• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸೋಮಣ್ಣನವರು ಪಕ್ಷ ಬಿಡುತ್ತಾರೆ ಎನ್ನುವುದರಲ್ಲಿ ಸತ್ಯಾಂಶ ಇಲ್ಲ ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ: ಬಿಎಸ್‌ವೈ

ಪ್ರತಿಧ್ವನಿ by ಪ್ರತಿಧ್ವನಿ
March 9, 2023
in ರಾಜಕೀಯ
0
ಸೋಮಣ್ಣನವರು ಪಕ್ಷ ಬಿಡುತ್ತಾರೆ ಎನ್ನುವುದರಲ್ಲಿ ಸತ್ಯಾಂಶ ಇಲ್ಲ ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ: ಬಿಎಸ್‌ವೈ
Share on WhatsAppShare on FacebookShare on Telegram

ರಾಜ್ಯ ರಾಜಿಕೀಯದಲ್ಲಿ ಬಿಜೆಪಿ( BJP) ಬಿಡುತ್ತಾರೆ ಕಾಂಗ್ರೆಸ್‌ (Congress) ಗೆ ಸೇರುತ್ತಾರೆ ಜೆಡಿಎಸ್‌ (JDS) ಬಿಟ್ಟರು ಪಕ್ಷದಿಂದ ಪಕ್ಷ ಜಿಗಿಯುವ ಕೆಲಸ ಎಲೆಕ್ಷನ್‌ ಸಮಯದಲ್ಲಿ ಆಗೋದು ರಾಜ್ಯದಲ್ಲಿ ಸಾಮಾನ್ಯ ಆಗಿದೆ ಆದೆ ರೀತಿಯಾಗಿ ತುಂಬಾ ದಿನಗಳಿಂದ ವಸತಿ ಸಚಿವರು ವಿ ಸೋಮಣ್ಣ (Housing Minister V Somanna) ನವರು ಬಿಜೆಪಿ ಪಕ್ಷ ಬಿಟ್ಟು ಬಿಜೆಪಿ (BJP) ಜತೆ ಸೇರುತ್ತಾರೆ ಎಂದು ಸಾಕಷ್ಟು ದಿನಗಳಿಂದ ಮಾತು ಇತ್ತು ಆದರೆ ಈ ಮಾತಿಗೆ ಬಿಜೆಪಿ (BJP) ಪಕ್ಷದಿಂದ ಕಾಂಗ್ರೆಸ್‌ಗೆ ಸಚಿವರು, ಶಾಸಕರು ಸೇರುವ ಪ್ರಯತ್ನ ಯಾರೂ ಮಾಡುತ್ತಿಲ್ಲ. ಕಾಂಗ್ರೆಸ್‌ನಿಂದ ಬರುವವರಿಗೆ ಸ್ವಾಗತ, ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (Former CM BS Yeddyurappa) ಹೇಳಿದರು. ವಸತಿ ಸಚಿವ ವಿ, ಸೋಮಣ್ಣನವರು (Housing Minister V, Somanna) ಬಿಜೆಪಿ (BJP) ಪಕ್ಷ ಬಿಡುತ್ತಾರೆ ಎನ್ನುವುದರಲ್ಲಿ ಸತ್ಯಾಂಶ ಇಲ್ಲ. ಇಲ್ಲಿಂದ ಹೋದ ಮೇಲೆ ಸೋಮಣ್ಣ ಅವರನ್ನು ಕರೆದು ಮಾತಾಡುತ್ತೇನೆ. ಆ ರೀತಿಯ ಯಾವ ಭಿನ್ನಾಭಿಪ್ರಾಯವೂ ಇಲ್ಲ. ಎಲ್ಲರೂ ಒಟ್ಟಾಗಿದ್ದೇವೆ ಎಂದರು.

ADVERTISEMENT

ವಿ ಸೋಮಣ್ಣ, ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ ಎಂಬ ವಿಚಾರಕ್ಕೆ ಉತ್ತರಿಸಿದ ಅವರು, ಡಿಕೆ ಶಿವಕುಮಾರ್ ಅವರು ಎಲ್ಲರನ್ನೂ ಕರೆದು ಮಾತನಾಡುವುದು ನಿರಂತರವಾಗಿ ಮಾಡುತ್ತಿದ್ದಾರೆ. ಆ ರೀತಿ ಯಾವುದಕ್ಕೂ ನಮ್ಮ ಮುಖಂಡರು ಬೆಲೆ ಕೊಡುತ್ತಿಲ್ಲ. ಯಾರೂ ಸಹ ಅವರ ಮಾತಿಗೆ ಬಲಿಯಾಗುವುದಿಲ್ಲ. ಕಾಂಗ್ರೆಸ್‌ನವರಿಗೆ ಸೋಲಿನ ಭೀತಿ ಕಾಡುತ್ತಿದೆ. ಕಾಂಗ್ರೆಸ್‌ನಿಂದ ಬರುವವರಿಗೆ ಸ್ವಾಗತ, ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ. 17 ಜನರಲ್ಲೂ ಯಾರೊಬ್ಬರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಧಿಕಾರಕ್ಕೆ ಬರುವವರು ಪಕ್ಷ ಬಿಟ್ಟು ಯಾಕೆ ಹೋಗುತ್ತಾರೆ? ಅವತ್ತಿನಿಂದ ಇವತ್ತಿನವರೆಗೂ ಪಕ್ಷ ಕಟ್ಟಲು ಬೆನ್ನೆಲುಬಾಗಿ ಸಹಕಾರ ನೀಡಿದ್ದಾರೆ. ಆ ತರ ಯಾರೊಬ್ಬರೂ ಸಹ ಪಕ್ಷ ಬಿಟ್ಟು ಹೋಗಲ್ಲ ಎಂದರು.

ಸೋಲಿನ ಭೀತಿಯಿಂದ ರಾಜ್ಯಕ್ಕೆ ಪದೇ ಪದೇ ಮೋದಿ, ಅಮಿತ್ ಶಾ ಬರುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ
ವಿಚಾರಕ್ಕೆ ಪ್ರಯಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರು ಹಾಗೆ ಹೇಳಿರುವುದರಿಂದ ನಮಗೆ ತೊಂದರೆ ಇಲ್ಲ. ಅವರು ಬರ್ತಾಯಿರುವುದರಿಂದ ಕಾಂಗ್ರೆಸ್‌ಗೆ ಸೋಲಿನ ಭೀತಿ ಜಾಸ್ತಿ ಆಗಿದೆ ಎನ್ನುವುದು ನಿಜ. ಅದನ್ನು ಅವರೇ ಒಪ್ಪಿಕೊಂಡಿದ್ದಾರೆ. ಅದಕ್ಕೆ ಸಂತೋಷ ಪಡುತ್ತೇನೆ. ಕರ್ನಾಟಕಕ್ಕೆ ನಿರಂತರವಾಗಿ ಅವರು ಹೆಚ್ಚು ಒತ್ತು ಕೊಡುತ್ತಿದ್ದಾರೆ. ಅದಕ್ಕೆ ಅವರು ಬರುತ್ತಿದ್ದಾರೆ ಎಂದು ತಿಳಿಸಿದರು.

Tags: BJPBSP – BJPCongress PartyHousing Minister VJDSkanada newskannada newskaranataka assemblykaranataka newskaranataka policekaranataka spicel newsKRSSomannaThere is no truth in Somanna leaving the partywe respectfully send those who leave: BSY
Previous Post

ವಿ.ಸೋಮಣ್ಣರನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳಲು ಕಾರ್ಯತಂತ್ರ: ಅಭಿಮಾನಿಗಳ ಸಭೆ

Next Post

ಪಾಕ್​ ಕ್ರಿಕೆಟಿಗನ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ದೋಚಿದ ಖದೀಮರು..!

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಪಾಕ್​ ಕ್ರಿಕೆಟಿಗನ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ದೋಚಿದ ಖದೀಮರು..!

ಪಾಕ್​ ಕ್ರಿಕೆಟಿಗನ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ದೋಚಿದ ಖದೀಮರು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada