• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹೆಡಗೇವಾರ್ ತರಹದ ರಣಹೇಡಿಗಳ ಪಠ್ಯ ಇರೋದಿಲ್ಲ ; ಬಿ.ಕೆ ಹರಿಪ್ರಸಾದ್

Any Mind by Any Mind
June 8, 2023
in ರಾಜಕೀಯ
0
ಹೆಡಗೇವಾರ್ ತರಹದ ರಣಹೇಡಿಗಳ ಪಠ್ಯ ಇರೋದಿಲ್ಲ ; ಬಿ.ಕೆ ಹರಿಪ್ರಸಾದ್
Share on WhatsAppShare on FacebookShare on Telegram

ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಸೈದ್ಧಾಂತಿಕ ಸಂಘರ್ಷ ಕಳೆದ ಹಲವು ದಶಕಗಳಿಂದ ಮುಂದುವರೆದುಕೊಂಡು ಬಂದಿದೆ. ಅದರಲ್ಲೂ ಕಾಂಗ್ರೆಸ್‌ನ ಪ್ರಮುಖ ನಾಯಕರನ್ನು ಬಿಜೆಪಿ ಹೀನಮಾನವಾಗಿ ಟೀಕೆ ಮಾಡುವುದು ಮತ್ತು ಬಿಜೆಪಿಯ ಪ್ರಮುಖ ನಾಯಕರನ್ನು ಕಾಂಗ್ರೆಸ್ ಹಿಯಾಳಿಸುವುದು ಸರ್ವೇ ಸಾಧಾರಣವಾಗಿ ಹೋಗಿದೆ. ಅದರಲ್ಲೂ ತಮ್ಮ ಪಕ್ಷ ಮತ್ತು ತಾವಿಂದು ನಂಬಿರುವ ಸಿದ್ಧಾಂತಕ್ಕೆ ಕಾರಣರದ ಮೂಲ ವ್ಯಕ್ತಿಗಳನ್ನ ಟೀಕೆ ಮಾಡುವ ಮೂಲಕ ಸಾಮಾಜಿಕವಾಗಿ ಕೂಡ ಈ ಎರಡೂ ಪಕ್ಷಗಳು ಬಹುದೊಡ್ಡ ವಿವಾದಗಳನ್ನು ಸೃಷ್ಟಿಸಿ ಬಿಡುತ್ತವೆ

ADVERTISEMENT

ಇದೀಗ ಅಂತಹದ್ದೇ ವಿವಾದವನ್ನ ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರು ಸೃಷ್ಟಿಸಿದ್ದಾರೆ. ಬ್ರಿಟಿಷರ ಕ್ಷಮಾಪಣೆ ಕೇಳಿದ ನಕಲಿ ಸ್ವಾತಂತ್ರ್ಯ ಹೋರಾಟಗಾರರಿಗೆಲ್ಲಾ ಮನ್ನಣೆ ನೀಡಲು ಸಾಧ್ಯವಿಲ್ಲ.ಆರೆಸ್ಸೆಸ್ ಸಂಸ್ಥಾಪಕ ಹೆಡಗೇವಾರ್ ತರಹದ ಹೇಡಿಗಳನ್ನ ನಮ್ಮ ಮಕ್ಕಳ ಪಠ್ಯದಲ್ಲಿರಲು ಬಿಡುವುದಿಲ್ಲ’ ಅಂತ ಹೇಳುವ ಮೂಲಕ ಇದೀಗ ಹೊಸ ವಿವಾದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ಸಂಘ ಪರಿವಾರದ ಸಿದ್ಧಾಂತಗಳು ಯಾವುದೇ ಇಲಾಖೆಯಲ್ಲಿ ತೂರಲು ಬಿಡೋದಿಲ್ಲ. ಹೆಡ್ಗೇವಾರ್ ತರಹದ ರಣಹೇಡಿಗಳ ಪಠ್ಯ ಇರೋದಿಲ್ಲ’ ಅಂತ ಕಿಡಿಕಾರಿದ್ದರು.

ಕೇಶವ್ ಬಲಿರಾಮ್ ಹೆಡಗೇವಾರ್ ವಿರುದ್ಧ ವ್ಯಾಪಕವಾದ ಟೀಕೆ ಮಾಡಿರುವ ಬಿ.ಕೆ ಹರಿಪ್ರಸಾದ್ ”ಕೇಶವ್ ಬಲಿರಾಮ್ ಹೆಡಗೇವಾರ್ ಸ್ವಾತಂತ್ರ್ಯ ಹೋರಾಟಗಾರ ಎಂದು ಸಾಬೀತು ಮಾಡಲಿ, ಬ್ರಿಟೀಷರ ಕ್ಷಮಾಪಣೆ ಕೇಳಿದ ನಕಲಿ ಸ್ವಾತಂತ್ರ್ಯ ಹೋರಾಟಗಾರಿಗೆಲ್ಲಾ ಮನ್ನಣೆ ನೀಡಲು ಸಾಧ್ಯವಿಲ್ಲ. ಯಾರೋ ಹೇಳಿಕೆ ನೀಡಿ ನಾಥುರಾಮ್ ಗೋಡ್ಸೆ ಕೂಡ ಸ್ವಾತಂತ್ರ್ಯ ಹೋರಾಟಗಾರ ಎಂದಿದ್ದಾರೆ. ಇವರ ಸ್ವಾತಂತ್ರ್ಯ ಹೋರಾಟಗಾರರಿಗೆ ನಮಗೂ ವ್ಯತ್ಯಾಸವಿದೆ. ಎಂದು ಟೀಕೆಯನ್ನು ಮಾಡಿದ್ದಾರೆ

ಸದ್ಯಕ್ಕೆ ಕರ್ನಾಟಕದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಭುಗಿಲೆಳುವ ಸಾಧ್ಯತೆ ಇದೆ ಇದೀಗ ಇದಕ್ಕೆ ಪೂರಕ ಎನ್ನುವ ಹಾಗೆ ಬಿಕೆ ಹರಿಪ್ರಸಾದ್ ಅವರು ಹೆಗಡೆವರ್ ಅಂಥವರ ಪಾಠಗಳನ್ನ ಪಠ್ಯಪುಸ್ತಕಕ್ಕೆ ಸೇರಿಸಲು ಬಿಡುವುದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ ಹೀಗಾಗಿ ಕೇಶವ ಬಲಿರಾಮ ಹೆಡಗೇವಾರ್ ಅವರ ಪಠ್ಯಗಳನ್ನು ಕೈಬಿಡುವುದು ಬಹುತೇಕ ಖಚಿತ ಅನ್ನೋದನ್ನ ಬಿ.ಕೆ ಹರಿಪ್ರಸಾದ್ ಅವರು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ

Tags: BJPBK HariprasadControversial StatementsFamily TheoryKeshav Baliram Hedgewar
Previous Post

ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡುವ‌ ಕುರಿತು ಚರ್ಚೆ ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Next Post

‘ಅಗ್ನಿ ಪ್ರೈಮ್’​ ಬ್ಯಾಲಿಸ್ಟಿಕ್​ ಮಿಸೈಲ್ ಪರೀಕ್ಷಾರ್ಥ ಯಶಸ್ವಿ, ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
‘ಅಗ್ನಿ ಪ್ರೈಮ್’​ ಬ್ಯಾಲಿಸ್ಟಿಕ್​ ಮಿಸೈಲ್ ಪರೀಕ್ಷಾರ್ಥ ಯಶಸ್ವಿ, ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ

‘ಅಗ್ನಿ ಪ್ರೈಮ್'​ ಬ್ಯಾಲಿಸ್ಟಿಕ್​ ಮಿಸೈಲ್ ಪರೀಕ್ಷಾರ್ಥ ಯಶಸ್ವಿ, ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada