• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್​ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ

ಪ್ರತಿಧ್ವನಿ by ಪ್ರತಿಧ್ವನಿ
April 15, 2023
in Top Story, ರಾಜಕೀಯ
0
ಕಾಂಗ್ರೆಸ್​ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ
Share on WhatsAppShare on FacebookShare on Telegram

ದೆಹಲಿ : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ನಡುವೆಯೇ ಕಾಂಗ್ರೆಸ್​ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 3ನೇ ಪಟ್ಟಿಯಲ್ಲಿ 43 ಅಭ್ಯರ್ಥಿಗಳ ಹೆಸರನ್ನು ಎಐಸಿಸಿ ಬಿಡುಗಡೆ ಮಾಡಿದೆ.

ADVERTISEMENT

ಅಳೆದು ತೂಗಿ ಕಾಂಗ್ರೆಸ್​ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಥಣಿಯಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಅರಸೀಕೆರೆಯಿಂದ ಶಿವಲಿಂಗೇಗೌಡ, ಮೂಡಿಗೆರೆ ನಯನಾ ಮೊಟಮ್ಮ,ಕೋಲಾರದಿಂದ ಕೊತ್ತೂರು ಜಿ. ಮಂಜುನಾಥ, ನವಲಗುಂದದಿಂದ ಎನ್​ಹೆಚ್​ ಕೋನರೆಡ್ಡಿ ಸೇರಿದಂತೆ ಒಟ್ಟು 43 ಕ್ಷೇತ್ರಗಳಿಗೆ ಪಟ್ಟಿ ಬಿಡುಗಡೆಯಾಗಿದೆ.

ಇನ್ನುಳಿದ 15 ಕ್ಷೇತ್ರಗಳಿಗೆ ನಾಲ್ಕನೇ ಪಟ್ಟಿಯನ್ನು ಶೀಘ್ರದಲ್ಲಿಯೇ ಕಾಂಗ್ರೆಸ್​ ಬಿಡುಗಡೆ ಮಾಡಲಿದೆ. ಬಿಜೆಪಿ ಬಂಡಾಯ ನಾಯಕರ ನಡೆ ನೋಡಿಕೊಂಡು ಈ 15 ಕ್ಷೇತ್ರಗಳಿಗೆ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.

Tags: AICCThird list of Congress candidatesಎಐಸಿಸಿಕಾಂಗ್ರೆಸ್​ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ
Previous Post

ನಟಿ ಮಾನ್ವಿತಾ ಕಾಮತ್‌ಗೆ ಮಾತೃವಿಯೋಗ

Next Post

ಅಖಿಲ್‌ ಅಕ್ಕಿನೇನಿ ಸಿನಿಮಾದಲ್ಲಿ ಬಾಲಿವುಡ್‌ ಸ್ಟಾರ್‌ ನಟನ ಅಬ್ಬರ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
Next Post
ಅಖಿಲ್‌ ಅಕ್ಕಿನೇನಿ ಸಿನಿಮಾದಲ್ಲಿ ಬಾಲಿವುಡ್‌ ಸ್ಟಾರ್‌ ನಟನ ಅಬ್ಬರ

ಅಖಿಲ್‌ ಅಕ್ಕಿನೇನಿ ಸಿನಿಮಾದಲ್ಲಿ ಬಾಲಿವುಡ್‌ ಸ್ಟಾರ್‌ ನಟನ ಅಬ್ಬರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!