• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈ ವಾರ ತೆರೆಗೆ “SCAM 1770” .

ಪ್ರತಿಧ್ವನಿ by ಪ್ರತಿಧ್ವನಿ
April 10, 2024
in Top Story, ಸಿನಿಮಾ, ಸ್ಟೂಡೆಂಟ್‌ ಕಾರ್ನರ್
0
ಈ ವಾರ ತೆರೆಗೆ “SCAM 1770” .
Share on WhatsAppShare on FacebookShare on Telegram

ಡಿ.ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ನಿರ್ಮಿಸಿರುವ, ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ “SCAM 1770” ಚಿತ್ರ ಈ ವಾರ(ಏಪ್ರಿಲ್ 12) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ADVERTISEMENT

ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ. ಸತ್ಯ ಘಟನೆಗಳನ್ನು ಕಟ್ಟಿಕೊಂಡು ವಾಸ್ತವದಲ್ಲಿ ಏನೆನೆಲ್ಲಾ ನಡೆಯುತ್ತಿದೆ ಎಂಬ ವಿಚಾರವನ್ನು ಇಟ್ಟುಕೊಂಡು ಮಾಡಿರುವ ಸಿನಿಮಾ SCAM 1770. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆ ನಡೆಸುತ್ತಿರುವವರು ನೋಡಲೇ ಬೇಕಾದ ಚಿತ್ರವಿದು.

ಡಾ||ಇಂದು ನಟೇಶ್ ಹಾಗೂ ಅಡ್ವೊಕೇಟ್ ನೇತ್ರಾವತಿ ಅವರು ಕಥೆ ಬರೆದಿದ್ದು, ವಿಕಾಸ್ ಪುಷ್ಪಗಿರಿ ಹಾಗೂ ಶಂಕರ್ ರಾಮನ್ ಚಿತ್ರಕಥೆ ಬರೆದಿದ್ದಾರೆ‌. ಸಂಭಾಷಣೆ ಶಂಕರ್ ರಾಮನ್ ಅವರದು. ಸತೀಶ್ ಆರ್ಯನ್ ಸಂಗೀತ ನಿರ್ದೇಶನ, ಶೋಯೆಬ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಕಲೈ – ರಾಮು ನೃತ್ಯ ನಿರ್ದೇಶನ ಹಾಗೂ ಚಂದ್ರು ಬಂಡೆ ಸಾಹಸ ನಿರ್ದೇಶನ “SCAM 1770” ಚಿತ್ರಕ್ಕಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದ ಖ್ಯಾತಿಯ ರಂಜನ್(ದಡ್ಡ ಪ್ರವೀಣ), ನಿಶ್ವಿತ(ನಾಯಕಿ), ಬಿ.ಸುರೇಶ್, ಅವಿನಾಶ್, ಶ್ರೀನಿವಾಸಪ್ರಭು, ರಮೇಶ್ ಪಂಡಿತ್, ರಾಘು ಶಿವಮೊಗ್ಗ, ನಾರಾಯಣ ಸ್ವಾಮಿ, ಉಗ್ರಂ ಸಂದೀಪ್, ಹರಿಣಿ, ಹಂಸ, ಸುನೇತ್ರ ಪಂಡಿತ್, ಶೃತಿ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: Congress Partyನರೇಂದ್ರ ಮೋದಿಸಿದ್ದರಾಮಯ್ಯ
Previous Post

PUC ಫಲಿತಾಂಶ.. ಟಾಪರ್ಸ್ ಬಗ್ಗೆ ಕಂಪ್ಲೀಟ್ ಮಾಹಿತಿ.. ದ.ಕನ್ನಡ ನಂಬರ್ 1 – ಗದಗ ಲಾಸ್ಟ್

Next Post

ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೇಲ್ಯೂರ್.. : MLC ವಿಶ್ವನಾಥ್ ಲೇವಡಿ

Related Posts

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್
ಸಿನಿಮಾ

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

by ಪ್ರತಿಧ್ವನಿ
March 5, 2026
0

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರು ಕಾಣಿಸಿಕೊಂಡಾಗ ಕ್ಯಾಮೆರಾಗಳನ್ನು ಅನಗತ್ಯವಾಗಿ ಜೂಮ್ ಮಾಡಿ, ಅವರ ದೇಹವನ್ನು ಅಸಭ್ಯವಾಗಿ ಚಿತ್ರೀಕರಿಸುವ 'ಪಾಪರಾಜಿ' (Paparazzi) ಸಂಸ್ಕೃತಿಯ ವಿರುದ್ಧ ಸ್ಯಾಂಡಲ್‌ವುಡ್‌ನಲ್ಲಿ ಇದೀಗ ದೊಡ್ಡ ಮಟ್ಟದ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post
ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೇಲ್ಯೂರ್.. : MLC ವಿಶ್ವನಾಥ್ ಲೇವಡಿ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೇಲ್ಯೂರ್.. : MLC ವಿಶ್ವನಾಥ್ ಲೇವಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!