• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕ್ರಿಕೆಟ್‌ನಲ್ಲಿ ಮೀಸಲಾತಿ ಜಾರಿಯಾಗಬೇಕು : ಚೇತನ್‌ ಅಹಿಂಸಾ

Any Mind by Any Mind
December 5, 2022
in ಕರ್ನಾಟಕ, ಸಿನಿಮಾ
0
ಕ್ರಿಕೆಟ್‌ನಲ್ಲಿ ಮೀಸಲಾತಿ ಜಾರಿಯಾಗಬೇಕು : ಚೇತನ್‌ ಅಹಿಂಸಾ

Actor Chetan Kumar addressing a press conference on Diddalli Tibals issue at Press Club, in Bengaluru on Tuesday 3rd April 2018 Pics: www.pics4news.com

Share on WhatsAppShare on FacebookShare on Telegram

ಭಾರತೀಯ ಕ್ರಿಕೆಟ್‌ ತಂಡದಲ್ಲಿ ಶೇ.70ರಷ್ಟು ಆಟಗಾರರು ಮೇಲ್ಜಾತಿಯವರಿದ್ದಾರೆ ಕ್ರಿಕೆಟ್‌ನಲ್ಲೂ ಮೀಸಲಾತಿ ಜಾರಿಯಾಗಬೇಕು ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಆಗ್ರಹಿಸಿದ್ದಾರೆ.

ADVERTISEMENT

ಚಾಮರಾಜನಗರದಲ್ಲಿ ಬಹುಜನ ವಾಲಂಟಿಯರ್‌ ಪೋರ್ಸ್‌(BVF) ಆಯೋಜಿಸಿದ್ದ ಸಂವಾದ ಕಾರ್ಯಕ್ರಮನ್ನುದ್ದೇಶಿಸಿ ಮಾತನಾಡಿದ ಚೇತನ್‌ ಮೇಲ್ಜಾತಿಯವರಿಗೆ ಹೆಚ್ಚು ಅವಕಾಶಗಳು ಸಿಗುತ್ತಿವೆ ಹಾಗಾಗಿ ಕ್ರಿಕೆಟ್‌ನಲ್ಲಿ ಮೀಸಲಾತಿ ತರಬೇಕು. ದಕ್ಷಿಣ ಆಫ್ರಿಕಾ ತಂಡದಲ್ಲಿ 2016ರಿಂದ ತಂಡದಲ್ಲಿ 6 ಮಂದಿ ಕರಿಯರಿಗೆ ಅವಕಾಶ ನೀಡಲಾಗುತ್ತಿದೆ. ಅದೇ ರೀತಿ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೀಸಲಾತಿ ನೀಡುವ ಮೂಲ ಸದೃಢ ತಂಡ ಕಟ್ಟಲು ಸಾಧ್ಯವಾಗುತ್ತದೆ ಭಾರತೀಯ ಕ್ರಿಕೆಟ್‌ ಶ್ರೀಮಂತವಾಗಿದೆ ಮೀಸಲಾತಿ ನೀಡಿದರೆ ವೈಶಾಲ್ಯತೆ ಮತ್ತಷ್ಟು ಶ್ರೀಮಂತವಾಗುತ್ತದೆ. ಮೀಸಲಾತಿ ಎಂದರೆ ನಾವು ಶಿಕ್ಷಣ, ಉದ್ಯೋಗದಲ್ಲಿ ಮಾತ್ರ ಎಂದುಕೊಂಡಿದ್ದೇವೆ ನಮ್ಮ ದೇಶದ ಕ್ರಿಕೆಟ್‌ ಎಷ್ಟು ದುಡ್ಡು ಪಡೆಯುತ್ತಿದೆ ಮತ್ತು ಪ್ರಚಾರ ಪಡೆಯುತ್ತಿದೆ ಎಂದು ತಿಳಿದಿದೆ ಎಂದು ಮಾತನಾಡುವ ವೇಳೆ ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಿರಿಯ ನಟ ಮನ್​ದೀಪ್​ ರಾಯ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

Next Post

ವಿರೋಧಿ ಬಣ ಹೆಣೆಯಲು ಮಾಸ್ಟರ್‌ ಪ್ಲಾನ್‌ ಮಾಡಿದ ಜಿಟಿಡಿ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ವಿರೋಧಿ ಬಣ ಹೆಣೆಯಲು ಮಾಸ್ಟರ್‌ ಪ್ಲಾನ್‌ ಮಾಡಿದ ಜಿಟಿಡಿ

ವಿರೋಧಿ ಬಣ ಹೆಣೆಯಲು ಮಾಸ್ಟರ್‌ ಪ್ಲಾನ್‌ ಮಾಡಿದ ಜಿಟಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!