• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪರಿಷತ್ ಚುನಾವಣೆಗೆ 300ಕ್ಕೂ ಅಧಿಕ ಆಕಾಂಕ್ಷಿಗಳಿದ್ದಾರೆ; ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ರಾಜಕೀಯ
0
ತುಷಾರ್ ಗಿರಿ ನಾಥ್ : ವಲಯ ಆಯುಕ್ತರು, ಮುಖ್ಯ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ..!
Share on WhatsAppShare on FacebookShare on Telegram

ಬೆಂಗಳೂರು: ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಆಕಾಂಕ್ಷಿತರ ಸಂಖ್ಯೆ ಹೆಚ್ಚಿದೆ. ಟಿಕೆಟ್ ಗಾಗಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ADVERTISEMENT

ದೆಹಲಿಗೆ ಹೋಗುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲಾ ವರ್ಗದಲ್ಲಿಯೂ ಆಕಾಂಕ್ಷಿಗಳಿದ್ದಾರೆ. ಈ ಬಾರಿ ಎಲ್ಲಾ ವರ್ಗದವರಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಎಲ್ಲರೂ ಬ್ಲಾಕ್, ಜಿಲ್ಲಾ, ರಾಜ್ಯಮಟ್ಟದಲ್ಲಿ ಪಕ್ಷಕ್ಕೆ ದುಡಿದಿದ್ದಾರೆ. ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿದಂತೆ ಎಲ್ಲ ಕಾರ್ಯಕರ್ತರಿಗೆ ಗೌರವ ನೀಡಬೇಕಿದೆ. ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಸಿಎಂ, ಡಿಸಿಎಂ ಅವರೇ ಎಲ್ಲಾ ತೀರ್ಮಾನ ಮಾಡಬಾರದು ಎನ್ನುವ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದು ಹೇಳಿದ್ದಾರೆ.

Tags: DKSElectionVidhana Parishat
Previous Post

ನನ್ನ ಹೇರ್ ಕಟ್ ಬಗ್ಗೆ ಮಾತಾಡಿದ ಬಿಜೆಪಿ 6 ಸ್ಥಾನಗಳಿಗೆ ಕುಸಿಯುತ್ತೆ : ಸಚಿವ ಮಧು ಬಂಗಾರಪ್ಪ

Next Post

Hair Care: ಉದ್ದ ಹಾಗೂ ದಟ್ಟವಾದ ಕೂದಲು ನಿಮ್ಮದಾಗಬೇಕು ಅಂದ್ರೆ ತಲೆಗೆ ಸ್ನಾನ ಮಾಡುವ ಮೊದಲು ಮತ್ತು ನಂತರ ಈ ಸ್ಟೆಪ್ಸ್ ಗಳನ್ನ ಫಾಲೋ ಮಾಡಿ.!

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
Next Post
Hair Care: ಉದ್ದ ಹಾಗೂ ದಟ್ಟವಾದ ಕೂದಲು ನಿಮ್ಮದಾಗಬೇಕು ಅಂದ್ರೆ ತಲೆಗೆ ಸ್ನಾನ ಮಾಡುವ ಮೊದಲು ಮತ್ತು ನಂತರ ಈ ಸ್ಟೆಪ್ಸ್ ಗಳನ್ನ ಫಾಲೋ ಮಾಡಿ.!

Hair Care: ಉದ್ದ ಹಾಗೂ ದಟ್ಟವಾದ ಕೂದಲು ನಿಮ್ಮದಾಗಬೇಕು ಅಂದ್ರೆ ತಲೆಗೆ ಸ್ನಾನ ಮಾಡುವ ಮೊದಲು ಮತ್ತು ನಂತರ ಈ ಸ್ಟೆಪ್ಸ್ ಗಳನ್ನ ಫಾಲೋ ಮಾಡಿ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!