• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಾಣಿಜ್ಯ

ಈ ಬ್ಯಾಂಕುಗಳ ಖಾತೆಯಲ್ಲಿ  ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ವಿಧಿಸುವಂತಿಲ್ಲ !

ಪ್ರತಿಧ್ವನಿ by ಪ್ರತಿಧ್ವನಿ
March 10, 2026
in ವಾಣಿಜ್ಯ
0
ಈ ಬ್ಯಾಂಕುಗಳ ಖಾತೆಯಲ್ಲಿ  ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ವಿಧಿಸುವಂತಿಲ್ಲ !
Share on WhatsAppShare on FacebookShare on Telegram

ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಜನಧನ್ ಯೋಜನೆ (PMJDY) ಸೇರಿದಂತೆ ಸುಮಾರು 72 ಕೋಟಿ ‘ಮೂಲ ಉಳಿತಾಯ ಬ್ಯಾಂಕ್ ಠೇವಣಿ’ (BSBDA) ಖಾತೆಗಳಿಗೆ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳದಿದ್ದಲ್ಲಿ ಯಾವುದೇ ದಂಡ ವಿಧಿಸಲಾಗುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ADVERTISEMENT

UPSC Topper Kiran Kamate Interview | UPSC Topper Kiran Kamate Shares Success Tips Tips to Face UPSC

ಬ್ಯಾಂಕಿಂಗ್ ವ್ಯವಸ್ಥೆಯಿಂದ ಹೊರಗುಳಿದಿರುವ ಮತ್ತು ಸಣ್ಣ ಉಳಿತಾಯಗಾರರನ್ನು ತಲುಪುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ಜನಧನ್ ಖಾತೆಗಳು ಸೇರಿದಂತೆ ದೇಶದ ಒಟ್ಟು 72 ಕೋಟಿ ಬಿಎಸ್ಬಿಡಿಎ (BSBDA) ಖಾತೆಗಳಿಗೆ ಶೂನ್ಯ ಬ್ಯಾಲೆನ್ಸ್ (Zero Balance) ಸೌಲಭ್ಯವಿದೆ. ಇವಕ್ಕೆ ಯಾವುದೇ ಕನಿಷ್ಠ ಮೊತ್ತದ ಮಿತಿ ಇರುವುದಿಲ್ಲ. ಈ ಖಾತೆದಾರರು ಹಣ ಜಮಾ ಮಾಡುವುದು, ಹಿಂಪಡೆಯುವುದು ಮತ್ತು ಎಟಿಎಂ ಸೇವೆಯನ್ನು ಯಾವುದೇ ದಂಡ ಅಥವಾ ಶುಲ್ಕವಿಲ್ಲದೆ ಉಚಿತವಾಗಿ ಪಡೆಯಬಹುದು.

DR.  Shriya dinakar“  Podcast : ಡಾ. ಅಬ್ದುಲ್ ಕಲಾಂ ಅವರಿಗೆ ಸ್ಪೂರ್ತಿಯಾದ ಆ ಬಾಲಕಿ… ಇಂದು ವೈದ್ಯೆಯಾಗಿದಾಳೆ!”

ಕಳೆದ 2022-23ರಿಂದ 2024-25ರ ಹಣಕಾಸು ವರ್ಷದ ಅವಧಿಯಲ್ಲಿ, ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳದ ಕಾರಣಕ್ಕಾಗಿ ಸಾರ್ವಜನಿಕ ವಲಯದ ಬ್ಯಾಂಕ್ಗಳು (PSBs) ಗ್ರಾಹಕರಿಂದ ಒಟ್ಟು 8,092.83 ಕೋಟಿ ರೂಪಾಯಿ ದಂಡವನ್ನು ಸಂಗ್ರಹಿಸಿವೆ ಎಂದು ಸಚಿವರು ಮಾಹಿತಿ ನೀಡಿದರು.

Tags: Accountbanksno minimum balancepenaltiespratidavani
Previous Post

ದೇಶಾದ್ಯಂತ ಹೊಸ ಬಾಡಿಗೆ ನಿಯಮಗಳು ಜಾರಿ: ಇಲ್ಲಿದೆ ಮಾದರಿ ಬಾಡಿಗೆ ಕಾಯ್ದೆ ನಿಯಮಗಳು

Next Post

ಎಲ್‌ಪಿಜಿ ಪೊರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಿ : ಕೇಂದ್ರಕ್ಕೆ ತೇಜಸ್ವಿ ಸೂರ್ಯ ಒತ್ತಾಯ..

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಶನಿವಾರ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆ: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ಹೊಸ ಬೆಲೆ ಪ್ರಕಟ

ಶನಿವಾರ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆ: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ಹೊಸ ಬೆಲೆ ಪ್ರಕಟ

May 9, 2026
ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ

ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ

May 5, 2026
Next Post
ಎಲ್‌ಪಿಜಿ ಪೊರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಿ : ಕೇಂದ್ರಕ್ಕೆ ತೇಜಸ್ವಿ ಸೂರ್ಯ ಒತ್ತಾಯ..

ಎಲ್‌ಪಿಜಿ ಪೊರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಿ : ಕೇಂದ್ರಕ್ಕೆ ತೇಜಸ್ವಿ ಸೂರ್ಯ ಒತ್ತಾಯ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!