• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
April 10, 2026
in ಕರ್ನಾಟಕ
0
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
Share on WhatsAppShare on FacebookShare on Telegram

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ ಜಾರಿಗೆ ತರಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ADVERTISEMENT
Priyank Kharge : ಏನ್‌ ಗೊತ್ತಾ ಹೇಮಂತ್‌ ಭೀಷ್ವಾ ಶರ್ಮಾಗೆ ಖಡಕ್‌ ಟಾಂಗ್‌ ಕೊಟ್ಟ ಪ್ರಿಯಾಂಖ ಖರ್ಗೆ.! #pratidhvani

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದಿಂದಲೇ ಹೊಸ ವ್ಯವಸ್ಥೆಗೆ ಚಾಲನೆ ನೀಡಲಾಗಿದ್ದು, ಇದೇ ಮೊದಲ ಬಾರಿಗೆ ಫಲಿತಾಂಶ ಪ್ರಕಟವಾದ ದಿನವೇ ವಿದ್ಯಾರ್ಥಿಗಳು ಡಿಜಿಲಾಕರ್ ಮೂಲಕ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.ಆದರೆ, ವಿದ್ಯಾರ್ಥಿಗಳ ಅನುಕೂಲತೆ ದೃಷ್ಟಿಯಿಂದ ಈ ವರ್ಷ ಮಾತ್ರ ಮುದ್ರಿತ ಅಂಕಪಟ್ಟಿಯನ್ನೂ ನೀಡಲಾಗುತ್ತದೆ. 2026-27ನೇ ಶೈಕ್ಷಣಿಕ ಸಾಲಿನಿಂದ ಪೂರ್ಣ ಪ್ರಮಾಣದಲ್ಲಿ ಡಿಜಿಟಲ್ ಅಂಕಪಟ್ಟಿಯನ್ನೇ ಜಾರಿಗೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.

ಈ ಕ್ರಮದಿಂದ ಸರ್ಕಾರದ ಮುದ್ರಣ ವೆಚ್ಚ ಕಡಿಮೆಯಾಗುವುದಲ್ಲದೆ, ದಾಖಲೆಗಳ ಸುರಕ್ಷತೆ ಮತ್ತು ಸುಲಭ ಲಭ್ಯತೆ ಹೆಚ್ಚಲಿದೆ. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಯಾವಾಗ ಬೇಕಾದರೂ ಆನ್‌ಲೈನ್‌ನಲ್ಲಿ ಪಡೆಯಬಹುದಾಗಿದ್ದು, ದಾಖಲೆ ಕಳೆದುಕೊಳ್ಳುವ ಆತಂಕವೂ ಇರುವುದಿಲ್ಲ.ಇದೇ ವೇಳೆ, ಡಿಜಿಟಲ್ ವ್ಯವಸ್ಥೆಯನ್ನು ನ್ಯಾಷನಲ್ ಅಕಾಡೆಮಿಕ್ ಡೆಪಾಸಿಟರಿ (NAD) ಮತ್ತು APAAR ಐಡಿ ಜೊತೆಗೆ ಸಂಯೋಜಿಸಲಾಗುತ್ತಿದ್ದು, ವಿದ್ಯಾರ್ಥಿಗಳ ಎಲ್ಲಾ ಶೈಕ್ಷಣಿಕ ದಾಖಲೆಗಳು ಒಂದೇ ವೇದಿಕೆಯಲ್ಲಿ ಲಭ್ಯವಾಗುವಂತೆ ಯೋಜಿಸಲಾಗಿದೆ.

DK Shivakumar : ಬೈಎಲೆಕ್ಷನ್​ ನಂತ್ರ ನಾಯಕತ್ವ ಬದಲಾಗುತ್ತಂತೆ ನಿಜನಾ? #pratidhvani

ಪಿಯುಸಿ ಅಂಕಪಟ್ಟಿ ಡಿಜಿಟಲೀಕರಣವು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯಾಗಿ ಪರಿಗಣಿಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಸುಲಭ ಮತ್ತು ಸುರಕ್ಷಿತ ವ್ಯವಸ್ಥೆ ಒದಗಿಸುವತ್ತ ಸರ್ಕಾರ ಹೆಜ್ಜೆ ಇಟ್ಟಿದೆ.

Tags: APAAR IDDigiLockerdigital educationeducation ReformKarnataka EducationMadhu BangarappaMarks cardNAD IndiapratidavaniPUC Result 2026
Previous Post

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

Next Post

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

Related Posts

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?
Top Story

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

by ಪ್ರತಿಧ್ವನಿ
May 13, 2026
0

 ಬೆಂಗಳೂರು :  ನಗರದ ಇತಿಹಾಸದಲ್ಲಿ ಈವರೆಗೆ ಯಾರೂ ಇಂತಹ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿಲ್ಲ. ನಮ್ಮ ಬೆಂಗಳೂರಿನ 23 ಲಕ್ಷ ಮನೆಗಳ ಆಸ್ತಿಗಳನ್ನು ಅಧಿಕೃತಗೊಳಿಸಿ, ಹಕ್ಕು ಪತ್ರಗಳನ್ನು ಜನರ...

Read moreDetails
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
Next Post
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada