• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಡಿ.ಕೆ.ಶಿವಕುಮಾರ್ ಈ ಬಾರಿಯೇ ಮುಖ್ಯಮಂತ್ರಿ ಆಗುತ್ತಾರೆ ಎಂದ ಈ ಕೈ ಶಾಸಕ!

ಪ್ರತಿಧ್ವನಿ by ಪ್ರತಿಧ್ವನಿ
February 6, 2026
in ರಾಜಕೀಯ
0
ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ಕಾಂಗ್ರೆಸ್ ನಲ್ಲಿ ಸಿಎಂ ಪಟ್ಟಕ್ಕೆ‌ ಪಟ್ಟು ಹೆಚ್ಚಾಗುತ್ತಲೇ ಇದೆ. ಕುರ್ಚಿ ಕದನ ತಣ್ಣಗಾಗಿದೆಯೇ ಎಂದು ಜನರು ಅಂದುಕೊಳ್ಳುತ್ತಿದ್ದಂತೆ ಶಾಸಕ ಇಕ್ಬಾಲ್ ಹುಸೇನ್, ಡಿಕೆ ಶಿವಕುಮಾರ್‌ ಅವರು ಈ ಬಾರಿಯೇ ಸಿಎಂ ಆಗಬೇಕು, ಆಗೆಯೇ ಆಗುತ್ತಾರೆ ಎಂದು ಹೇಳಿದ್ದಾರೆ.

ADVERTISEMENT

Yathindra Siddaramaiah: ಗೊಂದಲದ ಗೂಡಾಯ್ತಾ ಯತೀಂದ್ರ ಹೇಳಿಕೆ. #pratidhvani

ಡಿಕೆ ಶಿವಕುಮಾರ್ ಅವರನ್ನು ನಾವು ಮುಖ್ಯಮಂತ್ರಿಯಾಗಿ ನೋಡಬೇಕು. ನಾವೆಲ್ಲರೂ ‌ ಅವರ ಬೆಂಬಲಕ್ಕೆ ನಿಂತಿದ್ದೇವೆ. ಅವರನ್ನು ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಉತ್ತಮ ಆಡಳಿತ ನೀಡುತ್ತಾರೆ ಎಂದು ಶಾಸಕ ಇಕ್ಬಾಲ್ ಎಂದಿದ್ದಾರೆ.

BK Hariprasad : ಆದಷ್ಟು ಬೇಗ ಹೈಕಮಾಂಡ್ CM Siddaramaiah-DK Shivakumarನ ಕರೆಸಿ ಮಾತಾಡ್ಬೇಕು #pratidhvani

ನಾನು ಹೇಳಿದ್ದ ಎರಡು ಡೇಟ್ ಮಿಸ್ ಆಗಿದೆ. ಆದರೆ ಈ ಬಾರಿ ಮಿಸ್ ಆಗಲ್ಲ, ಮೂರನೇ ಡೇಟ್ ಮಿಸ್ ಆಗಲ್ಲ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲೇ ಬೇಕು. ನಾನು ಮಾತ್ರವಲ್ಲ 80 ರಿಂದ 90 ಶಾಸಕರು ಅವರ ಬೆಂಬಲಕ್ಕೆ ಇದ್ದಾರೆ ಎಂದು ಇಕ್ಬಾಲ್ ಹೇಳಿದ್ದಾರೆ.

Tags: CMcongressd.k.shivakakumarEkabalsidharamayya
Previous Post

ಕೈ ಪಾಳಯದಲ್ಲಿ ಸಂಚಲನ!: ದಲಿತ, ಲಿಂಗಾಯತ ನಾಯಕರ ರಹಸ್ಯ ಸಭೆಯಲ್ಲಿ ಚರ್ಚೆಯಾಗಿದ್ದೇನು..?

Next Post

ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

May 20, 2026
Next Post
ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!