• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಕಳ್ಳಿಯರ ಬಂಧಿಸಿರುವ ಇಲಾಖೆ ಸಿಬ್ಬಂದಿಗಳ ಕಾರ್ಯಕ್ಕೆ ಎಸ್ಪಿ ಕೆ.ರಾಮರಾಜನ್‌ ಶ್ಲಾಘನೆ

ಪ್ರತಿಧ್ವನಿ by ಪ್ರತಿಧ್ವನಿ
May 17, 2026
in Top Story, ಇದೀಗ, ಕರ್ನಾಟಕ
0
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!
Share on WhatsAppShare on FacebookShare on Telegram

ಬೆಳಗಾವಿ :  ಜಿಲ್ಲೆಯ ಅಥಣಿ ಪೊಲೀಸ ಠಾಣೆ ಪೊಲೀಸರಿಂದ ಅಂತರರಾಜ್ಯ ಕಳ್ಳರ ಬಂಧನವಾಗಿದೆ. ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಮಹಿಳೆಯರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ.

ADVERTISEMENT
Upendra EXCLUSIVE INTERVIEW:ರಾಜಕಾರಣಿಗಳು ವ್ಯಾಪಾರಸ್ಥರು! Prajaakeeya | Upendra | #pratidhvani #politics

ಅಥಣಿ ಪಟ್ಟಣದ ಬಸ್ ನಿಲ್ದಾಣದಲ್ಲಿ ದಿನಾಂಕ-24.03.2026 ರಂದು ನಂದಗಾವ ಗ್ರಾಮದ ಶ್ರಿಮತಿ ಪುತಳವ್ವಾ ಷನ್ಮುಕ ಕಾಂಬಳೆ ಎನ್ನುವವರು ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವಾಗ ಜನದಟ್ಟಣೆಯಲ್ಲಿ ಇವರ ಕೊರಳಲ್ಲಿನಲ್ಲಿದ್ದ 50 ಸಾವಿರ ಮೌಲ್ಯದ 07 ಗ್ರಾಂ ಬಂಗಾರದ ಬೋರಮಾಳ ಕಳ್ಳತನವಾಗಿರುವ ಬಗ್ಗೆ ಅಥಣಿ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.

ಇದಾದ ಬಳಿಕ ದೂರು ದಾಖಲಿಸಿಕೊಂಡ ಪೊಲೀಸರು ಬೆಳಗಾವಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಅವರ ನೇತೃತ್ವದಲ್ಲಿ ಅಥಣಿ ಡಿವೈಎಸ್‌ಪಿ ಪ್ರಶಾಂತ ಮುನ್ನೋಳಿ ಮಾರ್ಗದರ್ಶನದಲ್ಲಿ ಹಾಗೂ ಅಥಣಿ ಸಿಪಿಐ ಸಂತೋಷ್‌ ಹಳ್ಳೂರ ಜೊತೆಯಾಗಿ ಅಥಣಿಯ ಸ್ಥಳೀಯ ಪಿಎಸ್‌ಐಗಳ ಸಹಕಾರದೊಂದಿಗೆ ತನಿಖಾ ತಂಡವನ್ನು ರಚಿಸಲಾಗಿತ್ತು

ಇದನ್ನೂ ಓದಿ : ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ಪ್ರಕರಣದ ತನಿಖೆಗಿಳಿದ ಈ ತಂಡವು ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ಕಳ್ಳಿಯರಾದ ಹೇಮಾ ಧರ್ಮೇಂದ್ರ ಕಸಬೇಕರ, ನೀಲಂ ವಿಜಯi ಕಾಂಬಳೆ , ಈ ಇಬ್ಬರೂ ಕಳ್ಳಿಯರು ಟಾಕಳಿ ನಾಕಾ, ಮಾಳಿ ಕಾಲೋನಿ, ರಾಜಾರಾಮಪುರಿ  ಕೋಲ್ಹಾಪೂರ ಇಲ್ಲಿನ ನಿವಾಸಿಗಳಾಗಿದ್ದಾರೆ. ಈ ಪ್ರಕರಣದಲ್ಲಿ 07 ಗ್ರಾಂ ತೂಕದ ಬಂಗಾರದ ಬೋರಮಾಳ, 1.12000 ಹಣ, ಅಲ್ಲದೆ ಅಥಣಿ ಪೊಲೀಸ ಠಾಣೆಯ ಇನ್ನೊಂದು ಅಪರಾಧ ಪ್ರಕರಣದಲ್ಲಿ ಒಟ್ಟು 55.5 ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಅಥಣಿ ಪೋಲಿಸ್ ಠಾಣೆಯ ವತಿಯಿಂದ ಒಟ್ಟು 4 ಪ್ರಕರಣಗಳಲ್ಲಿ 42.5 ಗ್ರಾಂ ಬಂಗಾರದ ಆಭರಣಗಳು 2.80000- ರೂ ಮಾಲನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಲ್ಲದೆ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಇಲಾಖೆಯ ಎಲ್ಲ ಸಿಬ್ಬಂದಿಗಳ ಕಾರ್ಯಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Tags: Athani CPIAthani DYSPathani newsAthani PoliceAthani PSIBelagavi SPbus stand Theft CaseCRIME NEWSGold Theft CaseK Ramarajan SPKarnataka PoliceThievs Arrested
Previous Post

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

Next Post

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

Related Posts

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!
Top Story

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

by ಪ್ರತಿಧ್ವನಿ
May 17, 2026
0

ಬೆಳಗಾವಿ : ಬೇಸಿಗೆಯ ಹೊಡೆತಕ್ಕೆ ಉತ್ತರ ಕರ್ನಾಟಕದ ಹಲವು ನಲುಗಿ ಹೋಗಿವೆ. ಕಂಡದಂತ ಬಿಸಿಲಿಗೆ ಜನ - ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಅಲ್ಲದೆ ನೀರಿನ ಅಭಾವವು ಹೆಚ್ಚಾಗಿದ್ದು,...

Read moreDetails
“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

May 16, 2026
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
Next Post
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!