• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲೋಕಸಭಾ ಅಖಾಡದಲ್ಲಿ ಈ ಬಾರಿ‌ ಡಿಕೆ ಬ್ರದರ್ಸ್ ಟಾರ್ಗೆಟ್

ಪ್ರತಿಧ್ವನಿ by ಪ್ರತಿಧ್ವನಿ
April 9, 2024
in ಕರ್ನಾಟಕ, ರಾಜಕೀಯ
0
ಲೋಕಸಭಾ ಅಖಾಡದಲ್ಲಿ ಈ ಬಾರಿ‌ ಡಿಕೆ ಬ್ರದರ್ಸ್ ಟಾರ್ಗೆಟ್
Share on WhatsAppShare on FacebookShare on Telegram

ADVERTISEMENT

ಈ ಬಾರಿಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ‌ ಡಿಕೆ ಬ್ರದರ್ಸ್‌ನ ಬಿಜೆಪಿ ಹೈಕಮಾಂಡ್ ನಾಯಕರು ಟಾರ್ಗೆಟ್ ಮಾಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗೆ ರಾಜ್ಯದಲ್ಲಿ ಅತ್ಯಂತ ಹೆಚ್ಚು ಡಿಕೆ ಬ್ರದರ್ಸ್ ಶಕ್ತಿಶಾಲಿಗಳಾಗುತ್ತಿದ್ದಾರೆ. ಅವರನ್ನು ಈಗ ಟಾರ್ಗೆಟ್ ಮಾಡಲೇಬೇಕು. ಅವರಿಗೆ ಸೋಲಿನ ರುಚಿ ತೋರುವ ಮೂಲಕ ಪಾಠ ಕಲಿಸಬೇಕೆಂದು ಬಿಜೆಪಿ ಹೈಕಮಾಂಡ್ ನಾಯಕರು ನಿರ್ಧರಿಸಿದ್ದಾರೆ.

ಕಳೆದ ಬಾರಿ‌ ಖರ್ಗೆ, ಈ ಬಾರಿ ಡಿಕೆ ಬ್ರದರ್ಸ್!

ಇನ್ನು 2019 ರ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಖಾಡದಲ್ಲಿ ಸೋಲಿಸುವ ಮೂಲಕ, ಅವರಿಗೆ ದೊಡ್ಡ ಪ್ರಮಾಣದಲ್ಲಿ ಮುಜುಗರ ತರಿಸಿದ್ದ ಬಿಜೆಪಿ ಹೈಕಮಾಂಡ್ ನಾಯಕರು, ಈ ಬಾರಿ ಡಿಕೆ ಬ್ರದರ್ಸ್‌ನ ಟಾರ್ಗೆಟ್ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಖಾಡದಲ್ಲಿ ಬಿಜೆಪಿ ಚಿಹ್ನೆಯಡಿಯಲ್ಲಿ ಡಾ.ಸಿ. ಎನ್.ಮಂಜುನಾಥ್ ರಂಗಪ್ರವೇಶ ಮಾಡಿದ್ದಾರೆ. ಕಳೆದ ಮೂರ್ನಾಲ್ಕು ದಶಕಗಳಿಂದ ಡಾ.ಸಿ.ಎನ್. ಮಂಜುನಾಥ್ ಆರೋಗ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಅವರಿಂದಲೂ ಡಿಕೆ ಬ್ರದರ್ಸ್‌ನ ಕಟ್ಟಿ ಹಾಕುವುದು ಹೈಕಮಾಂಡ್ ನಾಯಕರ ತಂತ್ರವಾಗಿದೆ.

ಇನ್ನು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಬದಲಾವಣೆಯಾಗಿದ್ದು, ಆರ್.ಅಶೋಕ್ ಬದಲಿಗೆ ಡಾ.ಸಿ. ಎನ್. ಅಶ್ವತ್ಥ್‌ನಾರಾಯಣ್ ಅವರಿಗೆ ಬಿಜೆಪಿ ಹೈಕಮಾಂಡ್ ನಾಯಕರು ಮಣೆ ಹಾಕಿದ್ದಾರೆ. ಈ ಮೂಲಕ ಕಳೆದ ಬಾರಿ ಖರ್ಗೆ, ಈ ಬಾರಿ ಡಿಕೆ ಬ್ರದರ್ಸ್‌ನ ಹೆಣೆಯುವುದು ಬಿಜೆಪಿ ನಾಯಕರ ಒನ್‌ಲೈನ್ ಅಜೆಂಡಾ ಆಗಿದೆ‌ ಎನ್ನಲಾಗಿದೆ.

Tags: #dkshivakumarCongress PartydcmDKSureshRamnagarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇದು ಮೋದಿ V/S Others – ಡಿ.ಕೆ ಸುರೇಶ್

Next Post

ಕಳೆದಬಾರಿ ಖರ್ಗೆ – ಈ ಬಾರಿ ಡಿಕೆ ಸುರೇಶ್ ! ಇಟ್ಟ ಗುರಿ ತಪ್ಪೋದಿಲ್ವಾ ಬಿಜೆಪಿ ಹೈಕಮಾಂಡ್ ?! 

Related Posts

ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?
ಕರ್ನಾಟಕ

ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

by ಪ್ರತಿಧ್ವನಿ
August 27, 2026
0

ಬೆಂಗಳೂರು: ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮ್ಮ ಸರಳ ಜೀವನಶೈಲಿಯ ಬಗ್ಗೆ ಮಾತನಾಡಿದ್ದಾರೆ. ಅಪಾರ ಆಸ್ತಿ ಹೊಂದಿದ್ದರೂ, ವೈಯಕ್ತಿಕ ಜೀವನದಲ್ಲಿ...

Read moreDetails
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

August 27, 2026
SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

August 27, 2026
ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

August 27, 2026
Next Post
ಕಳೆದಬಾರಿ ಖರ್ಗೆ – ಈ ಬಾರಿ ಡಿಕೆ ಸುರೇಶ್ ! ಇಟ್ಟ ಗುರಿ ತಪ್ಪೋದಿಲ್ವಾ ಬಿಜೆಪಿ ಹೈಕಮಾಂಡ್ ?! 

ಕಳೆದಬಾರಿ ಖರ್ಗೆ - ಈ ಬಾರಿ ಡಿಕೆ ಸುರೇಶ್ ! ಇಟ್ಟ ಗುರಿ ತಪ್ಪೋದಿಲ್ವಾ ಬಿಜೆಪಿ ಹೈಕಮಾಂಡ್ ?! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada