• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಇದೇ ನನ್ನ ಕೊನೆಯ ಚುನಾವಣೆ : ಮಾಜಿ ಸಿಎಂ ಜಗದೀಶ್​ ಶೆಟ್ಟರ್​

ಪ್ರತಿಧ್ವನಿ by ಪ್ರತಿಧ್ವನಿ
May 3, 2023
in ರಾಜಕೀಯ
0
ಇದೇ ನನ್ನ ಕೊನೆಯ ಚುನಾವಣೆ : ಮಾಜಿ ಸಿಎಂ ಜಗದೀಶ್​ ಶೆಟ್ಟರ್​
Share on WhatsAppShare on FacebookShare on Telegram

ಹುಬ್ಬಳ್ಳಿ : ಇದೇ ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್​ ಇಂದು ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕರ ಪತ್ರ ಹಂಚಿ ಮತಪ್ರಚಾರ ನಡೆಸುತ್ತಿರುವ ಜಗದೀಶ ಶೆಟ್ಟರ್​ ತಮ್ಮ ಚುನಾವಣಾ ನಿವೃತ್ತಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ADVERTISEMENT


ಏಳನೇ ಬಾರಿಗೆ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ನಾಲ್ಕು ದಶಕಗಳ ಕಾಲ ಕಟ್ಟಿ ಬೆಳೆಸಿದ ಪಕ್ಷದ ತೊರೆಯುವುದು ನನಗೂ ಸುಲಭವಲ್ಲ. ಬೆವರು ಸುರಿಸಿ ಕಟ್ಟಿದ ಮನೆಯನ್ನು ತೊರೆಯೋದು ಸುಲಭವಲ್ಲ. ಆದರೆ ನಾನು ಈ ರೀತಿ ಮಾಡುವಂತಹ ಪರಿಸ್ಥಿತಿ ಸೃಷ್ಟಿ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.


ನನ್ನ ರಾಜಕೀಯ ಜೀವನ ಮುಗಿಸಲು ಷಡ್ಯಂತ್ರ ನಡೆದಿದೆ. ನನ್ನಂತ ಹಿರಿಯ ನಾಯಕನಿಗೆ ಮಾಡಿದ ಅವಮಾನಕ್ಕೆ ತಕ್ಕ ಉತ್ತರ ನೀಡಬೇಕಿದೆ. ಇದೇ ನನ್ನ ಕೊನೆಯ ಚುನಾವಣೆ ಎಂದು ಕರಪತ್ರದಲ್ಲಿ ತಿಳಿಸಿದ್ದಾರೆ.

Tags: amithshahBJPbsyediyurappacmbommaiCongress PartycongressvsbjpDKShivakumarHubli - Dharwad CentralJagadish ShettarJDSlaetstnewsModiPMModiretired from politicssiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯಾದ್ಯಂತ ʻರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾ ಭರ್ಜರಿ ಪ್ರದರ್ಶನ: ಚಿತ್ರತಂಡದಿಂದ ಸಕ್ಸಸ್‌ ಪಾರ್ಟಿ..!

Next Post

ಹಿಂಸಾಚಾರ ಮಾಡುವ ಭಜರಂಗದಳವನ್ನು ಹನುಮಂತನಿಗೆ ಹೋಲಿಸುವುದೇ ದೊಡ್ಡ ಅವಮಾನ.!

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಹಿಂಸಾಚಾರ ಮಾಡುವ ಭಜರಂಗದಳವನ್ನು ಹನುಮಂತನಿಗೆ ಹೋಲಿಸುವುದೇ ದೊಡ್ಡ ಅವಮಾನ.!

ಹಿಂಸಾಚಾರ ಮಾಡುವ ಭಜರಂಗದಳವನ್ನು ಹನುಮಂತನಿಗೆ ಹೋಲಿಸುವುದೇ ದೊಡ್ಡ ಅವಮಾನ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada