ಆಕ್ಸಿಜನ್‌ ಸರಬರಾಜು ಕುರಿತ ಐದು ಆಡಿಯೋ ಕ್ಲಿಪ್ಪಿಂಗ್ ಕುರಿತು ಸಾಮಾಜಿಕ ತಾಣಗಳಲ್ಲಿ ನಡೆದಿದೆ ಭಾರೀ ಚರ್ಚೆ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಮೇ 2ರಂದು ಸಂಭವಿಸಿದ ಆಕ್ಸಿಜನ್‌ ಕೊರತೆಯ ದುರಂತದಲ್ಲಿ 24 ಜನ ರೋಗಿಗಳು ಮೃತಪಟ್ಟಿದ್ದು ಮತ್ತು ರಾಜ್ಯ ಹೈಕೋರ್ಟ್‌ ಇದನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿತ್ತು. ಸರ್ಕಾರ 24 ಸಂತ್ರಸ್ಥ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿಗಳ ಪರಿಹಾರವನ್ನೂ ವಿತರಿಸಿದ ನಂತರ ಈ ಇಡೀ ಪ್ರಕರಣವೇ ತಣ್ಣಗಾಗಿತ್ತು. ಆದರೆ ಮೈಸೂರಿನ ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯ ಬೆನ್ನಲ್ಲೇ ಬಿಡುಗಡೆಗೊಂಡ ಐದು ಆಡಿಯೋ ಕ್ಲಿಪ್ಪಿಂಗ್‌ ಗಳು ಸಾಮಾಜಿಕ ಜಾಲ ತಾಣದಲ್ಲಿ ಈಗ … Continue reading ಆಕ್ಸಿಜನ್‌ ಸರಬರಾಜು ಕುರಿತ ಐದು ಆಡಿಯೋ ಕ್ಲಿಪ್ಪಿಂಗ್ ಕುರಿತು ಸಾಮಾಜಿಕ ತಾಣಗಳಲ್ಲಿ ನಡೆದಿದೆ ಭಾರೀ ಚರ್ಚೆ