• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈ ಬಾರಿಯ ಬಜೆಟ್ ಅಭಿವೃದ್ಧಿಯ ಬಜೆಟ್- ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
March 7, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಬೆಂಗಳೂರು: ಈ ಬಾರಿಯ ಬಜೆಟ್ (Karnataka Budget) ಅಭಿವೃದ್ಧಿಯ ಬಜೆಟ್. ಈ ಸಲ ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ADVERTISEMENT

ವಿಧಾನಸೌಧದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು ಸಹೋದ್ಯೋಗಿಗಳಿಗೆ ಬಜೆಟ್ ದಿಕ್ಕಿನ ಬಗ್ಗೆ ಸೂಕ್ಷ್ಮವಾಗಿ ತಿಳಿಸಿದರು. ಈ ಕುರಿತು ಮಾತನಾಡಿದ ಸಿಎಂ, ಸಾಲವೂ ಇದೆ. ಆದರೆ ವಿತ್ತೀಯ ಶಿಸ್ತಿನೊಳಗೆ ಇದೆ. ಜಿಎಸ್‌ಡಿಪಿ 25% ಒಳಗೆ ಇದೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ ಎಂದರು.

Karnataka budget 2025 :ಬಜೆಟ್ ಮಂಡನೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ. #pratidhvani #budget

ಈ ಬಾರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಗಾತ್ರ 4.09 ಲಕ್ಷ ಕೋಟಿ ಇದೆ. ಬಜೆಟ್‌ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಕಳೆದ ಬಾರಿಯ ಬಜೆಟ್ ಗಾತ್ರ 3.71 ಲಕ್ಷ ಕೋಟಿ ಇತ್ತು.

Tags: budget 2025Budget sessionbudget session 2025cm rekha guptaCM Siddaramaiahdelhi budget 2025delhi cm rekha guptakarnataka budget 2025
Previous Post

ಸಿಎಂ‌ ಸಿದ್ದರಾಮಯ್ಯ ಬಜೆಟ್ ಮಂಡನೆ ನೇರಪ್ರಸಾರ..!

Next Post

ನನ್ನ ರಾಜಕೀಯ ಜೀವನದ 16ನೇ ಬಜೆಟ್‌ ಮಂಡನೆಗೆ ರೆಡಿಯಾಗಿದ್ದೇನೆ:ಸಿಎಂ ಸಿದ್ದರಾಮಯ್ಯ.

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

April 10, 2026
ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

April 10, 2026
Next Post

ನನ್ನ ರಾಜಕೀಯ ಜೀವನದ 16ನೇ ಬಜೆಟ್‌ ಮಂಡನೆಗೆ ರೆಡಿಯಾಗಿದ್ದೇನೆ:ಸಿಎಂ ಸಿದ್ದರಾಮಯ್ಯ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada