• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರಪುರುಷನ ಜೊತೆ ಪಲ್ಲಂಗದಲ್ಲಿ ಸಿಕ್ಕಿಬಿದ್ದ ಪತ್ನಿ:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ !

ಪ್ರತಿಧ್ವನಿ by ಪ್ರತಿಧ್ವನಿ
September 22, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್ : ಇತ್ತೀಚಿಗೆ ಅನೈತಿಕ ಸಂಬಂಧಗಳಿಂದ ಅದೆಷ್ಟೋ ಸಂಸಾರಗಳು ನುಚ್ಚುನೂರಾಗುತ್ತಿವೆ, ಅಲ್ಲದೆ ಎಷ್ಟೋ ಪ್ರಕರಣಗಳಲ್ಲಿ ಜೀವಗಳು ಹೋಗಿವೆ. ಇದೀಗ ಬೀದರ್ ನಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು, ಹೆಂಡತಿಯೊಂದಿಗೆ ಯುವಕ ಏಕಾಂತದಲ್ಲಿ ಇದ್ದದ್ದನ್ನು ನೋಡಿ ರೊಚ್ಚಿಗೆದ್ದ ಪತಿ ಯುವಕನ ಮರ್ಮಾಂಗವನ್ನೇ ಕಟ್ ಮಾಡಿರುವ ಘಟನೆ ನಡೆದಿದೆ.

ADVERTISEMENT

ಬೀದರ್ ತಾಲೂಕಿನ ಬಂಬುಳಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ಅನ್ಯ ಯುವಕನ ಜೊತೆ ಮನೆಯಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಪತಿಯ ಕೈಗೆ ಸಿಕ್ಕಿಬಿದ್ದಿದ್ದು, ಕೋಪಗೊಂಡ ಪತಿ ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಮನೆಯಲ್ಲಿಯೇ ಕೂಡಿ ಹಾಕಿದ್ದಾನೆ.

ಈ ಯುವಕನಿಗೆ ರಾತ್ರಿಯಿಡಿ ಥಳಿಸಿ ಚಿತ್ರ ಹಿಂಸೆ ಕೊಟ್ಟಿದ್ದು, ನಂತರ ಕತ್ತರಿಯಿಂದ ಮರ್ಮಾಂಗವನ್ನು ಕತ್ತರಿಸಿದ್ದಾನೆ.ವ್ಯಕ್ತಿಯಿಂದ ಹಲ್ಲೆಗೆ ಒಳಗಾದ ಯುವಕನನ್ನು ಸುನಿಲ್ ಎಂದು ಗುರುತಿಸಲಾಗಿದ್ದು,ನಿನ್ನೆ ರಾತ್ರಿ ಆಂಟಿ ನೋಡಲು ಮನೆ ಬಳಿ ತೆರಳಿದ್ದಾಗ ಸುನಿಲ್ ಲಾಕ್ ಆಗಿದ್ದ. ಈ ವೇಳೆ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ ಪತಿ, ಆತನ ಮರ್ಮಾಂಗವನ್ನೇ ಕಟ್ ಮಾಡಿ, ಯುವಕನ ಅನೈತಿಕ ಸಂಬಂಧಕ್ಕೆ ಅಂತ್ಯ ಹಾಡಿದ್ದಾನೆ.

ಈ ವೇಳೆ ತಕ್ಷಣ ಯುವಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೂ ಯುವಕನ ಮರ್ಮಾಂಗವನ್ನು ಕಟ್ ಮಾಡಿದಂತಹ ಮಹಿಳೆ ಪತಿ ವಿರುದ್ದ ಮುನ್ನಾಏಖೇಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಆರೆಸ್ಟ್ ಮಾಡಲಾಗಿದೆ.

Tags: BIDAR NewsDistrict collector Shilpa SharmaKarnataka Police DepartmentMan cut young mans pains
Previous Post

ತಿರುಪತಿ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗ್ಬೇಕು..!

Next Post

ಸಾಲು ಮರದ ತಿಮ್ಮಕ್ಕರ ಪಾದಗಳಿಗೆ ನಮಸ್ಕರಿಸಿದ ಡಿಸಿಎಂ ಡಿಕೆ ಶಿವಕುಮಾರ್

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಸಾಲು ಮರದ ತಿಮ್ಮಕ್ಕರ ಪಾದಗಳಿಗೆ ನಮಸ್ಕರಿಸಿದ ಡಿಸಿಎಂ ಡಿಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada