• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

ಪ್ರತಿಧ್ವನಿ by ಪ್ರತಿಧ್ವನಿ
July 12, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ ಯಾರು ಏನು ಮಾಡೋಕೆ ಆಗೊಲ್ಲ. ನಾನು ಅವರ ಕ್ಯಾಬಿನೆಟ್‌ನಲ್ಲಿ ಮಂತ್ರಿ ಆಗಿರೋದು ನನ್ನ ಪುಣ್ಯ ಎಂದು ಹೇಳಿದ್ದಾರೆ.

ADVERTISEMENT

ದೇಶದಲ್ಲಿ ಪ್ರಾಮಾಣಿಕ ಸಿಎಂ ಯಾರಾದ್ರು ಇದ್ದರೆ ಅವರು ಸಿದ್ದರಾಮಯ್ಯ (Siddaramaiah). ಸಿಎಂ ಮೇಲೆ ಏನೇನೋ ಆರೋಪ ಮಾಡಿ ಗಾಳಿಯಲ್ಲಿ ಗುಂಡು ಹೊಡೆಯೋ ಕೆಲಸ ಬೇರೆ ರಾಜಕಾರಣಿಗಳು ಮಾಡ್ತಾರೆ. ಆದರೆ ಈ ಆರೋಪಗಳು ಸಿದ್ದರಾಮಯ್ಯ ಅವರ ಹತ್ತಿರವೂ ಬರುವುದಿಲ್ಲ. ಸಿಎಂ ಮೇಲಿನ ಹೊಟ್ಟೆ ಉರಿಗೆ ಆರೋಪ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ.

ಹಿಂದೆ ಅನೇಕರು ಈ ಸಮಾಜದವರು ಮಂತ್ರಿ ಆಗಿದ್ದರು. ಆದರೆ ಅವರು ಯಾರು ಏನು ಮಾಡಿಲ್ಲ. ಇದೆಲ್ಲವನ್ನೂ ಮಾಡಿದ್ದು, ಸಿದ್ದರಾಮಯ್ಯ ಮಾತ್ರ. ನಮ್ಮ ಸಮಾಜದ ಕೆಲವರಿಗೆ ಸಿದ್ದರಾಮಯ್ಯ ಕಂಡರೆ ಜಲಸ್, ಹೊಟ್ಟೆ ಉರಿಯಿಂದ ಅವರ ವಿರುದ್ಧ ಮಾತಾಡ್ತಾರೆ. ಸಿದ್ದರಾಮಯ್ಯ ಅವರು ಮಾಡಿದ 1% ಕೆಲಸವನ್ನು ಸಮುದಾಯದ ಯಾವ ನಾಯಕರು ಮಾಡಿಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ಯಾರಿಗೆ ಸಹಾಯ ಮಾಡಿದ್ರು ಅದರ ಕ್ರೆಡಿಟ್ ತಗೊಳ್ಳೊಲ್ಲ. ನನ್ನನ್ನು ಮಂತ್ರಿ ಮಾಡೋವಾಗ ಹಿಂದಿನ ದಿನವೂ ನನಗೆ ಹೇಳಿರಲಿಲ್ಲ. ಸಿದ್ದರಾಮಯ್ಯ ಅವರ ಆಶೀರ್ವಾದದಿಂದ ಅನೇಕರು ಶಾಸಕರು, ಮಂತ್ರಿಗಳು ಆಗಿದ್ದಾರೆ. ನಿಮ್ಮ ಸಹಕಾರ ಸಿದ್ದರಾಮಯ್ಯಗೆ ಇರಲಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು 42 ವರ್ಷ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ವಿರುದ್ಧ ಆಪಾದನೆ ಮಾಡಿದ್ರು ದಾಖಲೆಗಳು ಇರಲ್ಲ. ಮುಂಚೆ ರಾಜಕಾರಣದಲ್ಲಿ ಕುರುಬ ಎಂದು ಹೇಳಲು ಆಗುತ್ತಿರಲಿಲ್ಲ. ಈಗ ನಾನು ಕುರುಬ ಎಂದು ಹೇಳಲು ಹೆಮ್ಮಯಿದೆ. ಯಾಕೆಂದರೆ ಸಿದ್ದರಾಮಯ್ಯ ಅವರು ಜನಪರ ಯೋಜನೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಕುರುಬ ಸಮುದಾಯದಲ್ಲಿ ಹುಟ್ಟಿರುವುದು ಪುಣ್ಯ ಎಂದು ಹಾಡಿ ಹೊಗಳಿದ್ದಾರೆ.

Tags: br patil cm siddaramaiahByrathi SureshCM Siddaramaiahcm siddaramaiah budgetcm siddaramaiah livecm siddaramaiah newscm siddaramaiah speechcm siddaramaiah statuscm siddaramaiah today newscm siddaramaiah videokarnataka cm siddaramaiahsiddaramaiahSiddaramaiah CMsiddaramaiah controversysiddaramaiah cop incidentsiddaramaiah dks unitysiddaramaiah full speechsiddaramaiah live speechsiddaramaiah newssiddaramaiah slapssiddaramaiah slaps videosiddaramaiah speech
Previous Post

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

Next Post

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
Next Post
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada