• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ಧರಾಮಯ್ಯ, ನನ್ನ ಮಧ್ಯೆ ಭಿನ್ನಾಭಿಪ್ರಾಯವಿಲ್ಲ; ಸತೀಶ್‌ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ, ಸಿಎಂ ಸ್ಥಾನಕ್ಕೂ ಸಂಬಂಧ ಇಲ್ಲ. ಅಧ್ಯಕ್ಷ ಆಗಿಯೇ ಪಕ್ಷದ ಕೆಲಸ ಮಾಡಬೇಕು ಅಂತೇನೂ ನಿಯಮವಿಲ್ಲ : ಸತೀಶ್‌ ಜಾರಕಿಹೊಳಿ

ಪ್ರತಿಧ್ವನಿ by ಪ್ರತಿಧ್ವನಿ
June 11, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸಿದ್ಧರಾಮಯ್ಯ, ನನ್ನ ಮಧ್ಯೆ ಭಿನ್ನಾಭಿಪ್ರಾಯವಿಲ್ಲ; ಸತೀಶ್‌ ಜಾರಕಿಹೊಳಿ
Share on WhatsAppShare on FacebookShare on Telegram

ಬೆಂಗಳೂರು : ನನ್ನ ಮತ್ತು ಸಿದ್ದರಾಮಯ್ಯ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮಿಬ್ಬರ ನಡುವಿನ ಸಂಬಂಧ ಕುರಿತ ಚರ್ಚೆ ಅನಗತ್ಯ. ಇಬ್ಬರ ಸಂಬಂಧ ಹಾಳಾಗಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ADVERTISEMENT
Siddaramaiah on Zameer : ಮಾಜಿ ಸಚಿವನ ವಿರುದ್ಧ ಕೋಪ ಹೊರಹಾಕಿದ ಸಿದ್ದರಾಮಯ್ಯ.. #pratidhvani

ಸಿದ್ದರಾಮಯ್ಯ ಜೊತೆ ಭಿನ್ನಮತ ವಿಚಾರ ಬಗ್ಗೆ ಮಾಧ್ಯಮ ಜೊತೆ ಮಾತನಾಡಿದ ಅವರು, “ನಾನು ಮೊದಲಿನಿಂದಲೂ ಹೇಳಿದ್ದೇನೆ. ನಮ್ಮ ನಡುವೆ ಗೊಂದಲವಿಲ್ಲ. ಕೆಲವು ಐಟಿ ಸೆಲ್‌ನವರು ಹೆಚ್ಚಿನ ಪ್ರಚಾರ ಮಾಡಿದರು. ನಮಗೆ ಗೊತ್ತಿರುವ ಐಟಿ ಸೆಲ್‌ನವರೇ ಹೆಚ್ಚಿನ ಪ್ರಚಾರ ಕೊಟ್ಟರು. ಅನವಶ್ಯಕ ಚರ್ಚೆ ಅದು. ಅದರ ಬಗ್ಗೆ ಅಹಿಂದ ಸಂಘಟನೆ ಇದ್ದೇ ಇರುತ್ತದೆ. ಪಕ್ಷವನ್ನು ಹೊರತುಪಡಿಸಿಯೂ ಸಂಘಟನೆ ಕೆಲಸ ಇದ್ದೇ ಇರುತ್ತದೆ. ಅಹಿಂದ ಸಂಘಟನೆ ಬಲಪಡಿಸಲು ಕೆಲಸ ಮಾಡುತ್ತೇನೆ ಎಂದರು.

ಇದನ್ನೂ ಓದಿ : ಮಹಾ ರಾಜಕೀಯದಲ್ಲಿ “ಆಪರೇಷನ್‌ ಟೈಗರ್‌” ಸಂಚಲನ : ಠಾಕ್ರೆಗೆ ಕೈ ಕೊಟ್ಟು “ಶಿಂಧೆಯ” ಬಾಣ ಹೂಡ್ತಾರಾ ಸಂಸದರು..?

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ, ಸಿಎಂ ಸ್ಥಾನಕ್ಕೂ ಸಂಬಂಧ ಇಲ್ಲ. ಅಧ್ಯಕ್ಷ ಆಗಿಯೇ ಪಕ್ಷದ ಕೆಲಸ ಮಾಡಬೇಕು ಅಂತೇನೂ ನಿಯಮವಿಲ್ಲ. ರಾಮಕೃಷ್ಣ ಹೆಗಡೆ ಸರ್ಕಾರದ ಬಳಿಕ ಇದುವರೆಗೆ ಒಂದು ಸರ್ಕಾರ ರಿಪೀಟ್ ಆಗಿಲ್ಲ. ದುಡಿದರೆ ಕೂಲಿ ಸಿಕ್ಕಿಯೇ ಸಿಗುತ್ತದೆ. ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕೆಲಸ ಮಾಡಿದ್ದೇವೆ ಅಂತ ಅವರಿಗೆ ಅಧಿಕಾರ ಕೊಟ್ಟರು. ಯಾರು ಪಕ್ಷಕ್ಕೆ ದುಡಿಯುತ್ತಾರೆ ಅವರಿಗೆ ಅಧಿಕಾರ ಸಿಗಲೇಬೇಕು. 2028ರ ಬಗ್ಗೆ ಈಗಲೇ ಚರ್ಚೆ ಯಾಕೆ? ಇನ್ನೂ ಮಗುನೇ ಹುಟ್ಟಿಲ್ಲ ಚರ್ಚೆ ಯಾಕೆ? ನನಗೂ ಕೂಲಿ ಸಿಕ್ಕಿದೆ, ಮಂತ್ರಿ ಮಾಡಿದ್ದಾರೆ. ನನಗೆ ಡಬಲ್ ಸಮಾಧಾನ ಆಗಿದೆ. ಕೆಲಸ ಮಾಡುವವರಿಗೆ ಹುದ್ದೆ ಅವಶ್ಯಕತೆ ಇಲ್ಲ. ಹಿಂದಿನ ಚುನಾವಣೆ, ಮೊದಲಿನ ಚುನಾವಣೆ ಎಲ್ಲಾ ಸಂದರ್ಭದಲ್ಲಿ ಕೂಡ ನಾನು ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ನಾನು ಹೆಚ್ಚುವರಿಯಾಗಿ ಕ್ರೀಡಾ ಖಾತೆ ಕೇಳಿದ್ದೆ. ಬಹುಶಃ ಪರಮೇಶ್ವರ್ ಕೇಳಿ ತೆಗೆದುಕೊಂಡಿರಬಹುದು. ನನಗೆ ಕ್ರೀಡಾ ಖಾತೆ ಇಷ್ಟ ಇತ್ತು. ನಾನು ಪ್ರತಿ ವರ್ಷ 50 ಲಕ್ಷ ಖರ್ಚು ಮಾಡಿ ಕ್ರೀಡೆ ನಡೆಸುತ್ತೇನೆ. ಹಾಗಾಗಿ ಸ್ಪೋರ್ಟ್ಸ್ ಕೊಟ್ಟಿದ್ದರೆ ಕ್ರಾಂತಿ ಮಾಡುತ್ತಿದ್ದೆವು. ಹಿಂದೆಯೂ ಕ್ರೀಡಾ ಖಾತೆ ಕೇಳಿದ್ದೆವು, ಧರ್ಮಸಿಂಗ್ ಅವಧಿಯಲ್ಲಿ ಕೇಳಿದ್ದೆವು. ಈಗ ಪರಮೇಶ್ವರ್ ಅವರಿಗೆ ಕೊಟ್ಟಿದ್ದಾರೆ. ಅವರಿಗೆ ಕ್ರೀಡೆ ಬಗ್ಗೆ ಒಲವಿದೆ, ಅದಕ್ಕೆ ಕೇಳಿ ಪಡೆದಿರಬಹುದು ಎಂದರು.

Tags: CM DK Shivakumarcongress karnatakaCongress PartyDr G ParameshwarKarnataka PoliticsN Dhrma SinghPratidhvaniRamakrishna HegdeSatish JarkiholisiddaramaiahYouth Affairs and Sports Minister
Previous Post

‘ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’: ಜಮೀರ್-ಸಿದ್ದರಾಮಯ್ಯ ಸ್ನೇಹದಲ್ಲಿ ಬಿರುಕು

Next Post

ಪ್ರಧಾನಿ ಮೋದಿ ಭೇಟಿಯಾದ ಡಿಕೆ ಶಿವಕುಮಾರ್‌ : ಪಿಎಂ, ಸಿಎಂ ನಡುವೆ ಚರ್ಚೆಯಾಗಿದ್ದೇನು..?

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಪ್ರಧಾನಿ ಮೋದಿ ಭೇಟಿಯಾದ ಡಿಕೆ ಶಿವಕುಮಾರ್‌ : ಪಿಎಂ, ಸಿಎಂ ನಡುವೆ ಚರ್ಚೆಯಾಗಿದ್ದೇನು..?

ಪ್ರಧಾನಿ ಮೋದಿ ಭೇಟಿಯಾದ ಡಿಕೆ ಶಿವಕುಮಾರ್‌ : ಪಿಎಂ, ಸಿಎಂ ನಡುವೆ ಚರ್ಚೆಯಾಗಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada