• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದರ್ಶನ್‌ಗೆ ಹೊಸ ಸಂಕಷ್ಟ ತಂದು ಬಿಡುತ್ತಾ ಈ ಫೋಟೋಗಳು..?

ಕೃಷ್ಣ ಮಣಿ by ಕೃಷ್ಣ ಮಣಿ
November 23, 2024
in ಕರ್ನಾಟಕ, ಸಿನಿಮಾ
0
ದರ್ಶನ್‌ಗೆ ಹೊಸ ಸಂಕಷ್ಟ ತಂದು ಬಿಡುತ್ತಾ ಈ ಫೋಟೋಗಳು..?
Share on WhatsAppShare on FacebookShare on Telegram

ಪಟ್ಟಣಗೆರೆ ಶೆಡ್​ನಲ್ಲಿ ಡಿ ಗ್ಯಾಂಗ್​​ನ​ ಕೃತ್ಯದ ಭಯಾನಕ ಸತ್ಯ ಮತ್ತಷ್ಟು ​ಬಹಿರಂಗವಾಗ್ತಿದೆ. ಕೊಲೆ ನಡೆದಾಗ ನಾನು ಅಲ್ಲಿ ಇರಲಿಲ್ಲ ಎಂದಿದ್ದಕ್ಕೆ ಪೊಲೀಸ್ರು ಮತ್ತಷ್ಟು ಸಾಕ್ಷ್ಯಗಳನ್ನು ಸಂಗ್ರಹ ಮಾಡುವ ಕೆಲಸ ಮಾಡಿದ್ದಾರೆ.

ADVERTISEMENT

ಪವಿತ್ರಾಗೌಡ ಮೋಹಕ್ಕೆ ಬಿದ್ದು ಪಟ್ಟಣಗೆರೆ ಶೆಡ್‌ನಲ್ಲಿ ಕೂಗಾಡಿದ್ದ ದರ್ಶನ್‌, ಜೈಲು ಸೇರಿ ಇದೀಗ ಬೆನ್ನು ನೋವಿಂದ ಆಸ್ಪತ್ರೆ ಸೇರಿದ್ದಾರೆ. ಆದರೆ ರೇಣುಕಾಸ್ವಾಮಿ ಕೊಲೆ ದಿನ ದರ್ಶನ್‌ ಶೆಡ್‌‌ನಲ್ಲಿದ್ರೂ ಅನ್ನೋದಕ್ಕೆ ಮತ್ತೊಂದು ಸಾಕ್ಷ್ಯ ಪೊಲೀಸರಿಗೆ ಸಿಕ್ಕಿದೆ.

ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲೇ ಅಭಿಮಾನಿಗಳ ಜೊತೆ ದರ್ಶನ್‌ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ.. ಕೊಲೆ ಕೇಸ್‌ನಲ್ಲಿ A6 ಜಗದೀಶ್, A7 ಅನುಕುಮಾರ್, A8 ರವಿಶಂಕರ್ ಜೊತೆ ತೆಗೆಸಿಕೊಂಡ ಫೋಟೋಗಳು ಪೊಲೀಸರಿಗೆ ಸಿಕ್ಕಿವೆ.

ಪಟ್ಟಣಗೆರೆ ಶೆಡ್‌‌ನಲ್ಲೇ ಫೋಟೋ ತೆಗೆಸಿಕೊಂಡ ಬಗ್ಗೆ ಸಾಕ್ಷಿ ಪುನೀತ್ ಪೊಲೀಸ್ರ ಮುಂದೆ ಬಾಯ್ಬಿಟ್ಟಿದ್ರು. ಆ ಫೋಟೋಗಳನ್ನ ಡಿಲೀಟ್‌ ಮಾಡಿದ್ದಾಗಿಯೂ ಪುನೀತ್ ಒಪ್ಪಿಕೊಂಡಿದ್ದರು.. ಹೀಗಾಗಿ ಪುನೀತ್ ಮೊಬೈಲ್‌‌ ಅನ್ನು‌ ಹೈದ್ರಾಬಾದ್ CSFLಗೆ ಕಳುಹಿಸಿ ರಿಟ್ರೀವ್‌‌ ಮಾಡಿಸಿದ್ದಾರೆ. ರಿಟ್ರೀವ್ ಆದ ಪೋಟೋದಲ್ಲಿ ಬ್ಲೂ ಕಲರ್ ಟೀ ಶರ್ಟ್ ಹಾಗೂ ಬ್ಲಾಕ್ ಕಲರ್ ಪ್ಯಾಂಟ್ ಹಾಕ್ಕೊಂಡು ದರ್ಶನ್‌ ಪೋಸ್‌ ಕೊಟ್ಟಿದ್ದಾರೆ.

Tags: Actor Darshanactor darshan arrestactor darshan arrestedactor darshan caseactor darshan case updatescase on darshanDarshandarshan baildarshan bail newsdarshan bail orderdarshan bail verdictDarshan Casedarshan case chargesheet detailsdarshan case updatesdarshan in ballari jaildarshan in jailhigh court order on darshan bailkannada actor darshankannada actor darshan casetv9 kannada darshan news
Previous Post

ಗೆಲುವಿನ ಬಳಿಕ ಹೊಳೆ ಆಂಜನೇಯನಿಗೆ ಹರಕೆ ತೀರಿಸಿದ ಶೀಲಾ

Next Post

ಗೆಲುವಿನ ಬೆನ್ನಲ್ಲೇ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶಕ್ಕೆ ಕಾಂಗ್ರೆಸ್‌ ತಯಾರಿ..

Related Posts

ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!
Top Story

ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

by ಪ್ರತಿಧ್ವನಿ
September 1, 2026
0

ರಾಯಚೂರು : ಕಾಂಗ್ರೆಸ್ ಸರ್ಕಾರ ಮುಳುಗುತ್ತಿರುವ ಹಡಗಿನಂತಾಗಿದೆ. ಶೀಘ್ರದಲ್ಲೇ ಕಾಂಗ್ರೆಸ್ ನಾಯಕರು ಈ ಮುಳುಗುತ್ತಿರುವ ಹಡಗಿನಿಂದ ಜಿಗಿಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ....

Read moreDetails
ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

September 1, 2026
ರಿಷಬ್‌ ಶೆಟ್ಟಿ ಫಿಲ್ಮ್ಸ್‌ ಯುಟ್ಯೂಬ್‌ ಚಾನೆಲ್‌ನಲ್ಲಿ ಮ್ಯಾಜಿಕ್!

ರಿಷಬ್‌ ಶೆಟ್ಟಿ ಫಿಲ್ಮ್ಸ್‌ ಯುಟ್ಯೂಬ್‌ ಚಾನೆಲ್‌ನಲ್ಲಿ ಮ್ಯಾಜಿಕ್!

September 1, 2026
ರಾಜೇಶ್ ನಟರಂಗ ಹೊಸ ಅವತಾರ! “NH 66” ಸಿನಿಮಾದಲ್ಲಿ ಸ್ಪೆಷಲ್‌ ಪಾತ್ರ

ರಾಜೇಶ್ ನಟರಂಗ ಹೊಸ ಅವತಾರ! “NH 66” ಸಿನಿಮಾದಲ್ಲಿ ಸ್ಪೆಷಲ್‌ ಪಾತ್ರ

September 1, 2026
“MR” ಜಾಕ್ ಟೀಸರ್‌ ಬಂತು

“MR” ಜಾಕ್ ಟೀಸರ್‌ ಬಂತು

September 1, 2026
Next Post
ಗೆಲುವಿನ ಬೆನ್ನಲ್ಲೇ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶಕ್ಕೆ ಕಾಂಗ್ರೆಸ್‌ ತಯಾರಿ..

ಗೆಲುವಿನ ಬೆನ್ನಲ್ಲೇ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶಕ್ಕೆ ಕಾಂಗ್ರೆಸ್‌ ತಯಾರಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada