• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಈ ಬಿಸಿಲಿಗೆ ನಿಮ್ಮ ತುಟಿ ಒಣಗಿದ್ರೆ, ಹೀಗೆ ಮಾಡಿ ತಕ್ಷಣ ಪರಿಹಾರ ಕಂಡುಕೊಳ್ಳಿ.!

ಪ್ರತಿಧ್ವನಿ by ಪ್ರತಿಧ್ವನಿ
May 12, 2024
in Top Story, ಸೌಂದರ್ಯ
0
ಈ ಬಿಸಿಲಿಗೆ ನಿಮ್ಮ ತುಟಿ ಒಣಗಿದ್ರೆ, ಹೀಗೆ ಮಾಡಿ ತಕ್ಷಣ ಪರಿಹಾರ ಕಂಡುಕೊಳ್ಳಿ.!
Share on WhatsAppShare on FacebookShare on Telegram

ಬೇಸಿಗೆಯ ಬಿಸಿಲಿಗೆ ಒಂದಿಷ್ಟು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಅದರಲ್ಲಿ ದೇಹ ಡಿಹೈಡ್ರೇಟ್ ಆಗುವಂಥದ್ದು, ಬಾಡಿ ಅಲ್ಲಿ ಉಷ್ಣತೆ ಹೆಚ್ಚಾಗುತ್ತದೆ, ಯೂರಿನ್ ಇನ್ಫೆಕ್ಷನ್ ,ಕಣ್ಣು ಡ್ರೈ ಆಗುವಂತದ್ದು ಹೀಗೆ ಕೆಲವು ಆರೋಗ್ಯ ಸಮಸ್ಯೆಗಳು ಆಗೋದು ಸಹಜ ಇನ್ನು ಬೇಸಿಗೆಗಲ್ಲಿ ಕೆಲವರಿಗೆ ಉಷ್ಣತೆ ಹೆಚ್ಚಾದಾಗ ತುಟಿ ಡ್ರೈ ಆಗಿ ಸ್ಕಿನ್ ಪೀಲ್ ಆಗುತ್ತದೆ..ಈ ಟೈಮ್ ಅಲ್ಲಿ ಉರಿ ಹಾಗೂ ಕಾರದ ಆಹಾರವನ್ನು ತಿನ್ನೋದಿಕ್ಕೂ ಆಗಲ್ಲ.ಈ ರೀತಿ ಸಮಸ್ಯೆಗೆ ಇಲ್ಲಿಗೆ ತಕ್ಷಣದ ಪರಹಾರ

ADVERTISEMENT

ತುಟಿಗಳು ಒಣಗಿದಾಗ ತುಪ್ಪವನ್ನು ತುಟಿಗೆ ಹಚ್ಚುವುದರಿಂದ ಡ್ರೈನೆಸ್ ಕಡಿಮೆಯಾಗುತ್ತದೆ ಜೊತೆಗೆ ಪೀಲ್ ಆಗುವಂತದ್ದು ಕೂಡ ನಿವಾರಣೆಯಾಗುತ್ತದೆ.

ಬೇಸಿಗೆಯಲ್ಲಿ ನಾವು ಹೆಚ್ಚು ಎಳನೀರನ್ನು ಕುಡಿಯೋದ್ರಿಂದ ಬಾಡಿಯ ಡಿಹೈಡ್ರೇಶನ್ ಕಡಿಮೆಯಾಗುತ್ತದೆ ಜೊತೆಗೆ ತುಟಿ ಒಣಗುವುದು ಕೂಡ ದೂರವಾಗುತ್ತದೆ.

ನೀರಿನ ಅಂಶ ಹೆಚ್ಚು ಇರುವಂತಹ ತರಕಾರಿಗಳು ಹಾಗೂ ಹಣ್ಣುಗಳನ್ನು ಜಾಸ್ತಿ ಸೇವನೆ ಮಾಡಬೇಕು. ನೀರಿನಂಶ ಜಾಸ್ತಿ ಆದಷ್ಟು ದೇಹದ ಉಷ್ಣತೆ ಕಡಿಮೆಯಾಗುತ್ತದೆ ಹಾಗೂ ತುಟಿ ಒಣಗುವುದು ಕೂಡ ಕಡಿಮೆಯಾಗುತ್ತದೆ.

ತುಟಿಗೆ ಕೊಬ್ಬರಿ ಎಣ್ಣೆಯನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ ಕೆಲ ನಿಮಿಷಗಳ ಕಾಲ ಬಿಟ್ಟು ಬೆಚ್ಚಗಿನ ನೀರಿನಿಂದ ಅಥವಾ ಒಂದು ಕಾಟನ್ ಬಟ್ಟೆಯಿಂದ ತುಟಿಯನ್ನು ವರೆಸುವುದರಿಂದ ತುಟಿಯ ಚರ್ಮ ಪೀಲ್ ಆಗುವುದು ದೂರವಾಗುತ್ತದೆ.

ರಾತ್ರಿ ಮಲಗುವುದಕ್ಕಿಂತ ಮುಂಚೆ ತುಟಿಗೆ ಹಾಲಿನ ಕೆನೆಯನ್ನ ಹಚ್ಚಿ ಮಲಗಬೇಕು.ಬೆಳಗ್ಗೆ ಎದ್ದ ತಕ್ಷಣ ಬೆಚ್ಚಗಿನ ನೀರಿನಿಂದ ಅದನ್ನ ವಾಶ್ ಮಾಡುವುದು ಒಳ್ಳೆಯದು.

ಇನ್ನು ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ನಾವು ನಮ್ಮ ತುಟಿಯನ್ನು ಮಾಯಿಶ್ಚರೈಸ್ ಮಾಡಬೇಕು ಜೊತೆಗೆ ತುಟಿಗೆ ಆಗಾಗ ಲಿಪ್ ಬಾಮನ್ನ ಹಚ್ಚಬೇಕು ಹಾಗೂ ಹೆಚ್ಚು ನೀರನ್ನು ಕುಡಿಯುವುದರಿಂದ ತುಟಿಗೆ ಆಗುವಂತ ಸಮಸ್ಯೆ ಬೇಗನೆ ನಿವಾರಣೆಯಾಗುತ್ತದೆ.

Tags: BeautycareLifelipbalmlipcaresummer
Previous Post

ಮಾಜಿ ಶಾಸಕ ಪ್ರೀತಂ ಗೌಡ ಅಪ್ತರ ಬಂಧನ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಸ್ಪೋಟಕ ತಿರುವು ?!

Next Post

ಪ್ರಧಾನಿ ಮೋದಿ ಜೊತೆ ಬಹಿರಂಗ ಚರ್ಚೆಗೆ ಸಿದ್ದ ! ಪತ್ರ ಬರೆದ ರಾಹುಲ್ ಗಾಂಧಿ !

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Next Post
ಪ್ರಧಾನಿ ಮೋದಿ ಜೊತೆ ಬಹಿರಂಗ ಚರ್ಚೆಗೆ ಸಿದ್ದ ! ಪತ್ರ ಬರೆದ ರಾಹುಲ್ ಗಾಂಧಿ !

ಪ್ರಧಾನಿ ಮೋದಿ ಜೊತೆ ಬಹಿರಂಗ ಚರ್ಚೆಗೆ ಸಿದ್ದ ! ಪತ್ರ ಬರೆದ ರಾಹುಲ್ ಗಾಂಧಿ !

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!