• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್‌ಗೆ ಕೋರ್ಟ್‌ ಖಡಕ್‌ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
June 23, 2026
in Top Story, ಸಿನಿಮಾ
0
ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್‌ಗೆ ಕೋರ್ಟ್‌ ಖಡಕ್‌ ಸೂಚನೆ
Share on WhatsAppShare on FacebookShare on Telegram

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ನಟ ಅಲ್ಲು ಅರ್ಜುನ್ ಸಲ್ಲಿಸಿದ್ದ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಮುಂದಿನ ವಿಚಾರಣೆಗೆ ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಿದೆ.

ADVERTISEMENT
Sheshadri : ಸುಷ್ಮಾ ವೀರ್ ಹೊಸ ಸಾಂಗ್ ರಿಲೀಸ್,ನಿರ್ದೇಶಕ ಶೇಷಾದ್ರಿ ಭಾಗಿ.! . #pratidhvani

ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್‌ನಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿಯನ್ನಾಗಿ ಮಾಡಲಾಗಿತ್ತು. ಪ್ರಕರಣದ ದಾಖಲೆ ಪರಿಶೀಲಿಸಿದ ನಾಂಪಲ್ಲಿ ನ್ಯಾಯಾಲಯ ಪ್ರಾಥಮಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಎಲ್ಲಾ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು. ವಿಚಾರಣೆಗೆ ವೈಯಕ್ತಿಕವಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಭಾನುವಾರದ ವಿಚಾರಣೆಗೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಪರ ವಕೀಲರು ವಿಶೇಷ ಮನವಿ ಸಲ್ಲಿಸಿದ್ದರು. ಸದ್ಯ ಅವರು ಮುಂಬೈನಲ್ಲಿ ನಿರ್ದೇಶಕ ಅಟ್ಲಿ ಅವರ ಹೊಸ ಚಿತ್ರ ‘ರಾಕಾ’ ಚಿತ್ರೀಕರಣದಲ್ಲಿ ನಿರತರಾಗಿರುವ ಕಾರಣ, ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಲು ಅನುಮತಿ ನೀಡಬೇಕೆಂದು ಕೋರಿದ್ದರು.

ಆದರೆ ನ್ಯಾಯಾಲಯ ಈ ಮನವಿಯನ್ನು ತಿರಸ್ಕರಿಸಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ, ಮುಂದಿನ ವಿಚಾರಣೆಗೆ ಖುದ್ದಿ ಹಾಜರಾಗಬೇಕು ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಅಲ್ಲು ಅರ್ಜುನ್ ಅವರಿಗೆ ವೈಯಕ್ತಿಕ ಹಾಜರಾತಿ ಕಡ್ಡಾಯವಾಗಿದೆ. ಮುಂದಿನ ವಿಚಾರಣೆಯನ್ನು ನಾಂಪಲ್ಲಿ ನ್ಯಾಯಾಲಯ ಜುಲೈ 6ಕ್ಕೆ ಮುಂದೂಡಿದೆ. ಅಂದು ಅಲ್ಲು ಅರ್ಜುನ್ ಖುದ್ದಾಗಿ ಕೋರ್ಟ್‌ಗೆ ಹಾಜರಾಗಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

Suchendra Prasad : ಮಾಯಾದ ಮನದ ಭಾರ ಧ್ವನಿ ಸುರಳಿ ಬಿಡುಗಡೆ.! . #pratidhvani

ಏನಿದು ಪ್ರಕರಣ?

2024 ರ ಡಿಸೆಂಬರ್‌ 4ರಂದು ಹೈದರಾಬಾದ್‌ನ ಆರ್‌ಟಿಸಿ ಕ್ರಾಸ್ ರಸ್ತೆಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ‘ಪುಷ್ಪ 2: ದಿ ರೂಲ್’ ಚಿತ್ರದ ವಿಶೇಷ ಪ್ರೀಮಿಯರ್ ಪ್ರದರ್ಶನ ಆಯೋಜಿಸಲಾಗಿತ್ತು. ನಟ ಅಲ್ಲು ಅರ್ಜುನ್ ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ಥಿಯೇಟರ್ ಸುತ್ತಮುತ್ತ ಜಮಾಯಿಸಿದ್ದರು. ಈ ವೇಳೆ ಜನಜಂಗುಳಿ ಆಗಿದ್ದರಿಂದ ಕಾಲ್ತುಳಿತವಾಗಿತ್ತು. ಆ ಘಟನೆಯಲ್ಲಿ ರೇವತಿ ಎಂಬ 39 ವರ್ಷದ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದರು. ಅವರ 8 ವರ್ಷದ ಪುತ್ರ ಶ್ರೀತೇಜ ಗಂಭೀರವಾಗಿ ಗಾಯಗೊಂಡಿದ್ದನು.

Suchendra Prasad : ಮಾಯಾದ ಮನದ ಭಾರ ಧ್ವನಿ ಸುರಳಿ ಉದ್ಘಾಟನೆ ಕಾರ್ಯಕ್ರಮ. #pratidhvani

ಘಟನೆ ಬಳಿಕ ಮೃತರ ಕುಟುಂಬದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ತನಿಖೆ ವೇಳೆ ಕಾರ್ಯಕ್ರಮಕ್ಕೆ ಸರಿಯಾದ ಭದ್ರತಾ ಅನುಮತಿಗಳ ಕೊರತೆ, ಪೊಲೀಸ್ ಎಚ್ಚರಿಕೆ ನಿರ್ಲಕ್ಷ್ಯ ಮಾಡಿರುವುದು ಹಾಗೂ ಕಾರ್ಯಕ್ರಮ ನಿರ್ವಹಣೆಯಲ್ಲಿ ಸಮನ್ವಯದ ಕೊರತೆ ದುರಂತಕ್ಕೆ ಕಾರಣವಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ಒಟ್ಟು 23 ಜನರನ್ನು ಆರೋಪಿಗಳನ್ನಾಗಿ ಸೇರಿಸಲಾಗಿದೆ.

Previous Post

ಬಿಡದಿ ಟೌನ್‌ಶಿಪ್ ವಿವಾದ: ಕಾಂಗ್ರೆಸ್‌ ನಾಯಕರ ವಿರುದ್ಧ ಸಮೇತ ಕುಮಾರಸ್ವಾಮಿ ವಾಗ್ದಾಳಿ

Next Post

ಬಿಜೆಪಿ ಸುಳ್ಳಿನ ಕಾರ್ಖಾನೆ ಮರೆಮಾಚಲು ಕಾಂಗ್ರೆಸ್ ವಿರುದ್ಧ ಕುಂಟು ನೆಪ ಬೇಡ: ಬಿ.ಕೆ ಹರಿಪ್ರಸಾದ್

Related Posts

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ
Top Story

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

by ಪ್ರತಿಧ್ವನಿ
July 14, 2026
0

ವಿಪರ್ಯಾಸವೆಂದರೆ ನಮ್ಮ ದೇಶದಲ್ಲಿ ಯಾವುದೇ ಘಟನೆ ನಡೆದರೂ ಅದು ಕೊನೆಯದಾಗಿ ಪಡೆದುಕೊಳ್ಳುವುದು ರಾಜಕೀಯ ಸ್ವರೂಪವನ್ನು. ಅಭಿವೃದ್ಧಿಯಾಗಲಿ, ಹಗರಣವಾಗಲಿ, ದುರ್ಘಟನೆಯಾಗಲಿ ಏನೇ ನಡೆದರೂ ಕೂಡ ಕೊನೆಯಲ್ಲಿ ರಾಜಕೀಯ ಪಕ್ಷಗಳ...

Read moreDetails
ಡಿ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಒಟಿಟಿಗೆ ಬರ್ತಿದೆ ʼದಿ ಡೆವಿಲ್ʼ..ಯಾವಾಗ..?

ಡಿ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಒಟಿಟಿಗೆ ಬರ್ತಿದೆ ʼದಿ ಡೆವಿಲ್ʼ..ಯಾವಾಗ..?

July 14, 2026
₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

July 14, 2026
ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

July 14, 2026
Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

July 14, 2026
Next Post
ಬಿಜೆಪಿ ಸುಳ್ಳಿನ ಕಾರ್ಖಾನೆ ಮರೆಮಾಚಲು ಕಾಂಗ್ರೆಸ್ ವಿರುದ್ಧ ಕುಂಟು ನೆಪ ಬೇಡ: ಬಿ.ಕೆ ಹರಿಪ್ರಸಾದ್

ಬಿಜೆಪಿ ಸುಳ್ಳಿನ ಕಾರ್ಖಾನೆ ಮರೆಮಾಚಲು ಕಾಂಗ್ರೆಸ್ ವಿರುದ್ಧ ಕುಂಟು ನೆಪ ಬೇಡ: ಬಿ.ಕೆ ಹರಿಪ್ರಸಾದ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada