• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
June 4, 2025
in Top Story, ಅಂಕಣ, ಇದೀಗ, ಕರ್ನಾಟಕ, ಕ್ರೀಡೆ, ಜೀವನದ ಶೈಲಿ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೆಂಗಳೂರು: ಐಪಿಎಲ್ ನಲ್ಲಿ ಆರ್ ಸಿಬಿ ತಂಡ ಜಯ ಗಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಸರಿಯಾದ ಸಿದ್ದತೆ ಇಲ್ಲದೇ ತರಾತುರಿಯಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನ ಅಮಾಯಕರು ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದು ಅತ್ಯಂತ ದುಖದ ಸಂಗತಿ, ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ADVERTISEMENT

ಈ ಕುರಿತು ಎಕ್ಸ್ ಮಾಡಿರುವ ಅವರು, ಯಾವುದೇ ಪೂರ್ವ ತಯಾರಿ ಇಲ್ಲದೆ ಅವಸರದಲ್ಲಿ ಎರಡು ಕಾರ್ಯಕ್ರಮ ಮಾಡಿದ್ದು, ಅದರಲ್ಲೂ ಎರಡೂ ಕಾರ್ಯಕ್ರಮಗಳಲ್ಲಿ ಅಷ್ಡೊಂದು ಜನ ಸೇರಲು ಅವಕಾಶ ಮಾಡಿಕೊಟ್ಟಿದ್ದು, ರಾಜ್ಯ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ.

ಹಿಂದೆ ವಿಶ್ವ ಕಪ್ ಮತ್ತು ಇತರ ಕಪ್ ಗೆದ್ದಾಗ ಮುಂಬೈನಲ್ಲಿ ಮೆರವಣಿಗೆ ಮಾಡುವ ಮುಖಾಂತರ ಜನರಿಗೆ ಅಲ್ಲಲ್ಲಿ‌ ಕ್ರಿಕೆಟ್ ಆಟಗಾರರನ್ನು ನೋಡಲು ಅವಕಾಶ ಕಲ್ಪಿಸಿದ್ದು ಸಾಕಷ್ಟು ಉದಾಹರಣೆ ಇದೆ.

ಈ ವಿಚಾರದಲ್ಲಿ ಜನರ ಸಂಖ್ಯೆಯ ಅಂದಾಜು ಇಲ್ಲದೆ ಆರ್ ಸಿಬಿ ಪರವಾಗಿರುವ ಜನರ ಭಾವನಾತ್ಮಕ ಸಂಬಂಧ ಅರಿಯದೆ ಪೊಲಿಸರು ಮತ್ರು ಆಯೋಜಕರ ನಡುವೆ ಹೊಂದಾಣಿಕೆ ಇಲ್ಲದಿರುವುದು ಸ್ಪಷ್ಟ. ರಾಜ್ಯ ಸರ್ಕಾರವೇ ಇದಕ್ಕೆ ಕಾರಣ ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ತಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

Tags: BangaloreBasavaraj BommaiBCCIChinnaswamy StadiumCricketCT RaviDK ShivakumarEventIPLKrunal PandyaRajath PatidarRCBRCB ManagementsiddaramaiahVirat Kohli
Previous Post

RCB ಸಂಭ್ರಮಾಚರಣೆ ವೇಳೆ ದುರಂತ..! 8 ಮಂದಿ ಸಾವು.. ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

Next Post

ರಾಜ್ಯದಲ್ಲಿ 100 ವಿದ್ಯುತ್ ಉಪ ಕೇಂದ್ರ : ಇಂಧನ ಸಚಿವ ಕೆ.ಜೆ.ಜಾರ್ಜ್

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post

ರಾಜ್ಯದಲ್ಲಿ 100 ವಿದ್ಯುತ್ ಉಪ ಕೇಂದ್ರ : ಇಂಧನ ಸಚಿವ ಕೆ.ಜೆ.ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada