• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಿಯಕರನ ಜೊತೆ ಪತ್ನಿಯ ಸಂಸಾರ : ಕೋಪಗೊಂಡ ಪತಿಯಿಂದ ಪತ್ನಿಯ ಬರ್ಬರ ಕೊಲೆ

ಪ್ರತಿಧ್ವನಿ by ಪ್ರತಿಧ್ವನಿ
March 21, 2023
in ಕರ್ನಾಟಕ, ರಾಜಕೀಯ
0
ಪ್ರಿಯಕರನ ಜೊತೆ ಪತ್ನಿಯ ಸಂಸಾರ : ಕೋಪಗೊಂಡ ಪತಿಯಿಂದ ಪತ್ನಿಯ ಬರ್ಬರ ಕೊಲೆ
Share on WhatsAppShare on FacebookShare on Telegram

ಬೆಂಗಳೂರು : ಮದುವೆ ಅನ್ನೋದು ಎಷ್ಟು ಪವಿತ್ರ ಸಂಬಂಧವೋ ಸ್ವಲ್ಪ ಹಳಿ ತಪ್ಪಿತು ಅಂದರೆ ಇದಕ್ಕಿಂತ ಭಯಾನಕ ಇನ್ನೊಂದಿಲ್ಲ. ಪರಸ್ಪರ ನಂಬಿಕೆ ಮೇಲೆ ನಡೆಯುವ ಈ ಸಂಬಂಧದಲ್ಲಿ ಅಪನಂಬಿಕೆ ಶುರುವಾಯ್ತು ಅಂದರೆ ಅಲ್ಲಿಂದ ಸಮಸ್ಯೆಗಳು ಆರಂಭವಾಗುತ್ತದೆ. ಇದೇ ರೀತಿ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿದ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದ ಘಟನೆಯು ಹೆಣ್ಣೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ADVERTISEMENT

ಕೋಲ್ಕತ್ತಾ ಮೂಲದವರಾದ ಶೇಕ್​ ಸೋಹೆಲ್​ ಹಾಗೂ ತಬ್ಸಿಮ್​​ ಬೇಬಿ ಕಳೆದ 14 ವರ್ಷಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಇದಾದ ಬಳಿಕ ಇಬ್ಬರೂ ಬೆಂಗಳೂರಿನಲ್ಲಿ ನೆಲೆಸಿದ್ದರು. ಆದರೆ ಈ ಸಂದರ್ಭದಲ್ಲಿ ತಬ್ಸಿಮ್​ ಬೇಬಿ ಅಕ್ರಮ ಸಂಬಂಧವನ್ನು ಆರಂಭಿಸಿದ್ದಳು ಎನ್ನಲಾಗಿದೆ. ಈ ವಿಚಾರ ಅರಿತ ಶೇಕ್​ ಸೋಹೆಲ್​ ತನ್ನ ಪತ್ನಿಯ ಜೊತೆ ಕೋಲ್ಕತ್ತಾಗೆ ಆರು ವರ್ಷಗಳ ಹಿಂದೆ ವಾಪಸ್ಸಾಗಿದ್ದ.

ಆದರೆ ಪತಿಯನ್ನು ತೊರೆದ ತಬ್ಸಿಮ್​​ ತನ್ನ ಪ್ರಿಯಕರನ ಜೊತೆಯಲ್ಲಿಯೇ ಇರಲು ಬೆಂಗಳೂರಿಗೆ ಮರಳಿದ್ದಳು. ಪತ್ನಿಯ ಜೊತೆ ಮಾತನಾಡಬೇಕೆಂದು ಬೆಂಗಳೂರಿಗೆ ಮರಳಿದ್ದ ಶೇಕ್​ ಸೋಹೆಲ್​ ನಿನ್ನೆ ರಾತ್ರಿ ತಬ್ಸಿಮ್​​ಳನ್ನು ಭೇಟಿಯಾಗಿದ್ದಾನೆ. ಇಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು ತಬ್ಸಿಮ್​ ಬೇಬಿಯನ್ನು ಶೇಕ್​​ ಸೋಹೆಲ್​ ಕೊಲೆ ಮಾಡಿದ್ದಾನೆ. ಅಲ್ಲದೇ ತಬ್ಸಿಮ್​ ಹಾಗೂ ಆಕೆಯ ಪ್ರಿಯಕರನಿಗೆ ಜನಿಸಿದ ಮಗುವಿನ ಮೇಲೂ ಹಲ್ಲೆ ಮಾಡಿದ್ದಾನೆ. ಈ ಸಂಬಂಧ ಹೆಣ್ಣೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಶೇಕ್​ ಸೋಹೆಲ್​ನನ್ನು ಪೊಲೀಸರು ಬಂಧಿಸಿದ್ದಾರೆ.

Tags: BangaloreHennurIllegal relationshipwife
Previous Post

ಕಾಂಗ್ರೆಸ್​ ಸೇರಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಮುಳ್ಳಾಗುತ್ತಾ ಆಡಿಯೋ..!? : Araseikere MLA Shivlinge Gowda

Next Post

ಆರ್​ಸಿಬಿ ಪಂದ್ಯದ ಟಿಕೆಟ್​ ಖರೀದಿಗೆ ಮುಗಿಬಿದ್ದ ಫ್ಯಾನ್ಸ್​ : ಚಿನ್ನಸ್ವಾಮಿ ಕ್ರೀಡಾಂಗಣದ ಟಿಕೆಟ್​​ ಬಹುತೇಕ ಸೋಲ್ಡ್​ ಔಟ್​

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

August 19, 2026
Next Post
ಆರ್​ಸಿಬಿ ಪಂದ್ಯದ ಟಿಕೆಟ್​ ಖರೀದಿಗೆ ಮುಗಿಬಿದ್ದ ಫ್ಯಾನ್ಸ್​ : ಚಿನ್ನಸ್ವಾಮಿ ಕ್ರೀಡಾಂಗಣದ ಟಿಕೆಟ್​​ ಬಹುತೇಕ ಸೋಲ್ಡ್​ ಔಟ್​

ಆರ್​ಸಿಬಿ ಪಂದ್ಯದ ಟಿಕೆಟ್​ ಖರೀದಿಗೆ ಮುಗಿಬಿದ್ದ ಫ್ಯಾನ್ಸ್​ : ಚಿನ್ನಸ್ವಾಮಿ ಕ್ರೀಡಾಂಗಣದ ಟಿಕೆಟ್​​ ಬಹುತೇಕ ಸೋಲ್ಡ್​ ಔಟ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!