ಕರೋನಾ ಪ್ರಕರಣ ಇಳಿಕೆಯಾಗಿದೆ ಅನ್ನುವುದು ಭ್ರಮೆ, ಭಾರತದ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ – ತಜ್ಞರ ಕಳವಳ
ಕೋವಿಡ್ ಸೋಂಕುಗಳಲ್ಲಿ ಕಳೆದೊಂದು ತಿಂಗಳಿನಿಂದ ತತ್ತರಿಸಿರುವ ಭಾರತ ಕ್ರಮೇಣ ಸೋಂಕಿನ ತೀವ್ರತೆ ಇಳಿಯುತ್ತಿರುವುದಾಗಿ ವರದಿ ಮಾಡುತ್ತಿದೆ. ಅದಾಗ್ಯೂ, ಕೋವಿಡ್ ಸಂಬಂಧಿತ ದೈನಂದಿನ ಸಾವಿನ ಪ್ರಮಾಣ ಈಗಲೂ 4 ಸಾವಿರಕ್ಕೂ ಹೆಚ್ಚಿದೆ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಬಾರಿಗಿಂತಲೂ ವೇಗವಾಗಿ ಈ ಬಾರಿ ಹರಡುತ್ತಿರುವುದರಿಂದ ಭಾರತದ ಈ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ADVERTISEMENT ಭಾರತದಲ್ಲಿ ಕೋವಿಡ್ ಎರಡನೇ ಅಲೆಯ ವ್ಯಾಪಕ ಹರಡುವಿಕೆಯಿಂದ ದಿನವೊಂದಕ್ಕೆ 4 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೂ, … Continue reading ಕರೋನಾ ಪ್ರಕರಣ ಇಳಿಕೆಯಾಗಿದೆ ಅನ್ನುವುದು ಭ್ರಮೆ, ಭಾರತದ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ – ತಜ್ಞರ ಕಳವಳ
Copy and paste this URL into your WordPress site to embed
Copy and paste this code into your site to embed