• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ಅವಮಾನ:ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 10, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ಅವಮಾನ:ಸಿ.ಎಂ.ಸಿದ್ದರಾಮಯ್ಯ
Share on WhatsAppShare on FacebookShare on Telegram

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಹೇಳೋದು ಹೊಸ ವಿಷಯ ಏನಲ್ಲ. ಆದರೆ ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ದೊಡ್ಡ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಯವರ ಹೊಸ ಹೊಸ ಸುಳ್ಳುಗಳಿಗೆ ತಿರುಗೇಟು ನೀಡಿದರು.

ADVERTISEMENT

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದರು.

ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ 700 ಕೋಟಿ ಹಣ ತಂದು ಮಹರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಪ್ರಧಾನಿಯವರ ಸುಳ್ಳಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿಎಂ ಮೇಲಿನಂತೆ ಪ್ರತಿಕ್ರಿಯಿಸಿದರು.ಅಬಕಾರಿ ಇಲಾಖೆಯಲ್ಲಿ 700 ಕೋಟಿ ಎಲ್ಲಿರತ್ತೆ.ಯಾರು ಕೊಡ್ತಾರೆ? ಪ್ರಧಾನಿ ಆದವರಿಗೆ ಈ ಮಟ್ಟದ ತಿಳಿವಳಿಕೆ ಕೊರತೆ ಇರಬಾರದು ಎಂದರು.

ಕುನ್ಹಾ ಆಯೋಗದ ವರದಿಯ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎನ್ನುವ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಆಯೋಗದ ವರದಿ ಹೇಗೆ ಗೊಡ್ಡು ಬೆದರಿಕೆ ಆಗುತ್ತದೆ? ಜನರ ಹಣ ಲೂಟಿ ಹೊಡೆದು ಆಮೇಲೆ ಗೊಡ್ಡು ಬೆದರಿಕೆ ಅಂದರೆ ಹೇಗೆ ಎಂದು ಮರು ಪ್ರಶ್ನಿಸಿದರು.

30 ವರ್ಷಗಳ ಹಿಂದೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ತನ್ನ ಕೊಲೆಗೆ ಯತ್ನ ನಡೆದಿತ್ತು ಎನ್ನುವ ಯಡಿಯೂರಪ್ಪ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ ಆಗ ಏಕೆ ಯಡಿಯೂರಪ್ಪ ದೂರು ಕೊಡಲಿಲ್ಲ? ಕೇಸು ಹಾಕಿಸಲಿಲ್ಲ ಎಂದರು.

ಮುಡಾ ಪ್ರಕರಣದಲ್ಲಿ ಸ್ಟಾಂಪ್ ಡ್ಯೂಟಿಯನ್ನು ತಹಶೀಲ್ದಾರ್ ಕಟ್ಟಿದ್ದಾರೆ ಎನ್ನುವ ಹೊಸ ಸುಳ್ಳಿನ ಬಗ್ಗೆ ಪ್ರತಿಕ್ರಿಯಿಸಿ ತಹಶೀಲ್ದಾರ್ ಚೆಕ್ ನಲ್ಲಿ ಕೊಟ್ಟಿದ್ದಾರಾ ? ಯಾರು ಇಂಥಾ ಸುಳ್ಳುಗಳನ್ನು ಸೃಷ್ಟಿಸೋದು ಎಂದು ಪ್ರಶ್ನಿಸಿದರು.

Tags: CM SiddaramaiahHubli Airport.level of lying is an insultPrime Minister Narendra Modi'sthe position of Prime Minister
Previous Post

ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ ಮಾಡುತ್ತಾರೆ;ಮಾಜಿ ಪ್ರಧಾನಿ ದೇವೇಗೌಡರು.

Next Post

ಭೈರತಿ ರಣಗಲ್ ಅದ್ದೂರಿ ಪ್ರೀ ರಿಲೀಸ್ ಈವೆಂಟ್

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post

ಭೈರತಿ ರಣಗಲ್ ಅದ್ದೂರಿ ಪ್ರೀ ರಿಲೀಸ್ ಈವೆಂಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada