• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ 1.5ಲಕ್ಷದವರೆಗೆ ಶುಲ್ಕ ಕಟ್ಟುವಂತಿಲ್ಲ.

ಪ್ರತಿಧ್ವನಿ by ಪ್ರತಿಧ್ವನಿ
May 7, 2025
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಅಪಘಾತ ಸಂಭವಿಸಿದ ದಿನಾಂಕದಿಂದ 7 ದಿನಗಳವರೆಗೆ ಗಾಯಾಳು ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಯಲ್ಲಿ ಗರಿಷ್ಠ 1.5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆ ಪಡೆಯಲು ಅರ್ಹತೆ ಪಡೆದಿರುತ್ತಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಪ್ರಾರಂಭಿಸಿದೆ.

ADVERTISEMENT

ದೇಶಾದ್ಯಂತ ಯಾವುದೇ ರಸ್ತೆಯಲ್ಲಿ ವಾಹನದಿಂದ ಸಂಭವಿಸುವ ಒಳಗಾಗುವ ಯಾವುದೇ ವ್ಯಕ್ತಿ ರಸ್ತೆ ಮೋಟಾರು ಅಪಘಾತಕ್ಕೆ ಸೌಲಭ್ಯಕ್ಕೆ ಅರ್ಹರಾಗುತ್ತಾರೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಲಾಗಿದೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ನಗದುರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದ್ದು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಈ ಯೋಜನೆಯಡಿಯಲ್ಲಿ ಅಪಘಾತ ಸಂಭವಿಸಿದ ದಿನಾಂಕದಿಂದ 7 ದಿನಗಳವರೆಗೆ ಗಾಯಾಳು ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಯಲ್ಲಿ ಗರಿಷ್ಠ 1.5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆ ಪಡೆಯಲು ಅರ್ಹತೆ ಪಡೆದಿರುತ್ತಾರೆ.

ಅಧಿಸೂಚನೆಯ ಪ್ರಕಾರ ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ಯೋಜನೆ-2025 ಮೇ 5ರಂದಿಲೇ ಜಾರಿಗೆ ಬಂದಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕಳೆದ ಮಾರ್ಚ್ 14, 2024 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ನಗದು ರಹಿತ ಚಿಕಿತ್ಸೆ ನೀಡುವ ಪೈಲಟ್ ಕಾರ್ಯಕ್ರಮವನ್ನು ಪ್ರಾರಂಭಿಸಿತ್ತು. ಈ ಮಹತ್ವದ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA) ಕಾರ್ಯನಿರ್ವಹಿಸಲಿದೆ. ಪೊಲೀಸ್, ಆಸ್ಪತ್ರೆಗಳು ಮತ್ತು ರಾಜ್ಯ ಆರೋಗ್ಯ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯನಿರ್ವಹಿಸಲಿದೆ.

ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA) ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದ್ದು, ಇದು ಪೊಲೀಸ್, ಆಸ್ಪತ್ರೆಗಳು ಮತ್ತು ರಾಜ್ಯ ಆರೋಗ್ಯ ಇಲಾಖೆಗಳ ಅಧಿಕಾರಿಗಳ ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತದೆ.

ರಸ್ತೆ ಅಪಘಾತ ಸಂಭವಿಸಿದಾಗ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಹಲವು ಮಂದಿ ಸಾವಿಗೀಡಾಗುತ್ತಿದ್ದಾರೆ. ಈ ಸಾವುಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಗುರಿಯಾಗಿದೆ. ರಸ್ತೆ ಅಪಘಾತಕ್ಕಿಡಾದ ಯಾವುದೇ ವ್ಯಕ್ತಿ ಈ ಯೋಜನೆಯ ನಿಬಂಧನೆಗಳಿಗೆ ಅನುಸಾರವಾಗಿ ನಗದು ರಹಿತ ಚಿಕಿತ್ಸೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Tags: AccidentsAmith ShaBJPcongressHealth DepartmentsHospitalsINCIndiaNarendra ModiNHAINithish GadkariRahul GandhiRoad Accidentssiddaramaiah
Previous Post

ಪಾಕಿಸ್ತಾನದ ವಿರುದ್ಧ ಭಾರತ ಏರ್ ಸ್ಟ್ರೈಕ್ ..! 9 ಉಗ್ರ ನೆಲೆಗಳ ಮೇಲೆ ದಾಳಿ..70 ಉಗ್ರರ ಮಟಾಶ್! ಇದು ಆಪರೇಷನ್ ಸಿಂಧೂರ್! 

Next Post

ಕೇವಲ 23 ನಿಮಿಷ ಅಷ್ಟೇ..! ಉಗ್ರರ ನೆಲೆಗಳು ಉಡೀಸ್ ..! ಹೇಗಿತ್ತು ಗೊತ್ತಾ ಆಪರೇಷನ್ ಸಿಂಧೂರ್ ! 

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಕೇವಲ 23 ನಿಮಿಷ ಅಷ್ಟೇ..! ಉಗ್ರರ ನೆಲೆಗಳು ಉಡೀಸ್ ..! ಹೇಗಿತ್ತು ಗೊತ್ತಾ ಆಪರೇಷನ್ ಸಿಂಧೂರ್ ! 

ಕೇವಲ 23 ನಿಮಿಷ ಅಷ್ಟೇ..! ಉಗ್ರರ ನೆಲೆಗಳು ಉಡೀಸ್ ..! ಹೇಗಿತ್ತು ಗೊತ್ತಾ ಆಪರೇಷನ್ ಸಿಂಧೂರ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada