• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ನಲ್ಲಿ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ – ಖರ್ಗೆ ಗೆ ಆದ ಅನ್ಯಾಯದ ಬಗ್ಗೆ ಆರ್.ಅಶೋಕ್ ಲೇವಡಿ ! 

Chetan by Chetan
July 28, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ನಲ್ಲಿ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ – ಖರ್ಗೆ ಗೆ ಆದ ಅನ್ಯಾಯದ ಬಗ್ಗೆ ಆರ್.ಅಶೋಕ್ ಲೇವಡಿ ! 
Share on WhatsAppShare on FacebookShare on Telegram

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (Dk Shivakumar) ನಡುವೆ ಹಗ್ಗಜಗ್ಗಾಟ ಜೋರಾಗಿರುವ ಬೆನ್ನಲೇ ಇದೀಗ ಮಲ್ಲಿಕಾರ್ಜುನ ಖರ್ಗೆ (Mallikarjuna kharge) ಅವರನ್ನು ಈ ರೇಸ್ ಗೆ ಎಳೆತಂದಿರುವ ಬಿಜೆಪಿ ಕಾಂಗ್ರೆಸ್ ಆಂತರಿಕ ಕಿತ್ತಾಟ ಮತ್ತು ದಲಿತರಿಗೆ ಮಾಡಿದ ಅನ್ಯಾಯ ಏನು ಎಂಬುದನ್ನು ಅಸ್ತ್ರವಾಗಿಸಿಕೊಂಡಿದೆ. 

ADVERTISEMENT

ರಾಜ್ಯದಲ್ಲಿ  ವರ್ಷ ಸಿಎಲ್ ಪಿ ನಾಯಕರಾಗಿ ಸೇವೆ ಸಲ್ಲಿಸಿದರೂ ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಪಕ್ಷ ಇದುವರೆಗೂ ಮುಖ್ಯಮಂತ್ರಿ ಮಾಡಲಿಲ್ಲ.8 ವರ್ಷ ಸತತವಾಗಿ ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಗೃಜ ಸಚಿವ ಪರಮೇಶ್ವರ್ ವರನ್ನು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಮಾಡಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. 

ಇನ್ನು 7 ಬಾರಿ ಸತತವಾಗಿ ಸಂಸದರಾದರೂ ಹಿರಿಯ ನಾಯಕ ಮುನಿಯಪ್ಪ ಅವರನ್ನು ಕಾಂಗ್ರೆಸ್ ಪಕ್ಷ ಕನಿಷ್ಠ ಪಕ್ಷ ಕೇಂದ್ರದಲ್ಲಿ ಕ್ಯಾಬಿನೆಟ್ ದರ್ಜೆ ಮಂತ್ರಿಯೂ ಮಾಡಲಿಲ್ಲ.ಅಂತೂ ಇಂತೂ ದಲಿತ ವಿರೋಧಿ ಪಕ್ಷದಲ್ಲಿ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂದು ಆರ್.ಅಶೋಕ್ ಕಾಂಗ್ರೆಸ್ ಡೋಂಗಿ ದಲಿತಪರ ನಿಲುವನ್ನು ಟೀಕಿಸಿದ್ದಾರೆ. 

Tags: congressDalit CMMallikarjuna KhargeR Ashok
Previous Post

ಅನುದಾನ ಬಿಡುಗಡೆ ಆಯ್ತು..ಈಗ ಸರಣಿ ಸಭೆ ! – ವಿಶ್ವಾಸಗಳಿಕೆಗೆ ಸಿಎಂ ಸಿದ್ದರಾಮಯ್ಯ ಕಸರತ್ತು..! 

Next Post

ನಟಿ ರಮ್ಯಾಗೆ ಟಾಂಗ್ ಕೊಟ್ರಾ ರಕ್ಷಿತಾ ಪ್ರೇಮ್ – ತಾರಕಕ್ಕೇರಿದ ದರ್ಶನ್ ಫ್ಯಾನ್ಸ್  v/s ರಮ್ಯಾ ಸಮರ! 

Related Posts

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?
Top Story

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

by ಪ್ರತಿಧ್ವನಿ
April 27, 2026
0

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ, Grok ಎಂಬ ಚಾಟ್‌ಬಾಟ್ ಭಾರತದ ಪ್ರಧಾನಿ ಯಾರು ಆಗಬೇಕು ಎಂಬ ಪ್ರಶ್ನೆಗೆ ನೀಡಿದ ಉತ್ತರ ರಾಜಕೀಯ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
ನಟಿ ರಮ್ಯಾಗೆ ಟಾಂಗ್ ಕೊಟ್ರಾ ರಕ್ಷಿತಾ ಪ್ರೇಮ್ – ತಾರಕಕ್ಕೇರಿದ ದರ್ಶನ್ ಫ್ಯಾನ್ಸ್  v/s ರಮ್ಯಾ ಸಮರ! 

ನಟಿ ರಮ್ಯಾಗೆ ಟಾಂಗ್ ಕೊಟ್ರಾ ರಕ್ಷಿತಾ ಪ್ರೇಮ್ - ತಾರಕಕ್ಕೇರಿದ ದರ್ಶನ್ ಫ್ಯಾನ್ಸ್  v/s ರಮ್ಯಾ ಸಮರ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!