• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅನುದಾನ ಕೊಡಲ್ಲ ಎಂದು ಕೇಂದ್ರಕ್ಕೆ ಹೇಳ್ತೇವೆ..ರಾಜ್ಯ ಸರ್ಕಾರವೇ ಮಾಡಿದ್ರೆ ಹೇಗೆ..?

ಪ್ರತಿಧ್ವನಿ by ಪ್ರತಿಧ್ವನಿ
December 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಅನುದಾನ ಕೊಡಲ್ಲ ಎಂದು ಕೇಂದ್ರಕ್ಕೆ ಹೇಳ್ತೇವೆ..ರಾಜ್ಯ ಸರ್ಕಾರವೇ ಮಾಡಿದ್ರೆ ಹೇಗೆ..?
Share on WhatsAppShare on FacebookShare on Telegram

ವಿಧಾನಸಭಾ ಅಧಿವೇಶನ ಮಧ್ಯರಾತ್ರಿಯಾದರೂ ಮುಂದುವರಿದಿದ್ದು, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಕಂಬಳ ಅನುದಾನ ಕುರಿತು ಸರ್ಕಾರದ ಗಮನ ಸೆಳೆದಿದ್ದಾರೆ. ಕಂಬಳ ಉತ್ಸವಕ್ಕೆ ಅನುದಾನ ಸಿಗುತ್ತಿಲ್ಲ. ಮಂತ್ರಿಗಳ ‌ಬಳಿ ನಾವು ಬೇಡಿಕೆ ಇಟ್ಟಿದ್ದೇವೆ. ಪ್ರತಿ ಕಂಬಳಕೆ ಐದು ಲಕ್ಷ ರೂಪಾಯಿ ಅನುದಾನ ಕೊಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದ್ರು ಎಂದಿದ್ದಾರೆ.

ADVERTISEMENT

ನಾವು ಅನುದಾನ ತಾರತಮ್ಯ ಮಾಡುತ್ತಿದೆ ಅಂತ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುತ್ತೇವೆ. ಆದರೆ ರಾಜ್ಯದಲ್ಲಿ ಎರಡನೇ ಅತಿಹೆಚ್ಚು ಟ್ಯಾಕ್ಸ್ ಕಟ್ಟುವ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಇದೆ. ನಾವು ಕೇವಲ ಒಂದು ‌ಕೋಟಿ ರೂಪಾಯಿ ಕೇಳುತ್ತಿದ್ದೇವೆ. ಅನುದಾನ ಪಡೆಯೋಕೆ ಇಷ್ಟೊಂದು ಹೋರಾಟ ಮಾಡಬೇಕಾ..? ಎಂದು ಪ್ರಶ್ನೆ ಮಾಡಿದ್ದಾರೆ.ಈ ವೇಳೆ ಸರ್ಕಾರದ ವಿರುದ್ಧ ಸ್ಪೀಕರ್ ಖಾದರ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ಮುಂಚೆಯಿಂದ ಕಂಬಳ ನಡೆಸುತ್ತಿದ್ದೇವೆ, ಕಂಬಳ ನಡೆಸಲು ಅನುದಾನ ಕೇಳಿದ್ದೆವು, ಆದ್ರೆ ಕೊಟ್ಟಿಲ್ಲ. ಸರ್ಕಾರ ಅನುದಾನ ಕೊಟ್ಟರೆ ಕೊಡಲಿ ಬಿಡಲಿ, ನಾವು ಕಂಬಳ ನಡೆಸುವ ಶಕ್ತಿ ಇದೆ ಎಂದು ಸ್ಪೀಕರ್ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಚಿವ ಕೃಷ್ಣ ಬೈರೇಗೌಡ ಉತ್ತರ ನೀಡಿದ್ದು, ಎರಡು ಜಿಲ್ಲೆಗಳಿಗೆ ತಲಾ ಹತ್ತು ಲಕ್ಷ ಕೊಟ್ಟಿದ್ದೇವೆ. ಹೆಚ್ಚುವರಿ ಅನುದಾನದ ಬಗ್ಗೆ ಮಾಹಿತಿ ಇಲ್ಲ. ಇವತ್ತಿನ ಚರ್ಚೆ ಬಗ್ಗೆ ಸಚಿವರ ಗಮನಕ್ಕೆ ತರುತ್ತೇವೆ ಎಂದು ಕೃಷ್ಣ ಬೈರೇಗೌಡ ಸ್ಪಷ್ಟನೆ ನೀಡಿದ್ದಾರೆ. ಅನುದಾನ ಕೊಡಿಸಿ, ಬಿಡಿ ಆದರೆ ನಮ್ಮ ಕಂಬಳಕ್ಕೆ ನೀವು ಬನ್ನಿ ಎಂದಿದ್ದಾರೆ ಸ್ಪೀಕರ್.

Tags: blanket grant.Congress PartyDakshina KannadaDCM DK ShivakumarKambala UtsavPuttur MLA Ashok Kumar Rai
Previous Post

ಯುದ್ದದ ನಡುವೆ ಕ್ಯಾನ್ಸರ್‌ ಗೆ ಲಸಿಕೆ ಕಂಡು ಹಿಡಿದ ರಷ್ಯಾ ; 2025 ರಿಂದ ಉಚಿತ ವಿತರಣೆ

Next Post

ವಕ್ಫ್‌‌ ಆಸ್ತಿ ಆಗಿದ್ದರೂ ದೇವಸ್ಥಾನದ ಆಸ್ತಿ ವಾಪಸ್‌ ಪಡೆಯಲ್ಲ – ಸಿಎಂ ಸ್ಪಷ್ಟನೆ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ವಕ್ಫ್‌‌ ಆಸ್ತಿ ಆಗಿದ್ದರೂ ದೇವಸ್ಥಾನದ ಆಸ್ತಿ ವಾಪಸ್‌ ಪಡೆಯಲ್ಲ – ಸಿಎಂ ಸ್ಪಷ್ಟನೆ

ವಕ್ಫ್‌‌ ಆಸ್ತಿ ಆಗಿದ್ದರೂ ದೇವಸ್ಥಾನದ ಆಸ್ತಿ ವಾಪಸ್‌ ಪಡೆಯಲ್ಲ - ಸಿಎಂ ಸ್ಪಷ್ಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!