• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

IPS ಅಧಿಕಾರಿ ರವೀಂದ್ರನಾಥ್ ವರ್ಗಾವಣೆ | ರಾಜ್ಯದಲ್ಲಿ ದುರ್ಬಲವಾದ ಭ್ರಷ್ಟ ಸರ್ಕಾರವಿದೆ, ಇಂತಹ ಸರ್ಕಾರದಲ್ಲಿ ನ್ಯಾಯ ಎಲ್ಲಿ ಸಿಗುತ್ತೆ?

ಪ್ರತಿಧ್ವನಿ by ಪ್ರತಿಧ್ವನಿ
May 11, 2022
in ಕರ್ನಾಟಕ
0
ಬಿಜೆಪಿ ಸರ್ಕಾರಕ್ಕೆ ಬದ್ಧತೆಯೇ ಇಲ್ಲ, 40% ಕಮಿಷನ್ ಹೊಡೆಯುವುದರಲ್ಲೇ ಮುಳುಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
Share on WhatsAppShare on FacebookShare on Telegram

ಅವಧಿಗೂ ಮುನ್ನವೇ ವರ್ಗಾವಣೆಗೆ ಬೇಸರದಿಂದ ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ಪ್ರಕ್ರಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,  ನಕಲಿ ಜಾತಿ ಪ್ರಮಾಣಪತ್ರ ಪಡೆದವರ ಮೇಲೆ ತನಿಖೆ ಮಾಡಿ, ಕ್ರಮ ಕೈಗೊಂಡಿದಕ್ಕೆ ರವೀಂದ್ರನಾಥ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ಮೈಸೂರಿನಲ್ಲಿಈ ಕುರಿತು ಮಾತನಾಡಿದ ಅವರು, ರವೀಂದ್ರನಾಥ್ ಎಂಬ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ನಿನ್ನೆ ರಾಜೀನಾಮೆ ನೀಡಿದ್ದಾರೆ. ಅವರು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿದ್ದರು. ನಕಲಿ ಜಾತಿ ಪ್ರಮಾಣಪತ್ರ ಪಡೆದವರ ಮೇಲೆ ತನಿಖೆ ಮಾಡಿ, ಕ್ರಮ ಕೈಗೊಳ್ಳುವುದು ಅವರ ಕರ್ತವ್ಯವಾಗಿತ್ತು. ರವೀಂದ್ರನಾಥ್ ಅವರು ಪ್ರಭಾವಿ ವ್ಯಕ್ತಿಗಳ ಬಗ್ಗೆ ತನಿಖೆ ಮಾಡಿದ್ದು, ಹಾಗಾಗಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ ಎಂದು ವರದಿಯಾಗಿದೆ ಹಾಗೂ ಸ್ವತಃ ರವೀಂದ್ರನಾಥ್ ಅವರೇ ಈ ಮಾತು ಹೇಳಿದ್ದಾರೆ. ಸರ್ಕಾರ ಈ ರೀತಿ ಮಾಡಿದ್ದರೆ ಅದು ದೊಡ್ಡ ಅಪರಾಧ ಎಂದು ಕಿಡಿಕಾರಿದ್ದಾರೆ.

ರೇಣುಕಾಚಾರ್ಯ ತಮ್ಮ ಪುತ್ರಿಗಾಗಿ ಬೇಡ ಜಂಗಮ ಜಾತಿಯ ನಕಲಿ ಜಾತಿ ಪ್ರಮಾಣಪತ್ರ ತೆಗೆದುಕೊಂಡಿದ್ದಾರೆ. ಈ ವಿಚಾರ ಸದನದಲ್ಲೂ ಚರ್ಚೆಯಾಗಿದೆ. ರೇಣುಕಾಚಾರ್ಯ ಬೇಡ ಜಂಗಮ ಜಾತಿ ಪ್ರಮಾಣಪತ್ರಕ್ಕೆ ಅರ್ಹರಲ್ಲ, ಈ ರೀತಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರ ಮೇಲೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕಲ್ವ? ಎಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿರುತ್ತದೆ ಅಲ್ಲಿ ಸುಭದ್ರ ಸರ್ಕಾರ, ಜನಪರ ಆಡಳಿತ ಇರಲು ಸಾಧ್ಯವಿಲ್ಲ. ರಾಜ್ಯದಲ್ಲಿ ದುರ್ಬಲವಾದ ಭ್ರಷ್ಟ ಸರ್ಕಾರವಿದೆ, ಇಂತಹ ಸರ್ಕಾರದಲ್ಲಿ ನ್ಯಾಯ ಎಲ್ಲಿ ಸಿಗುತ್ತೆ? ಎಂದು ಪ್ರಶ್ನಿಸಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿರವೀಂದ್ರನಾಥ್ಸಿದ್ದರಾಮಯ್ಯ
Previous Post

ವಿಭಿನ್ನ ಕಥಾ ಹಂದರದ ಸಿನಿಮಾ ಧರಣಿ ಮಂಡಲ ಮಧ್ಯದೊಳಗೆ!

Next Post

ರಸ್ತೆ ಗುಂಡಿ ಅವಾಂತರ.. ಕಳಪೆ ಕಾಮಗಾರಿ.. BBMPಯಿಂದ ಹೊಸ ಆ್ಯಪ್ ಬಿಡುಗಡೆ!

Related Posts

ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?
ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

by ಪ್ರತಿಧ್ವನಿ
April 23, 2026
0

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ...

Read moreDetails
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
ರಸ್ತೆ ಗುಂಡಿ ಅವಾಂತರ.. ಕಳಪೆ ಕಾಮಗಾರಿ.. BBMPಯಿಂದ ಹೊಸ ಆ್ಯಪ್ ಬಿಡುಗಡೆ!

ರಸ್ತೆ ಗುಂಡಿ ಅವಾಂತರ.. ಕಳಪೆ ಕಾಮಗಾರಿ.. BBMPಯಿಂದ ಹೊಸ ಆ್ಯಪ್ ಬಿಡುಗಡೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada