• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, October 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

ಪ್ರತಿಧ್ವನಿ by ಪ್ರತಿಧ್ವನಿ
June 13, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಏರ್‌ ಇಂಡಿಯಾ ವಿಮಾನವು ಸುಮಾರು 1.25 ಲಕ್ಷ ಲೀಟರ್ ಇಂಧನವನ್ನು ಹೊತ್ತೊಕೊಂಡು ಸಾಗುತ್ತಿತ್ತು. ಮಧ್ಯಾಹ್ನ ಹೆಚ್ಚಿನ ತಾಪಮಾನದಿಂದಾಗಿ ಪ್ರಯಾಣಿಕರನ್ನು ರಕ್ಷಿಸುವ ಅವಕಾಶವಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ADVERTISEMENT

ದುರಂತದಲ್ಲಿ ಬದುಕುಳಿದ ವ್ಯಕ್ತಿ ಮತ್ತು ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಘಟನೆಯಿಂದ ಇಡೀ ರಾಷ್ಟ್ರವು ದುಃಖದಲ್ಲಿದ್ದು ಮೃತರ ಕುಟುಂಬಗಳೊಂದಿಗೆ ನಿಂತಿದೆ. ಅಪಘಾತದ ನಡೆದ 10 ನಿಮಿಷಗಳಲ್ಲಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ಸಿಕ್ಕಿತು ಎಂದು ತಿಳಿಸಿದರು.

ಗುಜರಾತ್ ಮುಖ್ಯಮಂತ್ರಿ ಮತ್ತು ನಾಗರಿಕ ವಿಮಾನಯಾನ ಸಚಿವರನ್ನು ಸಂಪರ್ಕಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಸ್ವಲ್ಪ ಸಮಯದಲ್ಲೇ ಕರೆ ಮಾಡಿದ್ದಾರೆ. ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ದುರಂತ ನಡೆದ ಸ್ಥಳಕ್ಕೆ ನಾನು ಹೋಗಿದ್ದೆ. 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಇದ್ದರು. ಒಬ್ಬರು ದುರಂತದಿಂದ ಪಾರಾಗಿದ್ದು, ಡಿಎನ್ಎ ಪರಿಶೀಲನೆಯ ನಂತರ ಸಾವಿನ ಸಂಖ್ಯೆಯನ್ನು ಘೋಷಿಸಲಾಗುವುದು ಎಂದು ಹೇಳಿದರು.

ಪ್ರತಿಯೊಂದು ಇಲಾಖೆಯು ಸಮನ್ವಯದಿಂದ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಮೃತ ದೇಹಗಳ ಮರುಪಡೆಯುವಿಕೆ ಬಹುತೇಕ ಪೂರ್ಣಗೊಂಡಿದೆ. ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ವಿದೇಶಗಳಲ್ಲಿರುವ ಕುಟುಂಬ ಸದಸ್ಯರಿಗೂ ಮಾಹಿತಿ ನೀಡಲಾಗಿದೆ. ಸುಮಾರು 1000 ಡಿಎನ್ಎ ಪರೀಕ್ಷೆಗಳನ್ನು ಮಾಡಲಾಗುವುದು ಎಂದರು.

ಡಿಎನ್ಎ ಪರೀಕ್ಷೆಗಳ ನಂತರ ಶವಗಳನ್ನು ಹಸ್ತಾಂತರಿಸಲಾಗುವುದು. ಪರಿಶೀಲನಾ ಸಭೆಯಲ್ಲಿ, ಪ್ರತಿಯೊಂದು ಅಂಶವನ್ನು ಚರ್ಚಿಸಲಾಗಿದ್ದು ವಿಮಾನಯಾನ ಸಚಿವರು ತನಿಖೆಯನ್ನು ತ್ವರಿತವಾಗಿ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದರು.

Tags: AhamadabadAir IndiaAir India BlastAmith ShaCMGujaratHyderabadMinisterNarendra Modi
Previous Post

ಸತ್ಯವಾಗಿ ಸರ್ವಸ್ವಕ್ಕೂ ಹಣ ಬೇಕೇಬೇಕು.

Next Post

ಮಾಧ್ಯಮದವರು ನನ್ನನ್ನ ರೇಪ್ ಒಂದು ಮಾಡಿಲ್ಲ: ಡಿ.ಕೆ. ಶಿವಕುಮಾರ್

Related Posts

ರಹ್ಮಾನ್ ಹತ್ಯೆ ಪ್ರಕರಣ: ಜಾಮೀನಿನ ಖುಷಿಯಲ್ಲಿದ್ದವರಿಗೆ ಹೈಕೋರ್ಟ್ ಶಾಕ್!
ಕರ್ನಾಟಕ

ರಹ್ಮಾನ್ ಹತ್ಯೆ ಪ್ರಕರಣ: ಜಾಮೀನಿನ ಖುಷಿಯಲ್ಲಿದ್ದವರಿಗೆ ಹೈಕೋರ್ಟ್ ಶಾಕ್!

by ಪ್ರತಿಧ್ವನಿ
October 17, 2026
0

ಬೆಂಗಳೂರು, ಅ.16: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಭರತ್ ಕುಮ್ಡೇಲು ಸೇರಿದಂತೆ ಎಂಟು ಆರೋಪಿಗಳಿಗೆ ಮೈಸೂರು...

Read moreDetails
2027ರ ಹಬ್ಬಗಳ ಕ್ಯಾಲೆಂಡರ್‌ ನೋಡಿ ರಜೆ ಪ್ಲಾನ್ ಮಾಡ್ತಿದ್ದೀರಾ? ಈ ದಿನಾಂಕಗಳನ್ನು ಮೊದಲು ಗಮನಿಸಿ!

2027ರ ಹಬ್ಬಗಳ ಕ್ಯಾಲೆಂಡರ್‌ ನೋಡಿ ರಜೆ ಪ್ಲಾನ್ ಮಾಡ್ತಿದ್ದೀರಾ? ಈ ದಿನಾಂಕಗಳನ್ನು ಮೊದಲು ಗಮನಿಸಿ!

October 16, 2026
ನಾನಾ ಪಾಟೇಕರ್ ಸಾವಿನ ಬಗ್ಗೆ ತನುಶ್ರೀ ದತ್ತಾ ಸ್ಫೋಟಕ ಹೇಳಿಕೆ! ‘ಅವರು ಬದುಕಿದ್ದಾರೆ’ ಎಂದ ನಟಿ; ಡಿಎನ್‌ಎ ಪರೀಕ್ಷೆಗೆ ಒತ್ತಾಯ?

ನಾನಾ ಪಾಟೇಕರ್ ಸಾವಿನ ಬಗ್ಗೆ ತನುಶ್ರೀ ದತ್ತಾ ಸ್ಫೋಟಕ ಹೇಳಿಕೆ! ‘ಅವರು ಬದುಕಿದ್ದಾರೆ’ ಎಂದ ನಟಿ; ಡಿಎನ್‌ಎ ಪರೀಕ್ಷೆಗೆ ಒತ್ತಾಯ?

October 16, 2026
2028ರ ಚುನಾವಣೆಗೆ ಎಚ್.ಡಿ. ಕುಮಾರಸ್ವಾಮಿ ಭರ್ಜರಿ ತಯಾರಿ! ಸಿಎಂ ಆಗಲು ಇಲ್ಲಿದೆ ಹೊಸ ಪ್ಲಾನ್

2028ರ ಚುನಾವಣೆಗೆ ಎಚ್.ಡಿ. ಕುಮಾರಸ್ವಾಮಿ ಭರ್ಜರಿ ತಯಾರಿ! ಸಿಎಂ ಆಗಲು ಇಲ್ಲಿದೆ ಹೊಸ ಪ್ಲಾನ್

October 16, 2026
'INS Samarthak' Commissioned at Kadamba Naval Base: Minister Santosh Lad Participates

ಕದಂಬ ನೌಕಾನೆಲೆಯಲ್ಲಿ ‘INS ಸಮರ್ಥಕ್’ ಲೋಕಾರ್ಪಣೆ: ಸಚಿವ ಸಂತೋಷ್ ಲಾಡ್ ಭಾಗಿ

October 16, 2026
Next Post

ಮಾಧ್ಯಮದವರು ನನ್ನನ್ನ ರೇಪ್ ಒಂದು ಮಾಡಿಲ್ಲ: ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada