• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೆಹಲಿ ಭೇಟಿಯಲ್ಲಿ ಅವಮಾನ ಆಗಿಲ್ಲ.. ಯತ್ನಾಳ್‌ ಫಸ್ಟ್‌ ರಿಯಾಕ್ಷನ್‌..

ಕೃಷ್ಣ ಮಣಿ by ಕೃಷ್ಣ ಮಣಿ
February 8, 2025
in ಕರ್ನಾಟಕ, ರಾಜಕೀಯ
0
ದೆಹಲಿ ಭೇಟಿಯಲ್ಲಿ ಅವಮಾನ ಆಗಿಲ್ಲ.. ಯತ್ನಾಳ್‌ ಫಸ್ಟ್‌ ರಿಯಾಕ್ಷನ್‌..
Share on WhatsAppShare on FacebookShare on Telegram

ವಿಜಯಪುರ: ದೆಹಲಿಗೆ ಹೋಗಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲು ಸಾಧ್ಯವಾಗದೆ ವಾಪಸ್‌ ಆಗಿದ್ದ ಬಸನಗೌಡ ಪಾಟೀಲ್‌ ಯತ್ನಾಳ್‌ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯಲ್ಲಿ ನಮಗೆ ಯಾವುದೇ ಅವಮಾನವಾಗಿಲ್ಲ ಎಂದಿರುವ ಯತ್ನಾಳ್‌ ಮಾಧ್ಯಮಗಳಲ್ಲಿ ಬರುತ್ತಿರುವ ವಿಚಾರಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ.

ADVERTISEMENT

ದೆಹಲಿಯಿಂದ ವಿಜಯೆಂದ್ರ ವಿರುದ್ಧ ವಿಜಯದ ಸಂಕೇತದಲ್ಲಿ ಬಂದಿದ್ದೇವೆ ಎಂದಿರುವ ಯತ್ನಾಳ್‌, ಮಾಧ್ಯಮಗಳಲ್ಲಿ ನಮ್ಮ ವಿರುದ್ದ ಬಂದಿರುವ ಸುದ್ದಿ ಖಂಡಿಸುತ್ತೇನೆ. ನಮ್ಮ ದೆಹಲಿ ಭೇಟಿ ಫಲಪ್ರದವಾಗಿದೆ, ನಮ್ಮ ಶಕ್ತಿ ಮತ್ತಷ್ಟು ಗಟ್ಟಿಯಾಗಿದೆ. ನಮಗೆ ಅಪಮಾನ ಆಗಿಲ್ಲ. ನಾವು ಖಾಲಿ ಕೈಯಿಂದ ಬಂದಿಲ್ಲ, ವಿಜಯದ ಬಂಗಾರ ಕೈಯ್ಯಲ್ಲಿ ಹಿಡಿದುಕೊಂಡು ಬಂದಿದ್ದೇವೆ ಎಂದಿದ್ದಾರೆ.

ಇನ್ನು ದೆಹಲಿ ನಾಯಕರು ಯತ್ನಾಳ್‌ ಟೀಂಗೆ ಸ್ಪಂದಿಸಿಲ್ಲ ಅನ್ನೋ ಮಾತಿಗೆ ಉತ್ತರ ಕೊಟ್ಟಿದ್ದು, ಕೇಂದ್ರ ನಾಯಕರು ನಮಗೆ ಸ್ಪಂದಿಸಿದ್ದಾರೆ. ದೇಶಕ್ಕೆ ನರೇಂದ್ರ ಮೋದಿ, ಉತ್ತರ ಪ್ರದೇಶಕ್ಕೆ ಯೋಗಿ ಆದಿತ್ಯನಾಥ್‌ ಹಾಗೇಯೇ ರಾಜ್ಯಕ್ಕೆ ಒಬ್ಬ ಉತ್ತಮ ನಾಯಕ ಸಿಗುತ್ತಾನೆ ಎಂದಿದ್ದಾರೆ ಬಂಡಾಯ ನಾಯಕ ಯತ್ನಾಳ್. ವಿಜಯೆಂದ್ರ ಬಳಿ ಬ್ಲಾಕ್ ಮೇಲ್ ಮಾಡೋ ಟೀಂ ಇದೆ. ನನ್ನ ವಿರುದ್ಧ ಏನಾದರು ಹಗುರವಾಗಿ ಮಾತನಾಡಿದರೆ, ನಿನ್ನದು ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂದಿದ್ದಾರೆ.

ಬಿಜೆಪಿಯಲ್ಲಿ ಹೊಸ ಪರ್ವ ಶುರುವಾಗಲಿದೆ. ಮಳೆ ಗಾಳಿ ಪ್ರವಾಹ ಬಿರುಗಾಳಿ ಶುರುವಾಗಿದೆ. ಒಳ್ಳೆ ನಾಯಕ ಸಿಗುತ್ತಾನೆ. ಯಾವುದೇ ಜನಾಂಗಕ್ಕೆ ಅಧ್ಯಕ್ಷ ಸ್ಥಾನ ಕೊಟ್ಟರೂ ಸಮಾಧಾನ ಇದೆ. ಎಲ್ಲಾ ಸಮಾಜದ ಮುಖಂಡರೂ ಸಮರ್ಥರಿದ್ದಾರೆ. ಬರೀ ಯತ್ನಾಳ್, ವಿಜಯೇಂದ್ರ ಅಲ್ಲ, ಹೆಚ್ಚು ಮತ ಸೆಳೆಯೋರನ್ನ ಮಾಡಬೇಕಿದೆ. ಎಲ್ಲಾ ಸಮಾಜದ ಮುಖಂಡರೂ ಸಮರ್ಥರಿದ್ದಾರೆ ಎಂದಿದ್ದಾರೆ. ಲಿಂಗಾಯತ ಫೆಕ್ ಅಕೌಂಟ್ ತೆಗೆದು ಬಾಯಿಗೆ ಬಂದಂತೆ ಮಾತನಾಡಿದರೆ ಹುಷಾರ್ ಎಂದು ವಿಜಯೇಂದ್ರಗೆ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕನ ಸ್ಥಾನದ ಆಫರ್ ಏನಿಲ್ಲ ಎಂದಿದ್ದಾರೆ ಯತ್ನಾಳ್.

ಅಪಘಾತ ಗಾಯಾಳುವನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌  #pratidhvani

Tags: Basanagouda patil Yatnalbasanagouda patil yatnal newsBasangouda Patil Yatnalbasangouda patil yatnal newsbasangouda patil yatnal on delhi visitbasangouda patil yatnal show cause noticebasangouda yatnal teamDelhidissidence in karnataka bjpfactionalism in bjpinfighting in bjpinternal fight in bjpYatnalyatnal delhiyatnal in new delhiyatnal newsyatnal speechyatnal statement against vijayendrayatnal team in delhi
Previous Post

ಶ್ರೇಯಸ್ ಅಯ್ಯರ್ ಭರ್ಜರಿ ವಾಪಸಿ: ಹಿರಿಯ ಆಟಗಾರರಿಗೆ ದೇಶೀಯ ಕ್ರಿಕೆಟ್ ಮಹತ್ವದ ಪಾಠ

Next Post

ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮನೆ ಮೇಲೆ ACB ರೇಡ್‌.. ಕಾರಣ ಏನು..?

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮನೆ ಮೇಲೆ ACB ರೇಡ್‌.. ಕಾರಣ ಏನು..?

ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮನೆ ಮೇಲೆ ACB ರೇಡ್‌.. ಕಾರಣ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada