• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುನಿರತ್ನ ವಿರುದ್ಧ ರಾಜಕೀಯ ದ್ವೇಷ ಇಲ್ಲ.. ಕಾನೂನು ರೀತಿಯಲ್ಲೇ ಕ್ರಮ

ಕೃಷ್ಣ ಮಣಿ by ಕೃಷ್ಣ ಮಣಿ
September 19, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ಮುನಿರತ್ನ ವಿರುದ್ಧ ರಾಜಕೀಯ ದ್ವೇಷ ಇಲ್ಲ.. ಕಾನೂನು ರೀತಿಯಲ್ಲೇ ಕ್ರಮ
Share on WhatsAppShare on FacebookShare on Telegram

ADVERTISEMENT

ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ರೇಪ್ ಕೇಸ್ ವಿಚಾರದ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಬೆಂಗಳೂರಲ್ಲಿ ಮಾತನಾಡಿದ್ದಾರೆ. ಸಂತ್ರಸ್ತೆ ದೂರು ಕೊಟ್ಟಿದ್ದಾರೆ, ದೂರಿನ ಮೇಲೆ ಕಾನೂನಿನ ರೀತಿ ಕ್ರಮ ಆಗುತ್ತದೆ. ಅದರ ಬಗ್ಗೆ ಇನ್ನೂ ಡೀಟೈಲ್ಸ್ ತಗೊಳ್ಳಬೇಕು. ಅವರು ಆ ರೀತಿ ಮಾಡಿದ್ದಾರೆ ಅಂದರೆ ಕಾನೂನು ಬಾಹಿರ. ಪಬ್ಲಿಕ್ ಸರ್ವೆಂಟ್ಸ್ ಈ ರೀತಿ ಮಾಡಿದ್ರೆ ಕಾನೂನಿನ ರೀತಿಯಲ್ಲಿ ಕ್ರಮ ಆಗುತ್ತದೆ ಎಂದಿದ್ದಾರೆ. ಇನ್ನು ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ವಿಚಾರದಲ್ಲಿ ನಾವು ದ್ವೇಷದ ರಾಜಕಾರಣ ಮಾಡೋದಿಲ್ಲ. ದ್ವೇಷದ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಮಾಜಿ ಸಂಸದ ಡಿಕೆ ಸುರೇಶ್‌ ಮಾತನಾಡಿ ಇದೊಂದು ಅಸಹ್ಯಕರ, ಯಾವ ರೀತಿ ಪದ ಬಳಕೆ ಮಾಡಬೇಕೆಂತಲೂ ಗೊತ್ತಿಲ್ಲ. ನಾನು ಯಾವತ್ತಿಗೂ ಒಳ್ಳೆಯದನ್ನು ಬಯಸೋದು. ಕೆಟ್ಟದ್ದನ್ನು ಅಂತೂ ಬಯಸೋದಿಲ್ಲ. ಆದರೆ ನಾವಂತೂ ಯಾರಿಗೂ ಹೆದರುವುದಿಲ್ಲ. ಆ ವ್ಯಕ್ತಿ ಬಗ್ಗೆ ಕೆಟ್ಟದ್ದನ್ನು ಬಯಸಿಲ್ಲ. ಒಳ್ಳೆಯದನ್ನು ಬಯಸಿದ್ದೇನೆ, ಕೆಲಸಕ್ಕೆ ಪ್ರೋತ್ಸಾಹಿಸಿದ್ದೇನೆ. ಬಿಜೆಪಿಯವರು ಮಾಡೋದೆಲ್ಲ ಮಾಡ್ತಾರೆ, ಆಮೇಲೆ ಕಾಂಗ್ರೆಸ್ ಮೇಲೆ ಗೂಬೆ ಕೂರಿಸ್ತಾರೆ. ಮುನಿರತ್ನ ಹೇಳಿಕೆ ಬಳಿಕ ಬಿಜೆಪಿಯ ಒಕ್ಕಲಿಗ ನಾಯಕರಿಗೆ ಹಾಲು ಅನ್ನ ತಿಂದಂಗೆ ಆಗಿರಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಮುನಿರತ್ನ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದಿದ್ದಾರೆ. FSL ವರದಿ ತರಿಸಿಕೊಳ್ಳಲಿ, ವರದಿ ಆಧರಿಸಿ ಕ್ರಮ ಆಗಲಿ. ಆದರೆ ಇದರಲ್ಲಿ ರಾಜಕೀಯ ದ್ವೇಷ ಮಾಡಬೇಡಿ ಎಂದಿದ್ದಾರೆ.

Tags: BJPbjp show cause notice to munirathnabribery allegation in munirathnacase against munirathnacongress attacks munirathnaCongress Partycontract to waste managementmla munirathnamla munirathna arrestedmla munirathna naiduMunirathnamunirathna allegedly demands bribe from contractormunirathna arrestmunirathna casemunirathna death threat to contractormunirathna mlamunirathna police custodymunirathna viral audiomuniratna casteist abuseಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತಿರುಪತಿ ತಿರುಮಲ ಲಡ್ಡು ತಯಾರಿಕೆಗೆ ಪ್ರಾಣಿಯ ಕೊಬ್ಬು ಬಳಕೆ..!

Next Post

ರಾಷ್ಟ್ರೀಯ ಬಾಡ್ಮಿಂಟನ್ ಕೊಡಗಿನ ದಿಯಾ ಭೀಮಯ್ಯಗೆ ಪ್ರಥಮ ಸ್ಥಾನ.

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
ರಾಷ್ಟ್ರೀಯ ಬಾಡ್ಮಿಂಟನ್  ಕೊಡಗಿನ ದಿಯಾ ಭೀಮಯ್ಯಗೆ ಪ್ರಥಮ ಸ್ಥಾನ.

ರಾಷ್ಟ್ರೀಯ ಬಾಡ್ಮಿಂಟನ್ ಕೊಡಗಿನ ದಿಯಾ ಭೀಮಯ್ಯಗೆ ಪ್ರಥಮ ಸ್ಥಾನ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada