• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಂಚಮಸಾಲಿ ಲಿಂಗಾಯತರಲ್ಲಿ ಒಡಕು ಬೇಡ.. ಶಾಂತರಾಗಿ.. ಶಾಂತರಾಗಿ..

ಕೃಷ್ಣ ಮಣಿ by ಕೃಷ್ಣ ಮಣಿ
April 18, 2025
in Top Story, ಕರ್ನಾಟಕ, ರಾಜಕೀಯ
0
ಪಂಚಮಸಾಲಿ ಲಿಂಗಾಯತರಲ್ಲಿ ಒಡಕು ಬೇಡ.. ಶಾಂತರಾಗಿ.. ಶಾಂತರಾಗಿ..
Share on WhatsAppShare on FacebookShare on Telegram

ADVERTISEMENT

ಬಸನಗೌಡ ಪಾಟೀಲ್​ ಯತ್ನಾಳ್ ಅವರನ್ನು ಪಕ್ಷದಿಂದ ಹೊರ ಹಾಕಿದ್ದು ಪಕ್ಷದ ಆಂತರಿಕ ವಿಚಾರ ಅಂತಾ ದಾವಣಗೆರೆಯಲ್ಲಿ ಹರಿಹರ ಮಾಜಿ ಶಾಸಕ ಎಚ್.ಎಸ್ ಶಿವಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ. ಯತ್ನಾಳ್ ಹೊರ ಹಾಕಿದ್ದಕ್ಕೆ ಪಂಚಮಸಾಲಿ ಸಮುದಾಯ ಹೋರಾಟ ಮಾಡ್ತು. ಅದೂ ಒಳ್ಳೇಯದೆ. ನಾವು ಯತ್ನಾಳ್ ಹೊರ ಹಾಕಿದ್ದರಿಂದ‌ NDA ಕೂಟಕ್ಕೆ ಸಮಸ್ಯೆ ಆಗುತ್ತೆ ಅಂತ ಮಾಡಿದ್ದೆ. ಆದ್ರೆ ಪಕ್ಷದ ನಿರ್ಧಾರ ಆಗಿರೋದ‌ನ್ನ ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

ಪಂಚಮಸಾಲಿ ಸಮುದಾಯದ ಬಸನಗೌಡ ಪಾಟೀಲ್​ ಯತ್ನಾಳ್ ಅವರರ ಪರ ಜಯ ಮೃತ್ಯುಂಜಯ ಸ್ವಾಮೀಜಿ ನಿಂತಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸುತಿದ್ದಾರೆ. ಹಾಗಂತ ಎಲ್ಲರೂ ಸ್ವಾಮೀಜಿ ವಿರುದ್ಧ ಹರಿಹಾಯೋದು ಬೇಡ. ಸಮುದಾಯದ ವ್ಯಕ್ತಿ ಕಷ್ಟದಲ್ಲಿದ್ದಾಗ ಬೆನ್ನಿಗೆ ನಿಲ್ಲೊ ಕೆಲಸವನ್ನು ಸ್ವಾಮೀಜಿ ಮಾಡಿದ್ದಾರೆ. ನಾಳೆ ಸಮುದಾಯದವರಿಗೆ ಯಾರಿಗೆ ಕಷ್ಟ ಬಂದರು ಎಲ್ಲರ ಬೆನ್ನಿಗೆ ನಿಲ್ಲುವ ಕೆಲಸವನ್ನು ಮಾಡ್ತಾರೆ ಎಂದು ಸ್ವಾಮೀಜಿ ಪರವಾಗಿ ಬ್ಯಾಟಿಂಗ್​ ಮಾಡಿದ್ದಾರೆ.

ಪಂಚಮಸಾಲಿ ಸಮುದಾಯ ಕಟ್ಟುವಲ್ಲಿ ಬಸವ ಜಯ ಮೃತ್ಯುಂಜಯ ಶ್ರೀಗಳು ಒಳ್ಳೇಯ ಕೆಲಸ ಮಾಡಿದ್ದಾರೆ. ಸಮುದಾಯದ ಸ್ವಾಮೀಜಿ ಆದವರು ಒಬ್ಬರ ಪರ ನಿಲ್ಲೋದು ಎಷ್ಟು ಸರಿ ಅಂತ ವಿಜಯಾನಂದ ಕಾಶಪ್ಪನವರ ಸಿಟ್ಟಾಗಿದ್ದಾರೆ. ಸ್ವಾಮೀಜಿ ಒಂದು ಪಕ್ಷದ ಪರವಾಗಿ ನಿಂತಿದ್ದಾರೆ ಅಂತ ತಿಳಿದುಕೊಳ್ಳುವುದು ಬೇಡ. ಒಬ್ಬರಿಗೊಬ್ಬರು ದ್ವೇಷದ ಹೇಳಿಕೆ ಕೊಡುವ ಕೆಲಸ ಮಾಡಬೇಡಿ. ಫೆಸ್ ಬುಕ್​ನಲ್ಲಿ ಯಾರು ಇಲ್ಲಸಲ್ಲದ ಕಾಮೆಂಟ್ ಮಾಡುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಇಲ್ಲಿ ಸಮಾಜ ದೊಡ್ಡದು, ವ್ಯಕ್ತಿ ದೊಡ್ಡವರಲ್ಲ ಅನ್ನೋದನ್ನ ಎಲ್ಲರೂ ಅರ್ಥ ಮಾಡ್ಕೊಬೇಕು. ಹುಬ್ಬಳ್ಳಿಯಲ್ಲಿ ವಿಜಯಾನಂದ ಕಾಶಪ್ಪನವರ್ ಸಭೆ ಮಾಡಿ ಸ್ವಾಮೀಜಿ ಬದಲಾವಣೆ ಮಾಡ್ತೀವಿ ಅಂತ ಹೇಳಿಕೆ ನೀಡಿದ್ರು. ಇದು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಏಕಾಏಕಿ ದ್ವೇಷದಿಂದ ಹೇಳಿಕೆ ಕೊಡದಂತೆ ನಾನು ಕಾಶಪ್ಪನವರಿಗೆ ಮನವಿ ಮಾಡಿದ್ದೇನೆ. ಇದೇ ತಿಂಗಳು 19ಕ್ಕೆ ವಿಜಯಾನಂದ ಕಾಶಪ್ಪನವರ್ ಸಭೆ ಕರೆದಿದ್ದರು. 20ಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಕೂಡ ಮಠದಲ್ಲಿ ಸಭೆ ಕರೆದಿದ್ದರು. ಇದರಿಂದ ಸಮಾಜದಲ್ಲಿ ಒಡಕು ಆಗುತ್ತೆ.. ದ್ವೇಷ ಬೆಳೆಯುತ್ತದೆ.. ಸಭೆ ಬೇಡ ಅಂತ ಮನವಿ ಮಾಡಿದ್ದೇವೆ. ಸದ್ಯಕ್ಕೆ ಇಬ್ಬರೂ ಕೂಡ ಸಭೆ ಮುಂದೂಡಿದ್ದಾರೆ. ಸಮಾಜದಲ್ಲಿ ಒಡಕು ಬೇಡ ಎಲ್ಲರೂ ಒಟ್ಟಾಗಿ ಹೋಗೋಣ ಎಂದಿದ್ದಾರೆ ಎಚ್ ಎಸ್ ಶಿವಶಂಕರ್.

Tags: no bharat ratna for lingayat seerpanchamasalipanchamasali communitypanchamasali community reservationpanchamasali demands 2a reservationpanchamasali leaders meetingpanchamasali misalati horatapanchamasali newspanchamasali rallypanchamasali reservationpanchamasali reservation rowpanchamasali samaveshapanchamasali seer padayatrapanchamsali lingayat newsreservation for panchamasali community
Previous Post

ಮುಸ್ಲಿಂ ಬಾಂಧವರ ಜೊತೆ ಸುಧೀರ್ಘ ಚರ್ಚೆ ನಡೆಸಿದ ಮೋದಿ

Next Post

ಯತ್ನಾಳ್​ ಕ್ಷೇತ್ರದಲ್ಲಿ ಜನಾಕ್ರೋಶ.. ಹಿಂದೂ ಲೀಡರ್​​ ವಿರುದ್ಧ ನಾಯಕರ​ ಅಬ್ಬರ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post

ಯತ್ನಾಳ್​ ಕ್ಷೇತ್ರದಲ್ಲಿ ಜನಾಕ್ರೋಶ.. ಹಿಂದೂ ಲೀಡರ್​​ ವಿರುದ್ಧ ನಾಯಕರ​ ಅಬ್ಬರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada