• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೆಡಿಎಸ್​ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ : ಪಕ್ಷಾಂತರಿಗಳಿಗೆ ಮಣೆ, ದರ್ಶನ್​ ಧ್ರುವನಾರಾಯಣ್​ಗೆ ಬೆಂಬಲ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
April 19, 2023
in Top Story, ರಾಜಕೀಯ
0
ಜೆಡಿಎಸ್​ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ : ಪಕ್ಷಾಂತರಿಗಳಿಗೆ ಮಣೆ, ದರ್ಶನ್​ ಧ್ರುವನಾರಾಯಣ್​ಗೆ ಬೆಂಬಲ ಘೋಷಣೆ
Share on WhatsAppShare on FacebookShare on Telegram

ಬೆಂಗಳೂರು : ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ ಇದಕ್ಕೂ ಮುನ್ನ 93 ಅಭ್ಯರ್ಥಿಗಳ ಮೊದಲ ಹಾಗೂ 49 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಮೂರನೇ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ.

ADVERTISEMENT

ಮೂರನೇ ಪಟ್ಟಿಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿದೆ. ಹೆಚ್​ಡಿಕೆ ಮಂಡ್ಯದಲ್ಲಿ ಸ್ಪರ್ಧಿಸುತ್ತಾರೆ ಎಂಬ ವದಂತಿಗಳ ಬೆನ್ನಲ್ಲೇ ಮನ್ಮುಲ್ ಅಧ್ಯಕ್ಷ ರಾಮಚಂದ್ರ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ.ಈ ಮೂಲಕ ಹಾಲಿ ಶಾಸಕ ಎಂ.ಶ್ರೀನಿವಾಸ್​ಗೆ ಕೊಕ್ ನೀಡಿದೆ.


ಇನ್ನು ಹೈವೋಲ್ಟೇಜ್​ ಕ್ಷೇತ್ರ ವರುಣಾದಲ್ಲಿ ಭಾರತಿ ಶಂಕರ್​ಗೆ ಜೆಡಿಎಸ್​ನಿಂದ ಟಿಕೆಟ್​ ಘೋಷಣೆಯಾಗಿದೆ. ಬಿಜೆಪಿಯಿಂದ ಪಕ್ಷಾಂತರಗೊಂಡಿರುವ ಆಯನೂರು ಮಂಜುನಾಥ್​ಗೆ ಶಿವಮೊಗ್ಗ ನಗರ ಟಿಕೆಟ್​ ಘೋಷಣೆಯಾಗಿದೆ. ಎನ್​.ಆರ್ ಸಂತೋಷ್​ಗೆ ಅರಸಿಕೆರೆ ಟಿಕೆಟ್ ಹಾಗೂ ಕಾಂಗ್ರೆಸ್​ನಿಂದ ಪಕ್ಷಾಂತರಗೊಂಡಿರುವ ಎಂಎಲ್​ಸಿ ರಘು ಆಚಾರ್​ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಪಡೆದುಕೊಂಡಿದ್ದಾರೆ. ನಂಜನಗೂಡು ಕ್ಷೇತ್ರದಲ್ಲಿ ಯಾವುದೇ ಅಭ್ಯರ್ಥಿಯನ್ನು ಹಾಕದೆಯೇ ಜೆಡಿಎಸ್​ ದರ್ಶನ್​ ಧ್ರುವನಾರಾಯಣ್​ಗೆ ಬೆಂಬಲ ಘೋಷಣೆ ಸೇರಿದಂತೆ ಒಟ್ಟು 7 ಕ್ಷೇತ್ರಗಳ ಅಭ್ಯರ್ಥಿಗಳಿಗೆ ಬಾಹ್ಯ ಬೆಂಬಲ ಘೋಷಿಸಿದೆ .

  • ನಿಪ್ಪಾಣಿ- ರಾಜು ಮಾರುತಿ ಪವಾರ್​
  • ಚಿಕ್ಕೋಡಿ ವಿಧಾನಸಭಾ ಕ್ಷೇತ್ರ-ಸದಾಶಿವ ವಾಳಕೆ
  • ಕಾಗವಾಡ ವಿಧಾನಸಭಾ ಕ್ಷೇತ್ರ- ಮಲ್ಲಪ್ಪ ಎಂ ಚುಂಗ
  • ಹುಕ್ಕೇರಿ ಕ್ಷೇತ್ರ- ಬಸವರಾಜಗೌಡ ಪಾಟೀಲ್​
  • ಅರಭಾವಿ ಕ್ಷೇತ್ರ- ಪ್ರಕಾಶ ಕಾಶ ಶೆಟ್ಟಿ
  • ಶಿವಮೊಗ್ಗ ನಗರ- ಆಯನೂರು ಮಂಜುನಾಥ್​
  • ಯಮಕನಮರಡಿ ಕ್ಷೇತ್ರ -ಮಾರುತಿ ಮಲ್ಲಪ್ಪ ಅಷ್ಟಗಿ
  • ಬೆಳಗಾವಿ ಉತ್ತರ ಕ್ಷೇತ್ರ- ಶಿವಾನಂದ ಮುಗಲಿಹಾಳ್​
  • ಬೆಳಗಾವಿ ದಕ್ಷಿಣ ಕ್ಷೇತ್ರ- ಶ್ರೀನಿವಾಸ್​ ತೋಳಲ್ಕರ್​
  • ಬೆಳಗಾವಿ ಗ್ರಾಮಾಂತರ ಕ್ಷೇತ್ರ- ಶಂಕರಗೌಡ ರುದ್ರಗೌಡ ಪಾಟೀಲ್
  • ರಾಮದುರ್ಗ ಕ್ಷೇತ್ರ- ಪ್ರಕಾಶ್​​ ಮುಧೋಳ
  • ಮುಧೋಳ ಕ್ಷೇತ್ರ-ಧರ್ಮರಾಜ್​ ವಿಠ್ಠಲ್ ದೊಡ್ಮನಿ
  • ತೇರದಾಳ ಕ್ಷೇತ್ರ-ಸುರೇಶ್ ಅರ್ಜುನ್ ಮಡಿವಾಳರ್​
  • ಜಮಖಂಡಿ ಕ್ಷೇತ್ರ-ಯಾಕೂಬ್ ಬಾಬಲಾಲ್​ ಕಪಡೇವಾಲ
  • ಬೀಳಗಿ ಕ್ಷೇತ್ರ-ರುಕ್ಕುದ್ದೀನ್ ಸೌದಗರ್​
  • ಬಾಗಲಕೋಟೆ ಕ್ಷೇತ್ರ-ದೇವರಾಜ ಪಾಟೀಲ್
  • ಹುನಗುಂದ ಕ್ಷೇತ್ರ-ಶಿವಪ್ಪ ಮಹದೇವಪ್ಪ ಬೋಲಿ
  • ವಿಜಯಪುರ ಕ್ಷೇತ್ರ-ಬಂಡೇನವಾಜ್​ ನಾಜರಿ
  • ಸುರಪುರ ಕ್ಷೇತ್ರ-ಶ್ರವಣಕುಮಾರ ನಾಯ್ಕ್​
  • ಕಲಬುರಗಿ ದಕ್ಷಿಣ ಕ್ಷೇತ್ರ-ಕೃಷ್ಣಾರೆಡ್ಡಿ
  • ಔರಾದ್ ಕ್ಷೇತ್ರ-ಜೈಸಿಂಗ್ ರಾಥೋಡ್​
  • ರಾಯಚೂರು ನಗರ ಕ್ಷೇತ್ರ-ಈ.ವಿನಯ್ ಕುಮಾರ್​
  • ಮಸ್ಕಿ ಕ್ಷೇತ್ರ-ರಾಘವೇಂದ್ರ ನಾಯಕ
  • ಕನಕಗಿರಿ ಕ್ಷೇತ್ರ-ರಾಜಗೋಪಾಲ
  • ಯಲಬುರ್ಗಾ ಕ್ಷೇತ್ರ-ಮಲ್ಲನಗೌಡ ಸಿದ್ದಪ್ಪ ಕೋಣನಗೌಡ
  • ಕೊಪ್ಪಳ ಕ್ಷೇತ್ರ-ಚಂದ್ರಶೇಖರ
  • ಶಿರಹಟ್ಟಿ ಕ್ಷೇತ್ರ-ಹನುಮಂತಪ್ಪ ನಾಯಕ
  • ಗದಗ ಕ್ಷೇತ್ರ-ಯಂಕನಗೌಡ ಗೋವಿಂದಗೌಡರ
  • ರೋಣ ಕ್ಷೇತ್ರ-ಮುಗದಮ್​ ಸಾಬ್ ಮುಧೋಳ
  • ಚಿತ್ರದುರ್ಗ ಕ್ಷೇತ್ರ-ರಘು ಆಚಾರ್​
  • ರಾಜರಾಜೇಶ್ವರಿನಗರ ಕ್ಷೇತ್ರ-ಡಾ.ನಾರಾಯಣಸ್ವಾಮಿ
  • ಮಲ್ಲೇಶ್ವರಂ ಕ್ಷೇತ್ರ-ಉತ್ಕರ್ಷ್
  • ಚಿಕ್ಕಪೇಟೆ ಕ್ಷೇತ್ರ-ಇಮ್ರಾನ್ ಪಾಷಾ
  • ಚಾಮರಾಜಪೇಟೆ ಕ್ಷೇತ್ರ-ಗೋವಿಂದರಾಜ್
  • ಪದ್ಮನಾಭನಗರ ಕ್ಷೇತ್ರ-ಬಿ.ಮಂಜುನಾಥ
  • ಬಿಟಿಎಂ ಲೇಔಟ್​ ಕ್ಷೇತ್ರ-ವೆಂಕಟೇಶ್​
  • ಜಯನಗರ ಕ್ಷೇತ್ರ-ಕಾಳೇಗೌಡ
  • ಬೊಮ್ಮನಹಳ್ಳಿ ಕ್ಷೇತ್ರ-ನಾರಾಯಣರಾಜು
  • ಅರಸೀಕೆರೆ ಕ್ಷೇತ್ರ-ಎನ್.ಆರ್.ಸಂತೋಷ್​
  • ಮೂಡಬಿದ್ರೆ ಕ್ಷೇತ್ರ-ಅಮರಶ್ರೀ
  • ಸುಳ್ಯ ಕ್ಷೇತ್ರ-ಹೆಚ್.ಎನ್.ವೆಂಕಟೇಶ್
  • ವಿರಾಜಪೇಟೆ ಕ್ಷೇತ್ರ-ಮನ್ಸೂರ್ ಅಲಿ
  • ಚಾಮರಾಜ ಕ್ಷೇತ್ರ-ಹೆಚ್.ಕೆ.ರಮೇಶ್
  • ನರಸಿಂಹರಾಜ ಕ್ಷೇತ್ರ-ಅಬ್ದುಲ್ ಖಾದರ್ ಶಾಹಿದ್​
  • ಚಾಮರಾಜನಗರ ಕ್ಷೇತ್ರ-ಮಲ್ಲಿಕಾರ್ಜುನ ಸ್ವಾಮಿ
  • ಕೂಡ್ಲಿಗಿ ಕ್ಷೇತ್ರ-ಕೋಡಿಹಳ್ಳಿ ಭೀಮಪ್ಪ

  • ಬಸನಬಾಗೇವಾಡಿ ಕ್ಷೇತ್ರ-ಸೋಮನಗೌಡ ಪಾಟೀಲ್
  • ಬಸವಕಲ್ಯಾಣ ಕ್ಷೇತ್ರ-ಸಂಜಯ್ ವಾಡೇಕರ್​
  • ಬೀದರ್ ಕ್ಷೇತ್ರ-ಸೂರ್ಯಕಾಂತ್ ನಾಗಮಾರಪಳ್ಳಿ
  • ಕುಷ್ಟಗಿ ಕ್ಷೇತ್ರ-ಶರಣಪ್ಪ ಕುಂಬಾರ
  • ಹಗರಿಬೊಮ್ಮನಹಳ್ಳಿ ಕ್ಷೇತ್ರ-ನೇಮಿರಾಜ ನಾಯ್ಕ್​
  • ಬಳ್ಳಾರಿ ನಗರ ಕ್ಷೇತ್ರ-ಅನಿಲ್ ಲಾಡ್​
  • ಚನ್ನಗಿರಿ ಕ್ಷೇತ್ರ-ತೇಜಸ್ವಿ ಪಟೇಲ್​
  • ಮೂಡಿಗೆರೆ ಕ್ಷೇತ್ರ-ಎಂ.ಪಿ.ಕುಮಾರಸ್ವಾಮಿ
  • ರಾಜಾಜಿನಗರ ಕ್ಷೇತ್ರ-ಡಾ.ಅಂಜನಪ್ಪ
  • ಬೆಂಗಳೂರು ದಕ್ಷಿಣ ಕ್ಷೇತ್ರ-ರಾಜಗೋಪಾಲರೆಡ್ಡಿ
  • ಮಂಡ್ಯ ಕ್ಷೇತ್ರ-ಬಿ.ಆರ್.ರಾಮಚಂದ್ರ
  • ವರುಣ ಕ್ಷೇತ್ರ-ಭಾರತಿ ಶಂಕರ್​
Tags: BangaloreHDDHDKJDSThird list of JDS candidatesಜೆಡಿಎಸ್​ಜೆಡಿಎಸ್​ ಅಭ್ಯರ್ಥಿಗಳ ಮೂರನೇ ಪಟ್ಟಿಬೆಂಗಳೂರುಹೆಚ್​ಡಿಕೆಹೆಚ್​ಡಿಡಿ
Previous Post

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್‌

Next Post

ಬಿಎಸ್‌ವೈ ವಿರುದ್ಧ ಅಕ್ರಮ ಡಿನೋಟಿಫಿಕೇಶನ್‌ ಆರೋಪ..!

Related Posts

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?
Top Story

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

by ಪ್ರತಿಧ್ವನಿ
August 28, 2026
0

ರಿಯಲ್ ಸ್ಟಾರ್ ಉಪೇಂದ್ರ ಅವರು ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ...

Read moreDetails
‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

August 28, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ಬಿಎಸ್‌ವೈ ವಿರುದ್ಧ ಅಕ್ರಮ ಡಿನೋಟಿಫಿಕೇಶನ್‌ ಆರೋಪ..!

ಬಿಎಸ್‌ವೈ ವಿರುದ್ಧ ಅಕ್ರಮ ಡಿನೋಟಿಫಿಕೇಶನ್‌ ಆರೋಪ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada