• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ನಾಗೇಂದ್ರ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ; ಸಚಿವ ಮಹದೇವಪ್ಪ

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ಕರ್ನಾಟಕ
0
ಸಚಿವ ನಾಗೇಂದ್ರ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ; ಸಚಿವ ಮಹದೇವಪ್ಪ
Share on WhatsAppShare on FacebookShare on Telegram

ವಾಲ್ಮೀಕಿ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ (Nagendra) ರಾಜೀನಾಮೆ (Resignation) ನೀಡುವ ಅವಶ್ಯಕತೆ ಇಲ್ಲ ಎಂದು ಸಚಿವ ಮಹದೇವಪ್ಪ (Mahadevappa) ಹೇಳಿದ್ದಾರೆ.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಶೇಖರನ್‌ ಒಳ್ಳೆಯ ಅಧಿಕಾರಿ. ಆತ್ಮಹತ್ಯೆಯಿಂದ ತುಂಬ ದು:ಖವಾಗಿದೆ. ಡೆತ್‌ನೋಟ್‌ನಲ್ಲಿ ಕೆಲ ಆರೋಪಗಳನ್ನು ಮಾಡಿದ್ದಾರೆ. ಸರ್ಕಾರ ಕೂಡಲೇ ಈಗಾಗಲೇ ತನಿಖೆ ಆರಂಭಿಸಿದೆ. ಸದ್ಯದಲ್ಲಿಯೇ ತನಿಖೆಯ ಸತ್ಯಾಸತ್ಯತೆ ಹೊರ ಬರಲಿದೆ.

ದಲಿತರು, ದಲಿತೇತರ ಹಣ ಅಂತಲ್ಲ.‌ಅದು ಸರ್ಕಾರದ ಹಣ. ಅಂತೆ ಕಂತೆಗಳ ಮೇಲೆ ಮಾತನಾಡಲು ಆಗುವುದಿಲ್ಲ. ರಾಜಕೀಯಕರಣಗೊಳಿಸಿದ ತಕ್ಷಣ ಮಾತಾಡಲು ಆಗುವುದಿಲ್ಲ. ಈಶ್ವರಪ್ಪ ಪ್ರಕರಣವೇ ಬೇರೆ, ನಿಗಮದ ಹಣ ವರ್ಗಾವಣೆ ಪ್ರಕರಣವೇ ಬೇರೆ. ಅದಕ್ಕೂ ಇದಕ್ಕೂ ಹೋಲಿಕೆ ಸರಿಯಲ್ಲ ಎಂದು ಹೇಳಿದ್ದಾರೆ.

Tags: HC mahadevappaNagendraresign
Previous Post

ಕೆಪಿಸಿಸಿ ಅಧ್ಯಕ್ಷಗಿರಿಗೆ ನಾನು ಲಾಬಿ ಮಾಡಲ್ಲ; ಎಂ.ಬಿ. ಪಾಟೀಲ್

Next Post

ನಾಗೇಂದ್ರ ತಲೆದಂಡಕ್ಕೆ ಪುರಾವೆ ಬೇಕಲ್ಲವೇ? ; ಜಿ. ಪರಮೇಶ್ವರ್

Related Posts

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..
Top Story

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

by ಪ್ರತಿಧ್ವನಿ
March 11, 2026
0

ಬೆಂಗಳೂರು : ಕರ್ನಾಟಕ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನೀತಿಯಲ್ಲಿ ಸ್ಥಳೀಯ ಉತ್ಪಾದಕರನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಎಂಎಸ್‌ಎಂಇಗಳಿಗಾಗಿ ನಿರ್ದಿಷ್ಟ ಎಐ (AI) ಮತ್ತು...

Read moreDetails
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

March 10, 2026
ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

March 10, 2026
“ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ”

“ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ”

March 10, 2026
Next Post
ನಾಗೇಂದ್ರ ತಲೆದಂಡಕ್ಕೆ ಪುರಾವೆ ಬೇಕಲ್ಲವೇ? ; ಜಿ. ಪರಮೇಶ್ವರ್

ನಾಗೇಂದ್ರ ತಲೆದಂಡಕ್ಕೆ ಪುರಾವೆ ಬೇಕಲ್ಲವೇ? ; ಜಿ. ಪರಮೇಶ್ವರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!