• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರದಲ್ಲಿ ತಾಳ ಮೇಳ ಇಲ್ಲ.. ಪ್ರಹ್ಲಾದ್​ ಜೋಶಿ ಟೀಕೆ

ಕೃಷ್ಣ ಮಣಿ by ಕೃಷ್ಣ ಮಣಿ
March 9, 2025
in ಕರ್ನಾಟಕ, ರಾಜಕೀಯ
0
ರಾಜ್ಯ ಸರ್ಕಾರದಲ್ಲಿ ತಾಳ ಮೇಳ ಇಲ್ಲ.. ಪ್ರಹ್ಲಾದ್​ ಜೋಶಿ ಟೀಕೆ
Share on WhatsAppShare on FacebookShare on Telegram

ರಾಜ್ಯ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹೊಂದಾಣಿಕೆಯಿಲ್ಲ ಅನ್ನೋದು ಮಲ್ಲಿಕಾರ್ಜುನ ಖರ್ಗೆ ಮಾತಿನಿಂದ ಸ್ಪಷ್ಟವಾಗಿದೆ ಎಂದಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ, ಈ ಹಿಂದೆಯೂ ಹೊಂದಾಣಿಕೆ ಇರಲಿಲ್ಲ. ಮುಂದೆಯೂ ಹೊಂದಾಣಿಕೆ ಆಗಲ್ಲ ಎಂದಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ADVERTISEMENT

ಡಿ.ಕೆ ಶಿವಕುಮಾರ್ ಒಗ್ಗಟ್ಟಾಗಿ ಹೋಗಬೇಕು ಅಂತ ಖರ್ಗೆ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಆ ಮಾತು ಹೇಳಿದ್ದಾರೆ ಅಂದ್ರೆ ಇವಾಗ ಒಗ್ಗಟ್ಟು ಇಲ್ಲ ಅಂತಾ ಅರ್ಥ. ನಾನು ಖರ್ಗೆ ಅವರ ವಿಡಿಯೋ ನೋಡಿದ್ದೇನೆ. ಅವರಲ್ಲಿ ಒಗ್ಗಟ್ಟಿಲ್ಲ ಎಂದು ರಾಷ್ಟ್ರೀಯ ನಾಯಕರು ಒಪ್ಪಿಕೊಂಡಿದ್ದಾರೆ. ನಮ್ಮ ತಂದೆ ಇನ್ನು‌ ಮೂರು ಬಜೆಟ್ ಮಂಡನೆ ಮಾಡ್ತಾರೆ ಅಂತಾ ಸಿಎಂ ಪುತ್ರ ಹೇಳ್ತಾರೆ. ಮತ್ತೊಂದು ಕಡೆ ಡಿ.ಕೆ ಶಿವಕುಮಾರ್ ಬಜೆಟ್ ಮಂಡನೆ ಮಾಡ್ತಾರೆ ಅಂತಾ ಕೆಲವರು ಹೇಳ್ತಾರೆ. ಖರ್ಗೆ ಹಿಂದೆಯೂ ಇದರ ಬಗ್ಗೆ ಮಾತಾಡಿದ್ರು. ಖರ್ಗೆ ಅವರ ಮಾತಿಗೆ ಯಾರೂ ಬೆಲೆ ಕೊಡ್ತಿಲ್ಲ ಎಂದಿದ್ದಾರೆ.

DKS : ಬೆಂಗಳೂರು, ಮಂಡ್ಯ ಶಾಲೆಯ ಫೀಸ್‌ ಕಂಪೇರ್‌ ಮಾಡಿ ಡಿಕೆಶಿ ಏನಂದ್ರು ನೋಡಿ #pratidhvani

ಮಲ್ಲಿಕಾರ್ಜುನ ಖರ್ಗೆ ಅವರ ಮಾತಿನ ಅರ್ಥ ಹಿಂದೆಯೂ ಒಗ್ಗಟ್ಟಾಗಿ ಹೋಗಿಲ್ಲ, ಇವಾಗ ಒಗ್ಗಟ್ಟಾಗಿ ಹೋಗಲ್ಲ, ಮುಂದೆನೂ ಹೋಗಲ್ಲ ಎಂದು ಅಣಕವಾಡಿದ್ದಾರೆ ಪ್ರಹ್ಲಾದ್ ಜೋಶಿ. ಇನ್ನೂ ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ರಾಜಕಾರಣ ಮಾಡೋದು ಒಳ್ಳೆದಲ್ಲ, ನಾವೂ ಸಹ ದಕ್ಷಿಣ ಭಾರತದವರು. ಕರ್ನಾಟಕ, ತೆಲಂಗಾಣ, ಆಂಧ್ರದಲ್ಲಿ ನಾವ ದೊಡ್ಡ ಪ್ರಮಾಣದದ ಸಂಸದರಿದ್ದೇವೆ. ಕರ್ನಾಟಕದಲ್ಲಿ 1996 ರಿಂದ ನಾವೇ ಹೆಚ್ಚು ಸಂಸದರು ಇದ್ದೇವೆ. ಯಾವ ವ್ಯತ್ಯಾಸವೂ ಆಗಲ್ಲ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ.

ತೆಲಂಗಾಣದಲ್ಲಿ ಸಿಎಂ ಸಿದ್ದರಾಮಯ್ಯ ನಮ್ಮ ಬಳಿ ದುಡ್ಡು ಇಲ್ಲ ಅಂದಿದ್ದಾರೆ. ಕಾಂಗ್ರೆಸ್ ಸರ್ಕಾರ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮಾತಾಡ್ತಿದ್ದಾರೆ. ಸ್ಟಾಲಿನ್ ಸರ್ಕಾರ ಕಡು ಭ್ರಷ್ಟ ಸರ್ಕಾರ. ಅವರಿಗೆ ಉದ್ಯೋಗ ‌ಇಲ್ಲ. ಹೀಗಾಗಿ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಚರ್ಚೆ ಆಗಬೇಕಾಗಿರೋದು ಒನ್ ನೇಷನ್ ಒನ್ ಎಲೆಕ್ಷನ್​ ಅಲ್ಲ.. ರಾಜ್ಯ ಸರ್ಕಾರದ ಗ್ಯಾರಂಟಿ ಬಗ್ಗೆ ಚರ್ಚೆ ಆಗಬೇಕು ಎಂದಿದ್ದಾರೆ.

Tags: central minister pralhad joshiCM Siddaramaiahmp pralhad joshiPrahlad JoshiPralhad Joshipralhad joshi latestpralhad joshi latest newspralhad joshi newspralhad joshi news kannadapralhad joshi on congresspralhad joshi on siddaramaiahpralhad joshi slams siddaramaiahpralhad joshi speechpralhad joshi today newspralhad joshi vs siddaramaiahsiddaramaiahsiddaramaiah newsunion minister pralhad joshi
Previous Post

ಅಭಿವೃದ್ಧಿಯೇ ನಮ್ಮ ತಂದೆ ತಾಯಿ, ಗ್ಯಾರಂಟಿಗಳೇ ಬಂಧು ಬಳಗ: ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಕಿವೀಸ್ ನ ಕಿವಿ ಹಿಂಡಿದ ಭಾರತ ಕೆ ಚಾಂಪಿಯನ್ ಪಟ್ಟ

Related Posts

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ
Top Story

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

by ಪ್ರತಿಧ್ವನಿ
May 24, 2026
0

ಉತ್ತರ ಕನ್ನಡ :  ಕಪ್ಪೆ ಚಿಪ್ಪು (Shells) ಸಂಗ್ರಹಿಸಲು ಹೋದ ಒಂದೇ ಕುಟುಂಬದ 8 ಜನರು ಜಲಸಮಾಧಿಯಾಗಿರುವ ಭೀಕರ ಅವಘಡ ಜಿಲ್ಲೆಯಲ್ಲಿ ಸಂಭವಿಸಿದೆ. ಭಟ್ಕಳದ ವೆಂಕಟಾಪುರ ನದಿಗೆ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post
ಕಿವೀಸ್ ನ ಕಿವಿ ಹಿಂಡಿದ ಭಾರತ ಕೆ ಚಾಂಪಿಯನ್ ಪಟ್ಟ

ಕಿವೀಸ್ ನ ಕಿವಿ ಹಿಂಡಿದ ಭಾರತ ಕೆ ಚಾಂಪಿಯನ್ ಪಟ್ಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada