• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇದೆ ಹುದ್ದೆ

Any Mind by Any Mind
June 8, 2023
in ಇತರೆ / Others, ಸ್ಟೂಡೆಂಟ್‌ ಕಾರ್ನರ್
0
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇದೆ ಹುದ್ದೆ
Share on WhatsAppShare on FacebookShare on Telegram

ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಎಂಬಿಬಿಎಸ್ ಡಾಕ್ಟರ್ಸ್​, ಲ್ಯಾಬೋರೇಟರಿ ಟೆಕ್ನಿಷಿಯನ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಜೂನ್​ 13ರಂದು ಈ ಹುದ್ದೆಗಳಿಗೆ ಸಂದರ್ಶನ ನಡೆಯುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ಕೋಲಾರದಲ್ಲಿ ನೇಮಕಾತಿ ಸಿಗಲಿದೆ.
ಹುದ್ದೆಯ ವಿವರ
ಸಂಸ್ಥೆ ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹುದ್ದೆ ಎಂಬಿಬಿಎಸ್ ಡಾಕ್ಟರ್ಸ್​, ಲ್ಯಾಬೋರೇಟರಿ ಟೆಕ್ನಿಷಿಯನ್ಸ್

ADVERTISEMENT


ಒಟ್ಟು ಹುದ್ದೆ 9
ವೇತನ ಮಾಸಿಕ ₹ 43,141
ಉದ್ಯೋಗದ ಸ್ಥಳ ಕೋಲಾರ
ವಿದ್ಯಾರ್ಹತೆ ಎಸ್​ಎಸ್​ಎಲ್​ಸಿ, ಪಿಯುಸಿ, ಡಿಪ್ಲೊಮಾ
ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 13, 2023


ವಿದ್ಯಾರ್ಹತೆ:
ಎಂಬಿಬಿಎಸ್ ಡಾಕ್ಟರ್ಸ್​- ಎಂಬಿಬಿಎಸ್
ಲ್ಯಾಬೋರೇಟರಿ ಟೆಕ್ನಿಷಿಯನ್ಸ್- ಎಸ್​ಎಸ್​ಎಲ್​ಸಿ, ಪಿಯುಸಿ, ಡಿಪ್ಲೊಮಾ
ನರ್ಸಿಂಗ್ ಆಫೀಸರ್ಸ್​- ಬಿ.ಎಸ್ಸಿ ನರ್ಸಿಂಗ್, ಜಿಎನ್​ಎಂ ನರ್ಸಿಂಗ್

ಹುದ್ದೆಯ ಮಾಹಿತಿ:
ಎಂಬಿಬಿಎಸ್ ಡಾಕ್ಟರ್ಸ್​- 5
ಲ್ಯಾಬೋರೇಟರಿ ಟೆಕ್ನಿಷಿಯನ್ಸ್-2
ನರ್ಸಿಂಗ್ ಆಫೀಸರ್ಸ್​- 2

Tags: Department of Health and Family WelfareJob AlertKolarRecruitmentಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಕೋಲಾರಜಾಬ್​ ಅಲರ್ಟ್ನೇಮಕಾತಿ
Previous Post

ಸಾಂಸ್ಥಿಕ ಸವಾಲುಗಳೂ ಸಾಂಸ್ಕೃತಿಕ ಸಮನ್ವಯತೆಯೂ

Next Post

ನಾಗಮಂಗಲದಲ್ಲಿ ಕೃಷಿ ಸಚಿವರ ದರ್ಪದ ಮಾತು, ಸರ್ಕಾರಕ್ಕೂ ಮುಜುಗರ..

Related Posts

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..
Top Story

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

by ಪ್ರತಿಧ್ವನಿ
April 9, 2026
0

2025-2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಫಲಿತಾಂಶ ಆನ್​​ಲೈನ್​​ನಲ್ಲಿ ಪ್ರಕಟವಾಗಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ...

Read moreDetails
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

April 1, 2026
ಇವಳು-ಅವಳು ನಮ್ಮವಳೆನಿಸುವುದು ಯಾವಾಗ ?

ಇವಳು-ಅವಳು ನಮ್ಮವಳೆನಿಸುವುದು ಯಾವಾಗ ?

March 26, 2026
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: ಎನ್‌ಸಿಇಆರ್‌ಟಿ ಯಿಂದ  ಹೊಸ ಪುಸ್ತಕ

ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: ಎನ್‌ಸಿಇಆರ್‌ಟಿ ಯಿಂದ  ಹೊಸ ಪುಸ್ತಕ

March 19, 2026
ಭ್ರಮಾಧೀನ ಸಮಾಜ- ಯುವಜನಾಂಗದ ಕನಸು

ಭ್ರಮಾಧೀನ ಸಮಾಜ- ಯುವಜನಾಂಗದ ಕನಸು

March 14, 2026
Next Post
ನಾಗಮಂಗಲದಲ್ಲಿ ಕೃಷಿ ಸಚಿವರ ದರ್ಪದ ಮಾತು, ಸರ್ಕಾರಕ್ಕೂ ಮುಜುಗರ..

ನಾಗಮಂಗಲದಲ್ಲಿ ಕೃಷಿ ಸಚಿವರ ದರ್ಪದ ಮಾತು, ಸರ್ಕಾರಕ್ಕೂ ಮುಜುಗರ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada