• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ : ಮಾಜಿ ಶಾಸಕ ಬಾಲಕೃಷ್ಣ

Any Mind by Any Mind
June 14, 2022
in ಕರ್ನಾಟಕ
0
ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ : ಮಾಜಿ ಶಾಸಕ ಬಾಲಕೃಷ್ಣ
Share on WhatsAppShare on FacebookShare on Telegram

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ‌ ವೇಳೆ ಡಿಕೆ ಸುರೇಶ್ ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಅರೆಸ್ಟ್ ಮಾಡ್ತೀರಾ ಎಂದು ಡಿಕೆ ಸುರೇಶ್ ಕೇಳುತ್ತಿದ್ದಂತೆ ಪೊಲೀಸರು ಅವರನ್ನು ತಳ್ಳಿ ವ್ಯಾನ್‌ ಹತ್ತಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ, ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ ಎಂದು ಕಿಡಿಕಾರಿದ್ದಾರೆ.

ADVERTISEMENT

ಈ ಕುರಿತು ಪೇಸ್‌ ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ಮಾಡುವ ಸಮಾನ ಹಕ್ಕು ಮತ್ತು ಅವಕಾಶ ಇದೆ, ಆದರೆ ಬಿಜೆಪಿ ಸರ್ಕಾರ ಪ್ರತಿಭಟನೆ ಮಾಡುವುದಕ್ಕೂ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ರಾಜಕೀಯ ದುರುದ್ದೇಶದಿಂದ ಇಡಿ ತನಿಖೆ ಎದುರಿಸುತ್ತಿರುವ ಶ್ರೀ ರಾಹುಲ್ ಗಾಂಧಿಯವರ ಭೇಟಿಗೆ ತೆರಳುತ್ತಿದ್ದ ಸಂಸದರಾದ ಡಿಕೆ ಸುರೇಶ್ ಹಾಗೂ ನಾಯಕರಾದ ದಿನೇಶ್‌ ಗುಂಡು ರಾವ್, ಹೆಚ್‌.ಕೆ ಪಾಟೀಲ್ ಮತ್ತು ಇನ್ನಿತರ ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ ಎಂದು ಕಿಡಿಕಾರಿದ್ದಾರೆ.

ಜನಪ್ರತಿನಿಧಿ ಸ್ಥಾನದಲ್ಲಿರುವ ಸಂಸದರ ಮೇಲೆ ಪೊಲೀಸರು ನಡೆದುಕೊಂಡ ರೀತಿ.. ಬಿಜೆಪಿ ಸರಕಾರದ ಧೋರಣೆ ದಬ್ಬಾಳಿಕೆಯನ್ನು ಎತ್ತಿ ತೋರುತ್ತದೆ. ಸರಕಾರದ ಇದೆ ಎಂದು ಪೋಲಿಸರ ಮೂಲಕ ಈ ರೀತಿ ಮಾಡಿಸುತ್ತಿರುವುದು ನಾಚಿಕೆಗೇಡಿನ ವಿಚಾರ.  ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ಕಾಲ ಚಕ್ರ ಉರುಳುತ್ತಿರುತ್ತದೆ, ಇದನ್ನು ಬಿಜೆಪಿಯವರು ಸಹ ಮುಂದಿನ ದಿನಗಳಲ್ಲಿ ಅನುಭವಿಸುತ್ತಾರೆ. ದ್ವೇಷದ ರಾಜಕಾರಣ ಇದೆ ರೀತಿ ಮುಂದುವರೆದರೆ ಶ್ರೀಲಂಕಾದಲ್ಲಿ ಸಾರ್ವಜನಿಕರು ಯಾವ ರೀತಿ ದಂಗೆ ಎದ್ದರೋ , ಅದೇ ರೀತಿ ಬಿಜೆಪಿಯ ವಿರುದ್ಧ ಸಾರ್ವಜನಿಕರು ದಂಗೆ ಏಳುತ್ತರೆ ಎಂಬುದನ್ನು ಮರೆಯಬಾರದು. ದೇಶದ ಜನತೆ ಇವೆಲ್ಲವನ್ನು ಗಮನಿಸುತ್ತಿದ್ದು ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.

Tags: BJPCongress PartyCovid 19ನಡವಳಿಕೆನರೇಂದ್ರ ಮೋದಿಪೊಲೀಸ್‌ಪ್ರಜಾಪ್ರಭುತ್ವಬಿಜೆಪಿಮಾಜಿ ಶಾಸಕ ಬಾಲಕೃಷ್ಣ
Previous Post

ಪಠ್ಯ ಪರಿಷ್ಕರಣೆ ವಿವಾದ : JNU ಇತಿಹಾಸಕಾರರು, ಪ್ರೊಫೆಸರ್‌ಗಳಿಂದ ರಾಜ್ಯಕ್ಕೆ ಪತ್ರ

Next Post

ಅಂತರ್ಜಾತಿ ವಿವಾಹ ; ನವದಂಪತಿಗಳ ಕತ್ತು ಸೀಳಿ ಕೊಲೆಗೈದ ಯುವತಿಯ ಅಣ್ಣ!

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಅಂತರ್ಜಾತಿ ವಿವಾಹ ; ನವದಂಪತಿಗಳ ಕತ್ತು ಸೀಳಿ ಕೊಲೆಗೈದ ಯುವತಿಯ ಅಣ್ಣ!

ಅಂತರ್ಜಾತಿ ವಿವಾಹ ; ನವದಂಪತಿಗಳ ಕತ್ತು ಸೀಳಿ ಕೊಲೆಗೈದ ಯುವತಿಯ ಅಣ್ಣ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!