• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

 ಸಿಎಂ ಎದುರು ಎಸ್.ಎಸ್. ಮಲ್ಲಿಕಾರ್ಜುನ ರಾಜಿನಾಮೆ‌ ಪ್ರಸ್ತಾಪ?

ಪ್ರತಿಧ್ವನಿ by ಪ್ರತಿಧ್ವನಿ
February 19, 2026
in ರಾಜಕೀಯ
0
 ಸಿಎಂ ಎದುರು ಎಸ್.ಎಸ್. ಮಲ್ಲಿಕಾರ್ಜುನ ರಾಜಿನಾಮೆ‌ ಪ್ರಸ್ತಾಪ?
Share on WhatsAppShare on FacebookShare on Telegram

ದಾವಣಗೆರೆಯ ಪ್ರಭಾವಿ ನಾಯಕ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿರ್ಮಾನದ ಬಗ್ಗೆ ಒಂದು ಆತಂಕದ ಸುದ್ದಿ ಹರಿದಾಡುತ್ತಿದೆ‌. ಸಚಿವ ಸ್ಥಾನದಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ರಾಜೀನಾಮೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ‌.

ADVERTISEMENT
KSRTC and BMTC Bus Strike : ಸಿದ್ದರಾಮಯ್ಯ ಸರ್ಕಾರ ನಡುಗಿಸಿದ ಸಾರಿಗೆ ಹೋರಾಟ..! #siddaramaiah #dkshivakumar

ಕಳೆದ ವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವುದಾಗಿ ಹೇಳಿದ್ದು , ಆದರೆ, ಇದಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗ  ನೀಡಿಲ್ಲ ಎಂದು ತಿಳಿದುಬಂದಿದೆ. ಈಗಾಗಲೇ ಮಲ್ಲಿಕಾರ್ಜುನ ಅವರ ತಂದೆ ಶಾಮನೂರು ಅವರು ನಿಧನ ಹೊಂದಿದ್ದು, ಕ್ಷೇತ್ರದಲ್ಲಿ ಉಪಚುನಾವಣೆ ಆಗಬೇಕಾಗಿದ್ದು, ಅವರ ಕುಟುಂಬದಲ್ಲೇ ಒಬ್ಬ ವ್ಯಕ್ತಿಗೆ ಟಿಕೇಟ  ಕೊಡಬೇಕು ಎಂಬ ಚರ್ಚೆಗಳಿದ್ದು ಈ ಸಂಧರ್ಭದಲ್ಲಿ ಮಲ್ಲಿಕಾರ್ಜುನ ಅವರ ರಾಜಿನಾಮೆ ವಿಷಯ ಭಾರಿ ಗೊಂದಲ ಉಂಟುಮಾಡಿದೆ‌.

BY Viayendra on JDS : ಜೆಡಿಎಸ್‌ ಪಕ್ಷ ಬಗ್ಗೆ ವಿಜಯೇಂದ್ರ ಹೇಳಿದ್ದೇನು..! #hdkumaraswamy #jds #bjp

ತಂದೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ವ್ಯವಹಾರಗಳ ಮೇಲ್ವಿಚಾರಣೆಯ ಒತ್ತಡದಿಂದಾಗಿ ಸಚಿವ ಸ್ಥಾನ ನಿಭಾಯಿಸಲು ಕಷ್ಟವಾಗುತ್ತಿದೆ ಎಂಬ ಕಾರಣ ಮಲ್ಲಿಕಾರ್ಜುನ ಅವರು ನೀಡಿದ್ದಾರೆ ಎನ್ನಲಾಗುತ್ತಿದೆ‌‌. ಆದರೆ ಈ ಕುರಿತು ಎಸ್ ಎಸ್ ಮಲ್ಲಿಕಾರ್ಜುನ ಅವರಿಂದ ಯಾವ ಮಾಹಿತಿಯೂ ತಿಳಿದು ಬಂದಿಲ್ಲ. ಹಾಗಾಗಿ ಗಾಳಿ ಸುದ್ದಿ ಇರಬಹುದು ಎಂದು ಕೆಲವರು ಹೇಳಿತ್ತಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: CMDavanageres s mallikarajunsidharamayya
Previous Post

ಕೆಂಡದಂಥ ಕೋಪ, ಹೃದಯವಂತ ಕೆಲಸಗಾರ : ಹೇಗಿತ್ತು ಶೂನ್ಯದಿಂದ ಸಿಂಹಾಸನದವರೆಗೆ ಯಡಿಯೂರಪ್ಪ 50 ವರ್ಷದ ರಾಜಕೀಯ ಪಯಣ..?

Next Post

ಕೆಎಂಎಫ್ ಉತ್ಪನ್ನಗಳ ಬಗ್ಗೆ ಅಪಪ್ರಚಾರ: FIR ದಾಖಲು

Related Posts

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ
Top Story

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಶಿಫಾರಸಿನ ಮೇರೆಗೆ ರಾಜ್ಯಪಾಲರು...

Read moreDetails
ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

August 30, 2026
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
 ಸಿಎಂ ಎದುರು ಎಸ್.ಎಸ್. ಮಲ್ಲಿಕಾರ್ಜುನ ರಾಜಿನಾಮೆ‌ ಪ್ರಸ್ತಾಪ?

ಕೆಎಂಎಫ್ ಉತ್ಪನ್ನಗಳ ಬಗ್ಗೆ ಅಪಪ್ರಚಾರ: FIR ದಾಖಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada