• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕಡೆ ನಿಲ್ಲಲು ದೇವಿ ಸೂಚನೆ‌ ರಾಜಕೀಯ ಭವಿಷ್ಯ ನುಡಿದ ಮನೆ ದೇವರು..!

Any Mind by Any Mind
January 13, 2023
in Top Story, ರಾಜಕೀಯ
0
ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕಡೆ ನಿಲ್ಲಲು ದೇವಿ ಸೂಚನೆ‌ ರಾಜಕೀಯ ಭವಿಷ್ಯ ನುಡಿದ ಮನೆ ದೇವರು..!
Share on WhatsAppShare on FacebookShare on Telegram

ADVERTISEMENT

ಮಂಡ್ಯ : ಇದು ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಸಿದ್ದು ಮನೆ ದೇವರು ರಾಜಕೀಯ ಭವಿಷ್ಯ ನುಡಿದಿದೆ.ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕಡೆ ನಿಲ್ಲಲು ದೇವಿ ಸೂಚನೆ‌ ನೀಡಿದೆ. ಸಿದ್ದು ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಮುಂದೆ ಮನೆದೇವರ ಭವಿಷ್ಯ ನುಡಿದಿದೆ.

ಚಿಕ್ಕತಾಯಮ್ಮ ದೇವಿ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ನುಡಿದಿದೆ. ಚಿಕ್ಕಮ್ಮತಾಯಿ ದೇವಿ ದೇವರ ಗುಡ್ಡಪ್ಪನ ಮೈಮೇಲೆ ಬಂದಿದ್ದು, ಎರಡು ಕಡೆ ನಿಲ್ಲುವಂತೆ ಸಿದ್ರಾಮಯ್ಯ ಪುತ್ರನಿಗೆ ಆದೇಶ ನೀಡಿದೆ.

ಸಿದ್ದರಾಮಯ್ಯ ಅವರ ಮನೆಯ ದೇವರು ಚಿಕ್ಕಮ್ಮದೇವಿ ತಾಯಿಯಾಗಿದ್ಧಾರೆ. ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿಯ ಚಿಕ್ಕಮ್ಮ ತಾಯಿ. ದೇಗುಲದ ಅರ್ಚಕ ಲಿಂಗಣ್ಣನ ಮೇಲೆ ಶಕ್ತಿ ದೇವತೆ ಆವಾಹನೆಯಾಗಿದ್ದು, ಒಂದೇ ಕಡೆ ನಿಂತ್ರೆ ಗೆಲುವು ಕಷ್ಟ.. ಪ್ರಬಲ ಶಕ್ತಿಗಳ ವಿರೋಧವಿದೆ.

ಎರಡು ಕಡೆ ಬಾಹುಬಲ ಚಾಚಬೇಕು..ಎರಡು ಭುಜಬಲದಲ್ಲಿ ನಿಲ್ಲಬೇಕು. ಪ್ರತಿವರ್ಷ ಬಂದು ನನ್ನ ದರ್ಶನ ಪಡೆಯಬೇಕು ಎಂದು ದೇವಿ ಆದೇಶ ನೀಡಿದೆ. ಡಾ.ಯತೀಂದ್ರ ಮಾಜಿ ಸಚಿವ ನರೇಂದ್ರಸ್ವಾಮಿ ಜೊತೆ ಪೂಜೆಗೆ ಬಂದಿದ್ದರು. ದೇವಿ ಕಳೆದ ಬಾರಿ ಚುನಾವಣೆಯಲ್ಲೂ 2 ಕ್ಷೇತ್ರ ಆರಿಸಿಕೊಳ್ಳಲು ಸೂಚಿಸಿದ್ದಳು. ಮನೆ ದೇವರ ಆದೇಶ ಪಾಲಿಸ್ತಾರಾ ಸಿದ್ದರಾಮಯ್ಯ..? 2023ರ ಅಸೆಂಬ್ಲಿಗೂ ಎರಡು ಕಡೆ ನಿಲ್ತಾರಾ ಸಿದ್ದರಾಮಯ್ಯ..?

Tags: ಚಿಕ್ಕತಾಯಮ್ಮಮಂಡ್ಯ
Previous Post

ತೀವ್ರ ಚಳಿ- ಹೆಚ್ಚಿದ ಮೆದುಳಿನ ಸ್ಟ್ರೋಕ್‌ ಭೀತಿ

Next Post

ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರಕ್ಕೆ ಮತ್ತೆ ಅನುಮತಿ ನೀಡಿದ ಕೇಂದ್ರ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರಕ್ಕೆ ಮತ್ತೆ ಅನುಮತಿ ನೀಡಿದ ಕೇಂದ್ರ

ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರಕ್ಕೆ ಮತ್ತೆ ಅನುಮತಿ ನೀಡಿದ ಕೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!