: #[pratidhvanidigitalMPJaya BachchanRajya Sabha
Previous Post

ಹೆದ್ದಾರಿ ನಿರ್ಮಿಸಿಕೊಡಲು ಕೇಂದ್ರ ಸಚಿವರಿಗೆ ಶಾಸಕ ಪ್ರಭು ಚವ್ಹಾಣ ಮನವಿ

Next Post

ಸ್ವಪಕ್ಷೀಯರ ವಿರುದ್ಧ ಯತ್ನಾಳ್‌ ಲೇವಡಿ..!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post

ಸ್ವಪಕ್ಷೀಯರ ವಿರುದ್ಧ ಯತ್ನಾಳ್‌ ಲೇವಡಿ..!

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!