• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
March 5, 2026
in Uncategorized
0
ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ
Share on WhatsAppShare on FacebookShare on Telegram

ಚಿಕ್ಕೋಡಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಣದ ಅಭಾವ ಎದುರಿಸುತ್ತಿದ್ದು, ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದರು.

Dk Shivakumar: ನಾಳೆ ಅಂತಾ ಭವಿಷ್ಯ ಹೇಳವನು ನಾನಲ್ಲ.. #pratidhvani #dkshivakumar #magadi #hdkumaraswamy

ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದಿಂದ ಯಕ್ಸಾಂಬಾ ಪಟ್ಟಣದಲ್ಲಿ ನಡೆದ ವಿಬಿ ಜಿ ರಾಮ್ ಜಿ ಯೋಜನೆ ಕುರಿತ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬರುವ ಮೊದಲು ಅಹಿಂದ ಪರವಾಗಿ ಮಾತನಾಡಿದ ಕಾಂಗ್ರೆಸ್ ನಾಯಕರು ಈಗ ಆ ಭರವಸೆಗಳನ್ನು ಮರೆತಿದ್ದಾರೆ ಎಂದು ಟೀಕಿಸಿದರು.

ADVERTISEMENT
Dk Shivakumar On karnataka budget: ಈ ಬಾರಿ ರಾಜ್ಯ ಬಜೆಟ್​ನಲ್ಲಿ ಏನೆಲ್ಲಾ ಇರುತ್ತೆ ಡಿಕೆ​ ಏನಂದ್ರು?

ಕಳೆದ ಮೂರು ವರ್ಷಗಳಲ್ಲಿ ಕ್ಷೇತ್ರಗಳ ಅಭಿವೃದ್ಧಿಗೆ ಯಾವುದೇ ಅನುದಾನ ನೀಡದಿರುವುದರಿಂದ ಆಡಳಿತ ಪಕ್ಷದ ಶಾಸಕರಲ್ಲಿಯೇ ಅಸಮಾಧಾನ ವ್ಯಕ್ತವಾಗುತ್ತಿದೆ. ಇಂಥ ಪರಿಸ್ಥಿತಿ ರಾಜ್ಯ ರಾಜಕೀಯ ಇತಿಹಾಸದಲ್ಲಿ ಕಂಡಿಲ್ಲ ಎಂದು ಹೇಳಿದರು. “ಇದೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಾಧನೆ,” ಎಂದು ವ್ಯಂಗ್ಯವಾಡಿದರು.

Krishna Byre Gowda : ಹಕ್ಕುಪತ್ರ ಪಡೆಯಲು ಮಾನದಂಡಗಳೇನು? #pratidhvani

ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಪ್ರಚಾರ ಮಾಡುತ್ತಿದ್ದರೂ, ಅವುಗಳನ್ನು ಜಾರಿಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಪ್ರತಿ ಗ್ರಾಮದಲ್ಲೂ ಮದ್ಯದ ಅಂಗಡಿಗಳನ್ನು ತೆರೆಯುವ ಮೂಲಕ ಹಣ ಸಂಗ್ರಹಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

Krishnabyregowda : 5 ದಾಖಲೆ ಕೇಳ್ತಿದ್ರು ಈಗ 3 ದಾಖಲೆ ಕೊಟ್ರೆ ಸಾಕು ರೈತರು #pratidhvani #krishnabyregowda

ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮಾತನಾಡಿ, ನರೇಗಾ ಯೋಜನೆಯಡಿ ದೇಶದಲ್ಲಿ 5.5 ಲಕ್ಷ ಕೋಟಿ ರೂ. ವೆಚ್ಚವಾಗಿದ್ದು, ಅದರ ಫಲಿತಾಂಶ ಶೂನ್ಯವಾಗಿದೆ ಎಂದು ದೂರಿದರು. ಆ ಹಣದಲ್ಲಿ ಐಐಟಿ, ಆಸ್ಪತ್ರೆಗಳು, ಶಾಲೆಗಳು ನಿರ್ಮಾಣವಾಗಬಹುದಾಗಿತ್ತು ಎಂದು ಹೇಳಿದರು.

BY Vijayendra: ನಿಮ್ಮೆಲ್ಲರ ರಕ್ಷಣೆಗೆ ಮೋದಿ ಬಹಳ ತಲೆ ಕೆಡಿಸಿಕೊಂಡಿದ್ದಾರೆ, ನಿಮ್ಮನ್ನು ವಾಪಸ್ ಕರೆಯಿಸಿಕೊಳ್ತೀವಿ.!

ವಿಬಿ ಜಿ ರಾಮ್ ಜಿ ಯೋಜನೆಯಡಿ ಕೃಷಿ ಅವಧಿಯಲ್ಲಿ ರಜೆ ದಿನ ನೀಡುವುದು ಹಾಗೂ 125 ದಿನಗಳಿಗೆ ಯೋಜನಾ ಅವಧಿ ವಿಸ್ತರಣೆ ಮಾಡಿರುವುದು ಸಕಾರಾತ್ಮಕ ಕ್ರಮವಾಗಿದೆ ಎಂದು ಹೇಳಿದರು. ಸಭೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Tags: :congress leader siddaramaiah#-pratidhvanib.y. vijayendracongress guaranteesDevelopment
Previous Post

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

Next Post

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada