• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಈ ಬಾರಿ ದುಬೈನಲ್ಲಿ ‘ಸೈಮಾ’ ಸಮಾರಂಭ

ಪ್ರತಿಧ್ವನಿ by ಪ್ರತಿಧ್ವನಿ
August 14, 2023
in ಇದೀಗ, ಸಿನಿಮಾ
0
ಸೈಮಾ

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ನಟಿ ಶೃತಿ ಹಾಸನ್‌, ನಟ ಡಾಲಿ ಧನಂಜಯ್‌ ಇತರರು ಇದ್ದರು

Share on WhatsAppShare on FacebookShare on Telegram

ದಕ್ಷಿಣ ಭಾರತ ಸಿನಿಮಾಗಳ ಹಬ್ಬ ಎಂದೇ ಜನಪ್ರಿಯವಾಗಿರುವ ದಕ್ಷಿಣ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು (ಸೈಮಾ) ಸಂಸ್ಥೆಯು ಏರ್ಪಡಿಸುವ ಪ್ರಶಸ್ತಿ ಪ್ರದಾನ ಸಮಾರಂಭ ಈ ಬಾರಿ ಸೆಪ್ಟಂಬರ್ 15 ಮತ್ತು 16 ರಂದು ದುಬೈನಲ್ಲಿ ನಡೆಯಲಿದೆ.

ADVERTISEMENT

ಕನ್ನಡ, ತೆಲುಗು, ತಮಿಳು, ಮಲೆಯಾಳಂ ಸಿನಿಮಾಗಳಲ್ಲಿ ಅತ್ಯತ್ತುಮ ನಟನೆ, ನಿರ್ದೇಶನ, ನಿರ್ಮಾಣ ಹೀಗೆ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ನೀಡುವ ಈ ಸಂಸ್ಥೆಯು ದಕ್ಷಿಣ ಭಾರತದ ಸಿನಿಮಾ ಮಂದಿಯನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಿದೆ.

ಸೈಮಾ ಅವಾರ್ಡ್ಸ್‌ ಎಂದೇ ಜನಪ್ರಿಯವಾಗಿರುವ ಈ ಸಮಾರಂಭದ ದಿನಾಂಕ ಘೋಷಣೆಯ ಬಗ್ಗೆ ಭಾನುವಾರ (ಆಗಸ್ಟ್‌ 13) ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿಲಾಯಿತು.

ಸೈಮಾ
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ನಟಿ ಶೃತಿ ಹಾಸನ್‌, ನಟ ಡಾಲಿ ಧನಂಜಯ್‌ ಇತರರು ಇದ್ದರು

ಬಹುಭಾಷಾ ನಟಿ ಶೃತಿ ಹಾಸನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಬೆಂಗಳೂರಿಗೆ ಮರಳಿ ಬಂದಿರುವುದು ಖುಷಿ ಆಗಿದೆ. ಮೊದಲ ವರ್ಷ ಕಾರ್ಯಕ್ರಮದಲ್ಲಿ ನೃತ್ಯ ಮಾಡಿದ್ದೆ. ಸೈಮಾ ಮತ್ತಷ್ಟು ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಚಿತ್ರರಂಗದ ಮಂದಿಯನ್ನು , ಪ್ರತಿಭಾವಂತರನ್ನು ಗೌರವಿಸುವ ಕೆಲಸ ಮುಂದುವರಿಸಲಿ” ಎಂದು ಶುಭ ಹಾರೈಸಿದರು. .

ನಟ ಡಾಲಿ ಧನಂಜಯ ಮಾತನಾಡಿ, “ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಿಂದ ನಟಿ ಪ್ರಣೀತಾ ಸುಭಾಷ್ ಸೇರಿ ಹಲವರ ಪರಿಚಯವಾಗಿದೆ. ಚಿತ್ರರಂಗದವರನ್ನು ಗೌರವಿಸುವ ಕೆಲಸ ಹೀಗೆ ಮುಂದುವರಿಯಲಿ” ಎಂದು ಹೇಳಿದರು.

ನಟಿ ಪ್ರಣೀತಾ ಸುಭಾಷ್ ಮಾತನಾಡಿ. ಪ್ರಶಸ್ತಿ ಸಮಾರಂಭದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

ಈ ಸುದ್ದಿ ಓದಿದ್ದೀರಾ? ʼವೃಷಭʼ ಚಿತ್ರತಂಡಕ್ಕೆ ಹಾಲಿವುಡ್ ನಿರ್ಮಾಪಕ ನಿಕ್ ತರ್ಲೋ ಸೇರ್ಪಡೆ

ಸೈಮಾ ಸಂಸ್ಥೆಯ ಅಧ್ಯಕ್ಷೆ ಬೃಂದಾ ಪ್ರಸಾದ್, “ಸತತ 11 ವರ್ಷದಿಂದ ಈ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗುತ್ತಿದೆ. ದಕ್ಷಿಣ ಭಾರತದಲ್ಲಿ ಪ್ರಶಸ್ತಿ ನೀಡುವಲ್ಲಿ ಮುಂಚೂಣಿಯಲ್ಲಿದ್ದೇವೆ. ಜಾಗತಿಕ ಮಟ್ಟದಲ್ಲಿ ದಕ್ಷಿಣ ಭಾರತದ ಸಿನಿಮಾಗಳನ್ನು ಗುರುತಿಸಿ ಪ್ರೋತ್ಸಾಹ ನೀಡಲಾಗುವುದು. ಈ ಬಾರಿ ಸೈಮಾದ ಅದ್ದೂರಿ ಪ್ರಶಸ್ತಿ ಪ್ರದಾನ ಸಮಾರಂಭ ದುಬೈನಲ್ಲಿ ನಡೆಯಲಿದೆ. ದಕ್ಷಿಣ ಭಾರತದ ಪ್ರತಿಭೆಗಳನ್ನು ಈ ಬಾರಿ ಹೆಚ್ಚು ಪ್ರದರ್ಶನ ಮಾಡಲಾಗುವುದು” ಎಂದು ಮಾಹಿತಿ ನೀಡಿದರು.

ದಕ್ಷಿಣ ಭಾರತದ ಸಿನಿಮಾ ಕಲಾವಿದರು ಮತ್ತು ತಂತ್ರಜ್ಞರನ್ನು ಗುರುತಿಸಿ ಗೌರವಿಸುವ ಸಲುವಾಗಿ ವಿಷ್ಣು ವರ್ಧನ್ ಇಂದೂರಿ ಮತ್ತು ಬೃಂದಾ ಪ್ರಸಾದ್ ಅಡುಸಿಮಿಲ್ಲಿ 2012ರಲ್ಲಿ ಈ ಸೈಮಾ ಪ್ರಶಸ್ತಿ ಪ್ರದಾನ ಸಂಸ್ಥೆಯನ್ನು ಪ್ರಾರಂಭಿಸಿದರು.

Tags: Actress Praneetadali dhananjayShruti HassanSIIMASIIMA AwardsSouth Indian Industryಡಾಲಿ ಧನಂಜಯ್‌ದಕ್ಷಿಣ ಭಾರತ ಚಿತ್ರರಂಗನಟಿ ಪ್ರಣೀತಾಶೃತಿ ಹಾಸನ್‌ಸೈಮಾಸೈಮಾ ಅವಾರ್ಡ್ಸ್‌
Previous Post

ದಕ್ಷಿಣ ಕನ್ನಡ | ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಶಾಸಕರ ಪ್ರತಿಭಟನೆ

Next Post

ಸಸ್ಪೆನ್ಸ್, ಥ್ರಿಲ್ಲರ್ ‘ಪರಿಮಳ ಡಿಸೋಜಾʼ ಟ್ರೈಲರ್ ಬಿಡುಗಡೆ

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಪರಿಮಳ ಡಿಸೋಜಾ

ಸಸ್ಪೆನ್ಸ್, ಥ್ರಿಲ್ಲರ್ ‘ಪರಿಮಳ ಡಿಸೋಜಾʼ ಟ್ರೈಲರ್ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada