• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿ ಸಮೀಕ್ಷೆಯಲ್ಲಿ ಅವರವರಿಗೆ ಬೇಕಾದ ಜಾತಿಯನ್ನು ಅವರು ಬರೆಸಬಹುದು.

ಪ್ರತಿಧ್ವನಿ by ಪ್ರತಿಧ್ವನಿ
April 30, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಜಾತಿ ಸಮೀಕ್ಷೆಯಲ್ಲಿ ಅವರವರಿಗೆ ಬೇಕಾದ ಜಾತಿಯನ್ನು ಅವರು ಬರೆಸಬಹುದು ಯಾವ ಜಾತಿ ಯಲ್ಲಿ ಹೆಸರು ಬರೆಸಬೇಕು ಎಂಬುದು ಅವರಿಗೆ ಬಿಟ್ಟ ವಿಚಾರ ಸಮೀಕ್ಷೆ ವರದಿಗಳು ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ ಚರ್ಚೆಗೆ ನಮ್ಮ ಸ್ವಾಗತವಿದೆ. ಪರ ವಿರೋದ ಇರುವ ಎಲ್ಲಾ ಅಬಿಪ್ರಯಗಳನ್ನು ನಾವು ಗೌರವಿಸುತ್ತೇವೆ ಸರ್ಕಾರದ ಹಂತದಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ಸಂಗ್ರಹಿಸಿ ಒಂದು ಸುತ್ತಿನ ಚೆರ್ಚೆ ನಡೆಸಿದ್ದೇವೆ.

ADVERTISEMENT

ಅವಸರ ಪಡೋದು ಬೇಡ ಎಲ್ಲರ ಅಬಿಪ್ರಾಯ ಸಂಗ್ರಹ ಮಾಡೋಣ ಎಂದು ಮುಖ್ಯ ಮಂತ್ರಿಗಳು ಹೇಳಿದ್ದಾರೆ. ನಾವು ಯಾವುದೇ ಆತುರದಲ್ಲಿ ಮುಚ್ಚು ಮರೆಯಲ್ಲಿ ನಿರ್ಣಯ ತೆಗೆದುಕೊಳ್ಳುವುದಿಲ್ಲ ಉನ್ನತ ಸ್ಥಾನದಲ್ಲಿರುವ ನಾವು ಎಲ್ಲರನ್ನೂ ಜೊತೆಗೂಡಿ ನಿರ್ದಾರ ಕೈಗೊಳ್ಳಬೇಕಾಗಿರುವುದು ನಮ್ಮ ಕರ್ತವ್ಯ. ಕೋಲಾರದ ಕುರ್ಕಿ ಗ್ರಾಮದಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ. ಬಿಜೆಪಿ ಯವರದು ಆರ್ಥಿಕ , ಸಾಮಾಜಿಕ ಸಮೀಕ್ಷೆ ವಿಚಾರವಾಗಿ ಡೋಂಗಿ ತನ. ಸಮಿತಿ ಆಯೋಗದ ಅದ್ಯಕ್ಷರನ್ನು ನೇಮಕ ಮಾಡಿದವರು ಬಿಜೆಪಿಯವರು ಆಯೋಗದ ವರದಿಗೆ ಸಹಿ ಹಾಕಿದವರು ಎಲ್ಲರನ್ನೂ ಸದಸ್ಯರು ಮಾಡಿದವರು ಬಿಜೆಪಿ ಯವರೆ.

ಬಿಜೆಪಿ ಯವರೆ ವರದಿಕೊಟ್ಟು ಅವರೆ ವಿರೋದಿ ಮಾಡಿದರೆ ಅದಕ್ಕಿಂತ ಡೋಂಗಿ ತನ ಇದೆಯೇ? ಅದಕ್ಕೆ ಬಿಜೆಪಿ ಎಂದರೆ ಭಾರತೀಯ ಜುಮ್ಲಾ ಪಾರ್ಟಿ ಎಂದು ಕರೆಯೋದು. ಹಿಂದೆ ಬಿಜೆಪಿ ಯಲ್ಲಿ ಸಿಎಂ ಆಗಿದ್ದಾಗ ವರದಯನ್ನು ತಿರಸ್ಕಾರ ಮಾಡ ಬವುದಿತ್ತು ವರದಿಯಲ್ಲಿ ನ್ಯೂನತೆ ಇದ್ದಿದ್ದರೆ ಆಗಲೇ ಅದನ್ನು ಸೀಕೃತಿ ಮಾಡಿ ತಿರಸ್ಕರಿಸ ಬಹುದಾಗಿತ್ತು ಯಾವ ವಿಷಯದಲ್ಲೂ ಬಿಜೆಪಿಯವರಿಗೆ ಕಾಳಜಿ ಇಲ್ಲ ಎಂಬುದು ಅರ್ಥ ಮಾಡಿಕೊಳ್ಳ ಬೇಕು. ಬಿಜೆಪಿ ಡೋಂಗಿ ತನಕ್ಕೆ ನಾವು ಬಗ್ಗೋದಿಲ್ಲ, ಸತ್ಯಾಸತ್ಯತೆ ಏನಿದೆಯೋ ಅದು ಜಾರಿಗೆ ಬರುತ್ತದೆ ಕೋಲಾರದ ಕುರ್ಕಿ ಗ್ರಾಮದಲ್ಲಿ ಸಚಿವ ಕೃಷ್ಣ ಬೈರೇಗೌಡ ಬಿಜೆಪಿ ವಿರುದ್ದ ವಾಗ್ದಾಳಿ.

Tags: casteCaste Censuscaste census in biharcaste census in upcaste census in uttar pradeshcaste reservationcaste systemcaste system in chrisitanscaste system in europecaste system in islamcaste system in the ukdebate over caste census in parliamentindian caste systemis there caste in islamrahul gandhi on caste census in parliamentshould caste reservation existupper casteupper caste and lower caste meaning in india
Previous Post

ಟ್ಟೇರಿತು ಸೂರಿ-ಯುವ ಸಿನಿಮಾ…ದೊಡ್ಮನೆ ಕುಡಿಗೆ ದುನಿಯಾ ವಿಜಯ್‌ ಪುತ್ರಿ ನಾಯಕಿ

Next Post

ಪ್ರಜಾಪ್ರಭುತ್ವದಲ್ಲಿ ಚರ್ಚೆ ಇರತ್ತೆ, ಸರ್ವಾಧಿಕಾರದಲ್ಲಿ ‘ನಾನು ಹೇಳ್ತೀನಿ-ನೀವು ಕೇಳಿ’ ಎನ್ನುವ ಧೋರಣೆ ಇರತ್ತೆ: ಸಿ.ಎಂ.ಸಿದ್ದರಾಮಯ್ಯ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post

ಪ್ರಜಾಪ್ರಭುತ್ವದಲ್ಲಿ ಚರ್ಚೆ ಇರತ್ತೆ, ಸರ್ವಾಧಿಕಾರದಲ್ಲಿ 'ನಾನು ಹೇಳ್ತೀನಿ-ನೀವು ಕೇಳಿ' ಎನ್ನುವ ಧೋರಣೆ ಇರತ್ತೆ: ಸಿ.ಎಂ.ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada