• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮುಂದಿನ ಸಿಎಂ ಯಾರಾಗಬೇಕು ಎಂಬ ಮಾಧ್ಯಮಗಳ ಪ್ರಶ್ನೆಗೆ ಹೀಗಿತ್ತು ವಿಜಯೇಂದ್ರ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
May 15, 2023
in ರಾಜಕೀಯ
0
ಮುಂದಿನ ಸಿಎಂ ಯಾರಾಗಬೇಕು ಎಂಬ ಮಾಧ್ಯಮಗಳ ಪ್ರಶ್ನೆಗೆ ಹೀಗಿತ್ತು ವಿಜಯೇಂದ್ರ ಪ್ರತಿಕ್ರಿಯೆ
Share on WhatsAppShare on FacebookShare on Telegram

ತುಮಕೂರು : ತಂದೆ ಯಡಿಯೂರಪ್ಪರಿಗೆ ರಾಜಕೀಯವಾಗಿ ಜನ್ಮ ನೀಡಿದ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿರುವ ಪುತ್ರ ಬಿ.ವೈ ವಿಜಯೇಂದ್ರ ಇಂದು ಕುಟುಂಬದ ಸಮೇತರಾಗಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಡಾ. ಶಿವಕುಮಾರ್ ಶ್ರೀಗಳ ಗದ್ದುಗೆ ದರ್ಶನ ಪಡೆದ ವಿಜಯೇಂದ್ರ ಮಾಧ್ಯಮಗಳ ಜೊತೆ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ರು.

ADVERTISEMENT

ಸಿದ್ದರಾಮಯ್ಯ ಹಾಗೂ ಡಿ. ಕೆ ಶಿವಕುಮಾರ್​ ಇವರಿಬ್ಬರಲ್ಲಿ ರಾಜ್ಯದ ಹಿತದೃಷ್ಠಿಯಿಂದ ಯಾರು ಸಿಎಂ ಆಗಬೇಕು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸದೇ ವಿಜಯೇಂದ್ರ ಮೊದಲು ಮೌನವಾಗಿದ್ದಾರೆ. ಪ್ರಶ್ನೆ ಮತ್ತೊಮ್ಮೆ ಪುನರಾವರ್ತನೆಯಾದಾಗ ನಾನೇಕೆ ಈ ಬಗ್ಗೆ ಯೋಚನೆ ಮಾಡಲಿ..? ಅದು ಕಾಂಗ್ರೆಸ್​ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

Tags: BJPDK Shivakumarsiddaramaiahvijayendraಕಾಂಗ್ರೆಸ್​ಡಿಕೆ ಶಿವಕುಮಾರ್​ಬಿಜೆಪಿವಿಜಯೇಂದ್ರಸಿದ್ದರಾಮಯ್ಯ
Previous Post

siddu vs dks ಸಿಎಂ ಕುರ್ಚಿಗೆ ಸಿದ್ದು v/s ಡಿಕೆಶಿ ಫೈಟ್; ಇಂದು ಫೈನಲ್‌ ಆಗುತ್ತಾ ಆಯ್ಕೆ ಪ್ರಕ್ರಿಯೆ? | who is the next cm ?

Next Post

ʻಯಾರ ನಂಬರ್‌ ಬಗ್ಗೆಯೂ ಮಾತನಾಡೋ ಶಕ್ತಿ ನನಗಿಲ್ಲʼ: ಡಿ.ಕೆ.ಶಿವಕುಮಾರ್‌

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ʻಯಾರ ನಂಬರ್‌ ಬಗ್ಗೆಯೂ ಮಾತನಾಡೋ ಶಕ್ತಿ ನನಗಿಲ್ಲʼ: ಡಿ.ಕೆ.ಶಿವಕುಮಾರ್‌

ʻಯಾರ ನಂಬರ್‌ ಬಗ್ಗೆಯೂ ಮಾತನಾಡೋ ಶಕ್ತಿ ನನಗಿಲ್ಲʼ: ಡಿ.ಕೆ.ಶಿವಕುಮಾರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!