• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕದ್ದ ಬಟ್ಟೆ ತೊಟ್ಟು ರೀಲ್ಸ್ ಮಾಡಿ ಪೊಲೀಸರ ಅತಿಥಿಯಾದ ಕಳ್ಳಿಯರು!

ಪ್ರತಿಧ್ವನಿ by ಪ್ರತಿಧ್ವನಿ
May 17, 2024
in ಕರ್ನಾಟಕ
0
ಕದ್ದ ಬಟ್ಟೆ ತೊಟ್ಟು ರೀಲ್ಸ್ ಮಾಡಿ ಪೊಲೀಸರ ಅತಿಥಿಯಾದ ಕಳ್ಳಿಯರು!
Share on WhatsAppShare on FacebookShare on Telegram

ಮುಂಬೈ(Mumbai): ಇನ್ ಸ್ಟಾರೀಲ್ಸ್ ನಿಂದಾಗಿ ಕಳ್ಳಿಯರು ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.

ADVERTISEMENT

55 ಲಕ್ಷ ರೂ.ಗಳ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಸಹೋದರಿಯರು ಇನ್ ಸ್ಟಾದಿಂದಾಗಿ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿದ್ದಾರೆ. ಆರೋಪಿ ಸಹೋದರಿಯರು ವೃದ್ಧ ದಂಪತಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ವೃದ್ಧ ದಂಪತಿಯ ಮನೆಯಲ್ಲಿದ್ದ 55 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಲೆಬಾಳುವ ಬಟ್ಟೆ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ಆನಂತರ ಅವುಗಳನ್ನು ಧರಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ (Social Network) ಅಪ್ಲೋಡ್ ಮಾಡಿದ್ದಾರೆ. ಇದರ ಸಹಾಯದಿಂದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಛಾಯಾ ವೆಟ್ಕೋಲಿ(Chaya Vetkoli) (24) ಮತ್ತು ಭಾರತಿ ವೆಟ್ಕೋಲಿ (Bharathi Vetkoli) (21) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: ArrestGoldPoliceTheft
Previous Post

ಗಾಂಧಿ ಸಾಯುವ ಮುನ್ನ ಹೇಳಿದ್ದ ಹೇ ರಾಮ್, ನಮ್ಮ ಆದರ್ಶ!

Next Post

ತಾನೇ ತನ್ನ ಲಿವರ್ ದಾನ ಮಾಡಿ ಮಗಳ ಪ್ರಾಣ ಉಳಿಸಿದ ತಂದೆ!

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ತಾನೇ ತನ್ನ ಲಿವರ್ ದಾನ ಮಾಡಿ ಮಗಳ ಪ್ರಾಣ ಉಳಿಸಿದ ತಂದೆ!

ತಾನೇ ತನ್ನ ಲಿವರ್ ದಾನ ಮಾಡಿ ಮಗಳ ಪ್ರಾಣ ಉಳಿಸಿದ ತಂದೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!