• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಜಾಪ್ರಭುತ್ವ ವನ್ನು ಉಳಿಸಲು ಇದು ʼಮಿತ್ರಕಾಲʼ ವಿರುದ್ಧದ ಹೋರಾಟ : ಸತ್ಯವೇ ನನ್ನ ಅಸ್ತ್ರ ; ರಾಹುಲ್‌ ಗಾಂಧಿ..!

Any Mind by Any Mind
April 3, 2023
in Top Story, ದೇಶ, ರಾಜಕೀಯ
0
ಪ್ರಜಾಪ್ರಭುತ್ವ ವನ್ನು ಉಳಿಸಲು ಇದು ʼಮಿತ್ರಕಾಲʼ ವಿರುದ್ಧದ ಹೋರಾಟ : ಸತ್ಯವೇ ನನ್ನ ಅಸ್ತ್ರ ; ರಾಹುಲ್‌ ಗಾಂಧಿ..!
Share on WhatsAppShare on FacebookShare on Telegram

ನವದೆಹಲಿ:ಏ.೦೩:  ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಪ್ರಜಾಪ್ರಭುತ್ವವನ್ನು ಉಳಿಸಲು “ಮಿತ್ರಕಾಲ” ವಿರುದ್ಧದ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರವಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಇಂದು ಕೆಲವೇ ನಿಮಿಷಗಳಲ್ಲಿ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ ನಂತರ, ಹಿಂದಿಯಲ್ಲಿ ಟ್ವೀಟ್‌ ಮಾಡಿದ ರಾಹುಲ್ ಗಾಂಧಿ, “ಇದು ಪ್ರಜಾಪ್ರಭುತ್ವವನ್ನು ಉಳಿಸಲು ‘ಮಿತ್ರಕಾಲ’ದ ವಿರುದ್ಧದ ಹೋರಾಟ. ಈ ಹೋರಾಟದಲ್ಲಿ, ಸತ್ಯವೇ ನನ್ನ ಅಸ್ತ್ರ, ಮತ್ತು ಸತ್ಯವೇ ನನ್ನ ಆಸರೆ!” ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಅವರು ತಮ್ಮ ಬಂಡವಾಳಶಾಹಿ ಮಿತ್ರರಿಗೆ ನೆರವು ನೀಡುತ್ತಿದ್ದಾರೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಇಂದು ಮೇಲ್ಮನವಿ ಸಲ್ಲಿಸಿದರು. ಮೇಲ್ಮನವಿ ಸ್ವೀಕರಿಸಿದ ಕೋರ್ಟ್, ಆರೋಪಿ ಕಾಂಗ್ರೆಸ್ ನಾಯಕನಿಗೆ ಜಾಮೀನು ಮಂಜೂರು ಮಾಡಿ, ವಿಚಾರಣೆಯನ್ನುಮೇ 3ಕ್ಕೆ ಮುಂದೂಡಿದೆ.

Tags: BJPCongress PartylatestnewsMitrakaal"ModiMP Rahul GandhiPMModiRahul GandhirahulgandhiThis fight is against Mitrakaalಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ..!

Next Post

ಜಾರ್ಖಂಡ್‌ ನಲ್ಲಿ ಎನ್‌ ಕೌಂಟರ್‌ : 5 ನಕ್ಸಲರಿಗೆ ಗುಂಡಿಟ್ಟು ಕೊಂದ ಯೋಧರು

Related Posts

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು
Top Story

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು

by ಪ್ರತಿಧ್ವನಿ
August 21, 2026
0

ತಮಿಳುನಾಡು ವಿಧಾನಸಭೆಯ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಹಾಗೂ ಟಿವಿಕೆ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ನಡುವೆ ತೀವ್ರ ವಾಕ್ಸಮರ ನಡೆಯಿತು. ಉದಯನಿಧಿ ಸ್ಟಾಲಿನ್ ಅವರು...

Read moreDetails
ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

August 21, 2026
ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

August 21, 2026
500 KPS ಶಾಲೆಗಳ ಅಭಿವೃದ್ಧಿಗೆ  1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

500 KPS ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

August 21, 2026
ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

August 21, 2026
Next Post
ಜಾರ್ಖಂಡ್‌ ನಲ್ಲಿ ಎನ್‌ ಕೌಂಟರ್‌ : 5 ನಕ್ಸಲರಿಗೆ ಗುಂಡಿಟ್ಟು ಕೊಂದ ಯೋಧರು

ಜಾರ್ಖಂಡ್‌ ನಲ್ಲಿ ಎನ್‌ ಕೌಂಟರ್‌ : 5 ನಕ್ಸಲರಿಗೆ ಗುಂಡಿಟ್ಟು ಕೊಂದ ಯೋಧರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!